ಅಫ್ಘಾನಿಸ್ತಾನದಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕಾ-ತಾಲಿಬಾನ್ ಸಹಿಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡಲು” ಮುಂದಾಗಿರುವ ಅಮೆರಿಕಾ ತಾಲಿಬಾನ್ ನೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.
ಪಾಕ್ ಹೊಸ ನಿಬಂಧನೆಗೆ ಫೇಸ್ಬುಕ್, ಗೂಗಲ್, ಟ್ವೀಟರ್ ತೀವ್ರ ವಿರೋಧ, ದೇಶದಲ್ಲಿ ಸೇವೆ ಸ್ಧಗಿತ ಬೆದರಿಕೆ!ಪಾಕ್ ಸರ್ಕಾರ ಹೇಳಿದಂತೆ ಕಾರ್ಯನಿರ್ವಹಿಸಬೇಕು ಎಂಬ ಹೊಸ ನಿಬಂಧನೆಗೆ ದೈತ್ಯ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಗೂಗಲ್ ಮತ್ತು ಟ್ವೀಟರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ದೇಶದಲ್ಲಿ ಸೇವೆಯನ್ನು ಸ್ಥಗಿತಗೊಳಿಸುವ ಬೆದರಿಕೆ ಹಾಕಿವೆ.
ಮಲೇಷ್ಯಾ ಮುಂದಿನ ಪ್ರಧಾನಿಯಾಗಿ ಮುಹಿದ್ದೀನ್ ಯಾಸಿನ್ ಆಯ್ಕೆ: ವರದಿಮಲೇಷ್ಯಾ ಮುಂದಿನ ಪ್ರಧಾನಿಯಾಗಿ ಪಗೋಹ್ ಸಂಸದ ಮುಹಿದ್ದೀನ್ ಯಾಸಿನ್ ರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜಮನೆತನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೊಸ ದೇಶಗಳಿಗೂ ವ್ಯಾಪಿಸಿದ ಕೊರೋನಾ ಸೋಂಕು: ಜಾಗತಿಕ ವೈರಸ್ ನಿಂದ ಹೆಚ್ಚಾದ ಅಪಾಯ-ಡಬ್ಲ್ಯುಎಚ್ ಒಕೊರೋನಾ ಸಾಂಕ್ರಾಮಿಕ ರೋಗವು ಸಹರನ್ ಆಫ್ರಿಕಾಕ್ಕೆ ಹರಡಿದ ನಂತರ ಮತ್ತು ಆರ್ಥಿಕ ಮಾರುಕಟ್ಟೆ ಕುಸಿತಕ್ಕೆ ಕಾರಣವಾದ ನಂತರ ವಿಶ್ವ ಆರೋಗ್ಯ ಸಂಸ್ಥೆ ಕೊರೋನಾ ವೈರಸ್ ಅಪಾಯಕಾರಿಯಾಗಿ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.
ಅಮೆರಿಕ-ತಾಲಿಬಾನ್ ಶಾಂತಿ ಒಪ್ಪಂದಕ್ಕೂ ಮುನ್ನ ಅಫ್ಘಾನಿಸ್ತಾನಕ್ಕೆ ಭಾರತದ ಅಧಿಕಾರಿ ಭೇಟಿ!ಅಮೆರಿಕ-ತಾಲಿಬಾನ್ ಶಾಂತಿ ಒಪ್ಪಂದಕ್ಕೂ ಮುನ್ನ ಅಫ್ಘಾನಿಸ್ತಾನಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಭೇಟಿ ನೀಡಿದ್ದಾರೆ.
ದ.ಕೊರಿಯಾದಲ್ಲಿ 2022ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, ಮತ್ತೆ 256 ಹೊಸ ಪ್ರಕರಣ ದಾಖಲುದಕ್ಷಿಣ ಕೊರಿಯಾದಲ್ಲಿ ಕೊರೊನಾ ಸೋಂಕಿನ 256 ಹೊಸ ಪ್ರಕರಣಗಳು ದಾಖಲಾಗಿದ್ದು ಶುಕ್ರವಾರದ ವೇಳೆಗೆ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 2022 ಕ್ಕೆ ಏರಿಕೆಯಾಗಿದೆ.
ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿಟರ್ಕಿ ಗಡಿಯಲ್ಲಿ ಸಿರಿಯಾ ಸೇನೆ ನಡೆಸಿದ ವಾಯುದಾಳಿಯಲ್ಲಿ ಕನಿಷ್ಛ 34 ಮಂದಿ ಟರ್ಕಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಮಾ. 24ರ ವರೆಗೆ ವಿಸ್ತರಣೆಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಮಾರ್ಚ್ 24ರ ವರೆಗೆ ವಿಸ್ತರಿಸಿದೆ.
ಅಮೆರಿಕ ಸಿಐಆರ್`ಎಫ್ ನಿಂದ ದೆಹಲಿ ಹಿಂಸಾಚಾರ ಖಂಡನೆ, ಭಾರತ ತಿರುಗೇಟುದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರವನ್ನು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ(ಯುಎಸ್ ಸಿಐಆರ್ ಎಫ್) ಖಂಡಿಸಿದೆ.
ಅಮೇರಿಕದ ವಿಸ್ಕಾನ್ಸಿನ್ ನಲ್ಲಿ ಗುಂಡಿನ ದಾಳಿ; ಏಳು ಮಂದಿ ಸಾವುಅಮೇರಿಕಾದ ರಾಜ್ಯ ವಿಸ್ಕಾನ್ಸಿನ್ ನಲ್ಲಿರುವ ಬ್ರೂವರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಮಿಲ್ವಾಕೀ ದಿನಪತ್ರಿಕೆ ಸೆಂಟಿನೆಲ್ ವರದಿ ಮಾಡಿದೆ.
ದಕ್ಷಿಣ ಕೊರಿಯಾದಲ್ಲಿ ಕೊರೋನಾ ಮರಣ ಮೃದಂಗ: ಸಾವಿನ ಸಂಖ್ಯೆ 12ಕ್ಕೇರಿಕೆಚೀನಾ ಬೆನ್ನಲ್ಲೇ ದಕ್ಷಿಣ ಕೊರಿಯಾದಲ್ಲೂ ಕೊರೋನಾ ವೈರಸ್ ತನ್ನ ಮರಣ ಮೃದಂಗ ಮುಂದುವರೆಸಿದ್ದು, ಮಾರಣಾಂತಿಕ ಸೋಂಕಿಗೆ ಈ ವರೆಗೂ ಬಲಿಯಾದವರ ಸಂಖ್ಯೆ 12ಕ್ಕೇರಿದೆ.
ಇಟಲಿಗೂ ವ್ಯಾಪಿಸಿದ ಕೊರೊನಾ ವೈರಸ್ ಮಾರಿ, 400ಕ್ಕೆ ಏರಿದ ಸೋಂಕು ಪ್ರಕರಣಗಳ ಸಂಖ್ಯೆಚೀನಾ, ಕೊರಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಭೀತಿ ಸೃಷ್ಟಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಮಾರಿ ಇದೀಗ ಹಲವಾರು ಯುರೋಪಿಯನ್ ರಾಷ್ಟ್ರಗಳಿಗೂ ವ್ಯಾಪಿಸಿದೆ.
ಕೊರೋನಾವೈರಸ್: ಚೀನಾದಲ್ಲಿ ಮೃತರ 2,744 ಕ್ಕೆ ಏರಿಕೆ, 78,497 ಕ್ಕೇರಿದ ಸೋಂಕಿತರ ಸಂಖ್ಯೆಚೀನಾದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಸೊಂಕಿನಿಂದ ಮೃತಪಟ್ಟವರ ಸಂಖ್ಯೆ ಈಗ 2,744 ಕ್ಕೆ ತಲುಪಿದೆ.
ದೆಹಲಿ ಹಿಂಸಾಚಾರಕ್ಕೆ ಆರ್ ಎಸ್ಎಸ್, ಬಿಜೆಪಿ ಕಾರಣ: ಪಾಕ್ ಪ್ರಧಾನಿ ಇಮ್ರಾನ್ ಖಾನ್23 ಮಂದಿಯನ್ನು ಬಲಿ ಪಡೆದ ದೆಹಲಿ ಕೋಮುಗಲಭೆಗೆ ಆರ್ ಎಸ್ಎಸ್ ಮತ್ತು ಬಿಜೆಪಿಯೇ ನೇರ ಹೊಣೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಬುಧವಾರ ಆರೋಪಿಸಿದ್ದಾರೆ.
ಆಸ್ಟ್ರಿಯಾದಲ್ಲಿ ಮೊದಲ ಎರಡು ಕೊರೊನಾ ಸೋಂಕು ಪತ್ತೆಆಸ್ಟ್ರಿಯಾದಲ್ಲಿ ಮಂಗಳವಾರ ಮೊದಲ ಬಾರಿಗೆ ಎರಡು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video