ಭಾರತ ವಿರೋಧಿ ಹಫೀಜ್ ಸಯೀದ್ ಆಪ್ತ ಸಹಚರ, LeT ಕಮಾಂಡರ್ ಘಾಜಿ ಮುಮ್ತಾಜ್ ಅನುಮಾನಾಸ್ಪದ ಸಾವು!ಲಷ್ಕರ್-ಎ-ತೈಬಾ (LeT) ನ ಉನ್ನತ ಕಮಾಂಡರ್ ಘಾಜಿ ಮುಮ್ತಾಜ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಘಾಜಿ ಮುಮ್ತಾಜ್ ದೀರ್ಘಕಾಲ ಸಕ್ರಿಯರಾಗಿದ್ದನು.
ಜೂನ್ 30 ರಂದು ಸಭೆಗೆ ತೆಹ್ರಾನ್ ಮನವಿ ಮಾಡಿತ್ತು- ಟ್ರಂಪ್; ಮುಂದಿನ ದಿನಗಳಲ್ಲಿ ತಾಂತ್ರಿಕ ಮಾತುಕತೆಗಳ ನಿರೀಕ್ಷೆ ಇಲ್ಲ- ಇರಾನ್ಇತ್ತೀಚಿನ ದಿನಗಳಲ್ಲಿ ಎರಡೂ ಕಡೆಯವರು ತಮ್ಮ ದುರ್ಬಲವಾದ ಕದನ ವಿರಾಮವನ್ನು ಪರೀಕ್ಷಿಸುತ್ತಾ ಕೊಲ್ಲಿಯಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ.
ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಅರ್ಜೆಂಟೀನಾದ ಫುಟ್ಬಾಲ್ ಆಟಗಾರ ಲ್ಯೂಕಾಸ್ ಟ್ರೆಜೊ ಪತ್ನಿ, ಇಬ್ಬರು ಮಕ್ಕಳು ಸಾವು!ಟ್ರೆಜೊ ಅವರ ಕುಟುಂಬವು ಅವಳಿ ಭೂಕಂಪಗಳಿಂದ ಹೆಚ್ಚು ಹಾನಿಗೊಳಗಾದ ಕರಾವಳಿ ಪ್ರದೇಶಗಳಲ್ಲಿ ಒಂದಾದ ಪ್ಲಾಯಾ ಗ್ರಾಂಡೆಯಲ್ಲಿದ್ದರು. ಅವರು ವಾಸಿಸುತ್ತಿದ್ದ ವಸತಿ ಕಟ್ಟಡ ಕುಸಿದು ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.
ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ; ಹಾರ್ಮುಜ್ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್!ಕಳೆದ ಕೆಲವು ದಿನಗಳಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್ನ ಗುರಿಗಳ ಮೇಲೆ ದಾಳಿ ನಡೆಸಿತ್ತು.
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ರಾತ್ರೋರಾತ್ರಿ ವಾಯುದಾಳಿ: 35 ಸಾವು,100 ಕ್ಕೂ ಹೆಚ್ಚು ಮಂದಿಗೆ ಗಾಯ!ಅಫ್ಘಾನ್ ಪ್ರಾಂತ್ಯಗಳಾದ ಪಕ್ತಿಕಾ, ಪಕ್ತಿಯಾ ಮತ್ತು ಕುನಾರ್ಗಳಲ್ಲಿನ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ
ಅಮೆರಿಕದ ದಾಳಿಗೆ ಪ್ರತೀಕಾರ: ಬಹ್ರೇನ್, ಕುವೈತ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್!ಅಮೆರಿಕದ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬಹ್ರೇನ್ ಮತ್ತು ಕುವೈತ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಅಮೆರಿಕ ತನ್ನ ದಾಳಿಯನ್ನು ಮುಂದುವರಿಸಿದರೆ...
ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್ನಲ್ಲಿ 11 ಸೇರಿ 25 ಮಂದಿ ದುರ್ಮರಣಭಾನುವಾರ ಜಗತ್ತಿನಲ್ಲಿ ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ ಸಂಭವಿಸಿದೆ. ಈಶಾನ್ಯ ಫ್ರಾನ್ಸ್ನಲ್ಲಿ ಸ್ಕೈಡೈವಿಂಗ್ ವಿಮಾನ ಪತನಗೊಂಡು ಅದರಲ್ಲಿದ್ದ ಎಲ್ಲಾ 11 ಮಂದಿ ಸಾವನ್ನಪ್ಪಿದ್ದರೇ ಸೌದಿ ಅರೇಬಿಯಾದಲ್ಲಿ ಅರಾಮ್ಕೊಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡು 14 ಮಂದಿ ಸಾವನ್ನಪ್ಪಿದ್ದಾರೆ.
ಹಿಂದೂಗಳ ಮೇಲಿನ ದಾಳಿ ಬಾಂಗ್ಲಾ ಸ್ವಾತಂತ್ರ್ಯದ ಮೇಲಿನ ದಾಳಿಯಂತೆ, ಇದೇ ವರ್ಷ ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ': Sheikh Hasinaಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನನ್ನ ಸಂದೇಶ ತುಂಬಾ ಸರಳವಾಗಿದೆ ಎಂದು ಹೇಳಿರುವ ಶೇಖ್ ಹಸೀನಾ, 'ಒಂದಾಗಿ ಇರಿ ಮತ್ತು ಜನರೊಂದಿಗೆ ಸದಾ ನಿಲ್ಲಿ' ಎಂದು ಹೇಳಿದ್ದಾರೆ.
ಕರಾಚಿಯಲ್ಲಿ ಉಗ್ರರ ದಾಳಿ: ಮೂವರು ಯೋಧರ ಸಾವು; ಭಾರತದತ್ತ ಬೊಟ್ಟು ಮಾಡಿದ ಪಾಕಿಸ್ತಾನ, ಪ್ರತೀಕಾರದ ಎಚ್ಚರಿಕೆ..!ದಾಳಿಯ ಹೊಣೆಯನ್ನು ಪಾಕಿಸ್ತಾನ ತಾಲಿಬಾನ್ನಿಂದ ಬೇರ್ಪಟ್ಟಿರುವ ಜಮಾತ್-ಉಲ್-ಅಹ್ರಾರ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಆದಾಗ್ಯೂ, ಪಾಕಿಸ್ತಾನ ಸೇನೆ ಈ ಸಂಘಟನೆಯನ್ನು "ಭಾರತದ ಪ್ರಾಕ್ಸಿ" ಎಂದು ಆರೋಪಿಸಿದ್ದು, ಭಾರತದ ಬೆಂಬಲದಿಂದಲೇ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಿದೆ.
Venezuelaಗೆ ಭಾರತದ ಮಾನವೀಯ ನೆರವು: 'Operation Amistad' ಅಡಿಯಲ್ಲಿ ಫೀಲ್ಡ್ ಆಸ್ಪತ್ರೆ, ವೈದ್ಯಕೀಯ ತಂಡ ರವಾನೆಉತ್ತರ ವೆನೆಜುವೆಲಾದಲ್ಲಿ ಈ ವಾರ ಸಂಭವಿಸಿದ ಭೀಕರ ಭೂಕಂಪದ ಬಳಿಕ ಭಾರತ ಆರಂಭಿಸಿರುವ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಕಾರ್ಯಾಚರಣೆಗೆ 'ಆಪರೇಷನ್ ಅಮಿಸ್ತಾದ್' ಎಂದು ಹೆಸರಿಡಲಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಉಗ್ರ ಹಫೀಜ್ ಸಯೀದ್ ಸಹಚರನಿಂದ ದೂರು,15 ದಿನ 'Geo News'ಬ್ಯಾನ್ ಮಾಡಿದ ಪಾಕಿಸ್ತಾನ!ಪಾಕಿಸ್ತಾನ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಶನಿವಾರ ತಡರಾತ್ರಿ ಅಮಾನತು ಆದೇಶ ಹೊರಡಿಸಿದ್ದು, ಈ ವಿಷಯದ ಬಗ್ಗೆ ಹೆಚ್ಚಿನ ಕಾನೂನು ಕ್ರಮಗಳನ್ನು ಸಹ ಪ್ರಾರಂಭಿಸಿದೆ.
ಟ್ರಂಪ್ ಆದೇಶ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ: 10 ಪ್ರಮುಖ ಸೇನಾ ನೆಲೆಗಳು ಧ್ವಂಸ, ಕದನ ವಿರಾಮ ಮತ್ತೆ ಪ್ರಶ್ನಾರ್ಥಕ..!ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಅಮೆರಿಕ ಸೇನೆ ಶನಿವಾರ ಹಾರ್ಮುಜ್ ಜಲಸಂಧಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರಾನ್ನ 10 ಸೇನಾ ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಅಧಿಕೃತವಾಗಿ ತಿಳಿಸಿದೆ.
'ಪರಿಸ್ಥಿತಿ ಎದುರಾದರೆ ಇರಾನ್ ಸರ್ವನಾಶ'; ಟ್ರಂಪ್ ಕಠಿಣ ಎಚ್ಚರಿಕೆ, ಶುರುವಾಗುತ್ತಾ ಮಹಾಯುದ್ಧ...?ಇದಕ್ಕೂ ಮುನ್ನ ಅಮೆರಿಕದ ಸೇನೆ ಶನಿವಾರ ಇರಾನ್ನ ಕ್ಷಿಪಣಿ ಮತ್ತು ಡ್ರೋನ್ ಸಂಗ್ರಹ ಕೇಂದ್ರಗಳು, ಕರಾವಳಿ ರಾಡಾರ್ ತಾಣಗಳು ಸೇರಿದಂತೆ ಹಲವು ಸೇನಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.
ಲಂಡನ್ನಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು; Birthday ಪಾರ್ಟಿ ಬಳಿಕ ರೂಮ್ನಲ್ಲಿ ಶವವಾಗಿ ಪತ್ತೆ, ಕುಟುಂಬ ಕಂಗಾಲು..!ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ತಲಮಡ್ಲ ಗ್ರಾಮದ ನಿವಾಸಿ ಎಸ್. ಶ್ರೀನಾಥ್ ರೆಡ್ಡಿ ಎಂದು ಗುರುತಿಸಲಾಗಿದೆ. ಸುಮಾರು 14 ತಿಂಗಳ ಹಿಂದೆ ಅವರು ಉನ್ನತ ಶಿಕ್ಷಣಕ್ಕಾಗಿ ಲಂಡನ್ಗೆ ತೆರಳಿದ್ದರು.
ಮಹಾಭೂಕಂಪಕ್ಕೆ ವೆನೆಜುವೆಲಾ ತತ್ತರ: ಸಾವಿನ ಸಂಖ್ಯೆ 1,430ಕ್ಕೆ ಏರಿಕೆ, 68 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಇನ್ನೂ 68,900ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವುದಾಗಿ ಸರ್ಕಾರ ತಿಳಿಸಿದ್ದು, ಸಾವಿರಾರು ಕುಟುಂಬಗಳು ತಮ್ಮ ಪ್ರೀತಿಪಾತ್ರರಿಗಾಗಿ ಕಣ್ಣೀರಿನ ನಡುವೆ ಹುಡುಕಾಟ ಮುಂದುವರಿಸಿವೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?