ವಿದೇಶ

ದಾವೋಸ್ ವೇದಿಕೆಯಲ್ಲಿ ಮೋದಿ, ಟ್ರಂಪ್ ವಿರುದ್ದ ಜಾರ್ಜ್ ಸೊರೊಸ್ ವಾಗ್ದಾಳಿ!

ಹಂಗೇರಿ- ಅಮೆರಿಕನ್  ಬಿಲಿಯನೇರ್ ಹಾಗೂ ಲೋಕೋಪಕಾರಿ ಜಾರ್ಜ್ ಸೊರೊಸ್ ಅವರು ದಾವೋಸ್ ವಿಶ್ವ ಆರ್ಥಿಕ ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಾವೋಸ್ ವೇದಿಕೆಯಲ್ಲಿ ಮೋದಿ, ಟ್ರಂಪ್ ವಿರುದ್ದ ಜಾರ್ಜ್ ಸೊರೊಸ್ ವಾಗ್ದಾಳಿ!
ಖಿನ್ನತೆ, ಮಾನಸಿಕ ಅಸ್ವಸ್ಥತೆಯಿಂದ ವಿಶ್ವ ಆರ್ಥಿಕತೆ ಮೇಲೆ ಟ್ರಿಲಿಯನ್ ಡಾಲರ್ ಪ್ರಭಾವ: ದೀಪಿಕಾ

ಖಿನ್ನತೆ, ಮಾನಸಿಕ ಅಸ್ವಸ್ಥತೆಯಿಂದ ವಿಶ್ವ ಆರ್ಥಿಕತೆ ಮೇಲೆ ಟ್ರಿಲಿಯನ್ ಡಾಲರ್ ಪ್ರಭಾವ: ದೀಪಿಕಾ

‘ನಮಗೆಲ್ಲರಿಗೂ ಗೊತ್ತಿರುವಂತೆ ಈ ವರ್ಷದ ವಿಶ್ವ ಆರ್ಥಿಕ ವೇದಿಕೆಯ ಆಶಯ ‘ಸುಸ್ಥಿರ ಮತ್ತು ಸಂಯೋಜಿತ ಜಗತ್ತಿಗಾಗಿ ಪಾಲ್ಗೊಳ್ಳುವಿಕೆ’. ಈ ಹಿಂದಿನ ವರ್ಷಗಳಿಗಿಂತಲೂ ಹೆಚ್ಚಿನದ್ದನ್ನು ನಾವು ಈ ವರ್ಷ ಸಾಧಿಸಲು, ಜನರ ಆದ್ಯತೆಗಳನ್ನು ಸ್ಪಷ್ಟವಾಗಿ ಗುರುತಿಸಿಕೊಳ್ಳುವುದು ಅಗತ್ಯ.