ಮತಾಂತರ ಆರೋಪ ಯುವಕನಿಗೆ ಥಳಿತ: ಪಾಕಿಸ್ತಾನದ ಗುರುದ್ವಾರದ ಮೇಲೆ ಕಲ್ಲು ತೂರಾಟ!ಯುವತಿಯನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ ಎಂದು ಯುವಕನನ್ನು ಸಿಖ್ ಕುಟುಂಬ ಥಳಿಸಿದೆ ಎಂದು ಆರೋಪಿಸಿ ಪಾಕಿಸ್ತಾನದ ಮುಸ್ಲಿಮರು ಗುರುದ್ವಾರದ ಮೇಲೆ ದಾಳಿ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ.
ಅಮೆರಿಕ ದಾಳಿಯ ನಂತರ ಬಾಗ್ದಾದ್ನ ಹಸಿರು ವಲಯ ಸುತ್ತುವರಿದ ಇರಾಕ್ ಪಡೆಅಮೆರಿಕ ಸೇನೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇರಾನ್ ಅತ್ಯುನ್ನತ ಸೇನಾ ಕಮಾಂಡರ್ ಖಾಸಿಂ ಸೊಲೆಮನ್ ಸಾವನ್ನಪ್ಪಿದ ಬೆನ್ನಲ್ಲೇ ಇತ್ತ ಬಾಗ್ದಾದ್ನ ಹಸಿರು ವಲಯವನ್ನು ಇರಾಕ್ ಪಡೆಗಳು ಸುತ್ತುವರೆದಿವೆ.
ಇರಾನ್ ಕಮಾಂಡರ್ ಹತ್ಯೆ: ಜಗತ್ತು ಮತ್ತಷ್ಟು ಅಪಾಯಕಾರಿಯಾಗಿ ಮಾರ್ಪಟ್ಟಿದೆ; ವಿಶ್ವ ಸಮುದಾಯ ಎಚ್ಚರಿಕೆಇರಾನ್ ಅತ್ಯುನ್ನತ ಸೇನಾ ಕಮಾಂಡರ್ ಖಾಸಿಂ ಸೊಲೆಮನ್ ರನ್ನು ಅಮೆರಿಕಾ ಪಡೆಗಳು ವೈಮಾನಿಕ ದಾಳಿಯಲ್ಲಿ ಕೊಂದು ಹಾಕಿದ ಬೆನ್ನಲ್ಲೇ ಹಾಲಿ ಪರಿಸ್ಥಿತಿ ಕುರಿತು ಜಾಗತಿಕ ಸಮುದಾಯ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಜಗತ್ತು ಮತ್ತಷ್ಟು ಅಪಾಯಕಾರಿಯಾಗಿ ಮಾರ್ಪಟ್ಟಿದೆ ಎಂದು ಎಚ್ಚರಿಕೆ ನೀಡಿದೆ.
ಕಮಾಂಡರ್ ಹತ್ಯೆ; ವಿಡಿಯೋ ಪೋಸ್ಟ್ ಮಾಡಿದ ಅಮೆರಿಕಾಇರಾನ್ ಅತ್ಯುನ್ನತ ಸೇನಾ ಕಮಾಂಡರ್ ಖಾಸಿಂ ಸೊಲೆಮನ್ ಅಮೆರಿಕಾ ಪಡೆಗಳು ನಡೆಸಿ ವೈಮಾನಿಕ ದಾಳಿಯಲ್ಲಿ ಇರಾನ್ ಅತ್ಯುನ್ನತ ಸೇನಾ ಕಮಾಂಡರ್ ಖಾಸಿಂ ಸೊಲೆಮನ್ ಸಾವನ್ನಪ್ಪಿದ್ದಾರೆ. ಖಾಸಿಂ ಹತ್ಯೆಯೊಂದಿಗೆ ಇರಾಕ್ ನಲ್ಲಿ ಸಂಭ್ರಮ ಆಚರಿಸಿಕೊಳ್ಳಲಾಗುತ್ತಿದೆ.
ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ರದ್ದುಗೊಳ್ಳುವ ಸಾಧ್ಯತೆದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಅರಣ್ಯ ನಾಶ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ತಿಂಗಳ ಭಾರತ ಪ್ರವಾಸವನ್ನು ರದ್ದುಗೊಳಿಸಲು ಮುಂದಾಗಿದ್ದಾರೆ.
ಶುಕ್ರವಾರ ಬೆಳ್ಳಂಬೆಳಗ್ಗೆ ಅಮೆರಿಕಾ 'ಸ್ಟ್ರೈಕ್': ಇರಾಕ್, ಇರಾನ್ ನ ಉನ್ನತ ಸೇನಾಧಿಕಾರಿ ಹತ್ಯೆಅಮೆರಿಕಾ ಶುಕ್ರವಾರ ನಸುಕಿನ ಜಾವ ನಡೆಸಿದ ಸ್ಟ್ರೈಕ್ ನಲ್ಲಿ ಬಾಗ್ದಾದ್ ವಿಮಾನ ನಿಲ್ದಾಣ ರಸ್ತೆಯಲ್ಲಿ ಇರಾನಿನ ಉನ್ನತ ಸೇನಾಧಿಕಾರಿ ಕಾಸೆಮ್ ಸೊಲೈಮಾನಿ ಮತ್ತು ಇರಾಕ್ ನ ಮಿಲಿಟರಿ ಪಡೆಯ ಉಪ ಮುಖ್ಯಸ್ಥ ಹಶೆಡ್ ಅಲ್-ಶಾಬಿಯನ್ನು ಕೊಂದು ಹಾಕಿದೆ ಎಂದು ತಿಳಿಸಿದೆ.
ಸೇನಾಧಿಕಾರಿ ಸೊಲೈಮನಿ ಹತ್ಯೆ: ಅಮೆರಿಕಾ ವಿರುದ್ಧ ಪ್ರತೀಕಾರದ ಬೆದರಿಕೆ ಹಾಕಿದ ಇರಾನ್ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಇರಾನ್ ಸೇನಾಧಿಕಾರಿ ಖಾಸಿಂ ಸೊಲೈಮನಿಯವರನ್ನು ಅಮೆರಿಕಾ ಸೇನೆ ಹತ್ಯೆ ಮಾಡಿರುವುದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಇರಾನ್, ಇದೀಗ ಅಮೆರಿಕಾ ವಿರುದ್ಧ ಪ್ರತೀಕಾರದ ಬೆದರಿಕೆ ನೀಡಿದೆ.
ಇರಾನ್ ಸೇನಾಧಿಕಾರಿಯ ಹತ್ಯೆಗೆ ಆದೇಶ ನೀಡಿದ್ದು ಅಧ್ಯಕ್ಷ ಡೊನಾಲ್ಡ್ ಟ್ರಂಪ್: ಅಮೆರಿಕಾ ರಕ್ಷಣಾ ಮೂಲಗಳುಇರಾನ್ ನ ಕ್ರಾಂತಿಕಾರಿ ಸೇನಾಪಡೆಯ ಮುಖ್ಯಸ್ಥ ಖ್ಯಾಸೆಮ್ ಸೊಲೈಮಾನಿಯನ್ನು ಹತ್ಯೆ ಮಾಡಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ನೀಡಿದ್ದರು ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ವಾಯು ಪ್ರದೇಶಗಳಲ್ಲಿ ಅಮೆರಿಕಾದ ವಿಮಾನಗಳಿಗೆ ಉಗ್ರಗಾಮಿಗಳಿಂದ ಅಪಾಯ: ಎಫ್ಎಎ ಎಚ್ಚರಿಕೆಉಗ್ರವಾದಿಗಳು ಮತ್ತು ಉಗ್ರಗಾಮಿಗಳ ಚಟುವಟಿಕೆಗಳಿಂದಾಗಿ ಪಾಕಿಸ್ತಾನದ ವಾಯುನೆಲೆಯಲ್ಲಿ ವಿಮಾನಗಳ ಹಾರಾಟ ನಡೆಸಲು ತಮ್ಮ ಪೈಲಟ್ ಗಳಿಗೆ ಅಪಾಯವಿದೆ ಎಂದು ಅಮೆರಿಕಾದ ವಿಮಾನಯಾನ ನಿಯಂತ್ರಣ ಎಫ್ಎಎ ಎಚ್ಚರಿಕೆ ನೀಡಿದೆ ಎಂದು ಅಧಿಕೃತ ದಾಖಲೆಗಳಿಂದ ತಿಳಿದುಬಂದಿದೆ.
ಎನ್ಆರ್ ಸಿ ಎಫೆಕ್ಟ್: 2 ತಿಂಗಳಲ್ಲಿ 445 ಬಾಂಗ್ಲಾದೇಶಿಯರು ಸ್ವದೇಶಕ್ಕೆ ವಾಪಸ್!ಭಾರತದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ಪರಿಣಾಮ ಕಳೆದ 2 ತಿಂಗಳಲ್ಲಿ ಭಾರತದಿಂದ ಸುಮಾರು 445 ಬಾಂಗ್ಲಾದೇಶೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ನೀರವ್ ಮೋದಿ ನ್ಯಾಯಾಂಗ ಬಂಧನ ಜ.30ರ ವರೆಗೆ ವಿಸ್ತರಿಸಿದ ಯುಕೆ ಕೋರ್ಟ್ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಜನವರಿ 30ರ ವರೆಗೆ ವಿಸ್ತರಿಸಿದೆ.
ಹೊಸ ವರ್ಷಾಚರಣೆ ವೇಳೆ ಅವಘಡ: ಬೆಂಕಿ ಹೊತ್ತಿ ಮೃಗಾಲಯದಲ್ಲಿ 30 ಪ್ರಾಣಿಗಳು ಸಜೀವ ದಹನಹೊಸ ವರ್ಷದ ಸಂಭ್ರಮಕ್ಕಾಗಿ ಅಳವಡಿಸಿದ್ದ ವಿದ್ಯುತ್ ದೀಪದ ಬೆಳಕು ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಂಗಗಳು ಸೇರಿದಂತೆ ಹಲವು ಪ್ರಾಣಿಗಳು ಜೀವಂತವಾಗಿ ಸುಟ್ಟು ಕರಕಲಾಗಿರುವ ಬೀಭತ್ಸ ಘಟನೆ ಜರ್ಮನಿಯ ಪ್ರಾಣಿಸಂಗ್ರಹಾಲಯದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಮತ್ತೆ ಅಣ್ವಸ್ತ್ರ ಪರೀಕ್ಷೆಗೆ ಸಿದ್ಧ: ಅಮೆರಿಕಾಗೆ ಸೆಡ್ಡು ಹೊಡದ ಉತ್ತರ ಕೊರಿಯಾಅಣ್ವಸ್ತ್ರ ಮತ್ತು ಅಂತರಾಷ್ಟ್ರೀಯ ಕ್ಷಿಪಣಿ ಪರೀಕ್ಷೆಗೆ ಹೇರಿಕೊಂಡಿದ್ದ ಸ್ವಯಂ ನಿಷೇದ ಹಿಂಪಡೆಯುವುದಾಗಿ ಪ್ರಕಟಿಸಿರುವ ಉತ್ತರ ಕೊರಿಯಾ ಮುಖಂಡ ಕಿಮ್ ಜೋಂಗ್ ಉನ್, ಶೀಘ್ರದಲ್ಲೇ ಹೊಸ ಅಸ್ತ್ರ ಪ್ರಯೋಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಚಿತ್ರ ಲೇಖನ: ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ!ಭಾರತದಲ್ಲಿ ಹೊಸ ವರ್ಷಾಚರಣೆಗೆ ಇನ್ನೂ ಸಿದ್ದತೆಗಳು ನಡೆಯುತ್ತಿರುವಾಗಲೇ ಆಸ್ತೇಲಿಯಾ, ನ್ಯೂಜಿಲ್ಯಾಂಡ್ ನಲ್ಲಿ ಇದಾಗಲೇ ಹೊಸ ವರ್ಷಾಚರಣೆ ನಡೆದಿದೆ
ಮಾಜಿ ಪೋರ್ನ್ ಸ್ಟಾರ್ ಮಿಯಾ ಖಲೀಫ್ 'ಭಾರತೀಯ ಮುಸ್ಲಿಂ' ಟ್ವೀಟ್, ಪಾಕ್ ಮಾಜಿ ಸಚಿವನಿಗೆ ಮುಖಭಂಗ!ಮಾಜಿ ಪೋರ್ನ್ ಸ್ಟಾರ್ ಮಿಯಾ ಖಲೀಫ್ ಭಾರತೀಯ ಮುಸ್ಲಿಂ ಎಂದು ಟ್ವೀಟ್ ಮಾಡಿದ್ದ ಪಾಕಿಸ್ತಾನ ಮಾಜಿ ಸಚಿವನಿಗೆ ಟ್ವೀಟರಿಗರು ಸಖತ್ ಟ್ರೋಲ್ ಮಾಡುತ್ತಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video