ಪೌರತ್ವ ಮಸೂದೆ ಭಾರತದ ಜ್ಯಾತ್ಯಾತೀತತೆಯನ್ನು ದುರ್ಬಲಗೊಳಿಸಬಹುದು: ಬಾಂಗ್ಲಾದೇಶಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಇಚ್ಚಿಸಿರುವ ಪೌರತ್ವ ತಿದ್ದುಪಡಿ ಮಸೂದೆಯಿಂದಾಗಿ ಭಾರತದ ಜಾತ್ಯಾತೀತೆ ದುರ್ಬಲಗೊಳ್ಳಬಹುದು ಎಂದು ಬಾಂಗ್ಲಾದೇಶ ಅಭಿಪ್ರಾಯಪಟ್ಟಿದೆ.
ಉಗ್ರರಿಗೆ ಆರ್ಥಿಕ ನೆರವು; ಹಫೀಜ್ ಸಯ್ಯೀದ್ ವಿರುದ್ಧ ಕೋರ್ಟ್ ನಿಂದ ದೋಷಾರೋಪ, ಮತ್ತೆ ಪಾಕ್ ಗೆ ತೀವ್ರ ಮುಖಭಂಗಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಮತ್ತೆ ತೀವ್ರ ಮುಖಭಂಗವಾಗಿದ್ದು, 26/11 ಮುಂಬೈ ದಾಳಿ ರೂವಾರಿ ಉಗ್ರ ನಾಯಕ ಹಫೀಜ್ ಸಯ್ಯೀದ್ ವಿರುದ್ಧದ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದ ಆರೋಪ ಹೊರಿಸಲಾಗಿದೆ.
ಸ್ತನ ಕ್ಯಾನ್ಸರ್ ಪರೀಕ್ಷೆ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಕಿಲಾಡಿ ಡಾಕ್ಟರ್!ತನ್ನ ಬಳಿಗೆ ಬರುತ್ತಿದ್ದ ಕ್ಯಾನ್ಸರ್ ಪೀಡಿತ ಮಹಿಳಾ ರೋಗಿಗಳಿಗೆ ಕ್ಯಾನ್ಸರ್ ಬಗೆಗಿರುವ ಅವರ ಭಯವನ್ನೇ ಬಂಡವಾಳವನ್ನಾಗಿಸಿಕೊಂಡು ಲೈಣ್ಗಿಕ ಕಿರುಕುಳ ನೀಡುತ್ತಿದ್ದ ಭಾರತೀಯ ಮೂಲದ ವೈದ್ಯನೊಬ್ಬ ಇದೀಗ ಯುಕೆ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾನೆ.
ನೊಬೆಲ್ ಪ್ರಶಸ್ತಿ ಪ್ರದಾನ: ಭಾರತೀಯ ಸಂಪ್ರದಾಯ ಅನಾವರಣಗೊಳಿಸಿದ ಅಭಿಜಿತ್ ಬ್ಯಾನರ್ಜಿ ದಂಪತಿ..! ನೆಟಿಗರಿಂದ ಪ್ರಶಂಸೆಅರ್ಥಶಾಸ್ತ್ರದಲ್ಲಿ ಈ ಬಾರಿಯ ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸ್ಟಾಕ್ ಹೋಂ ನಲ್ಲಿ ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಭಾರತೀಯ ಸಂಪ್ರದಾಯವನ್ನ ಅನಾವರಣಗೊಳಿಸಿ ವೈಶಿಷ್ಟ್ಯ ಮೆರೆದರು.
ಭಾರತೀಯ ಶೈಲಿ ಉಡುಪು ಧರಿಸಿ ನೊಬೆಲ್ ಬಹುಮಾನ ಸ್ವೀಕರಿಸಿದ ಅಭಿಷೇಕ್ ಬ್ಯಾನರ್ಜಿ ದಂಪತಿಭಾರತೀಯ-ಅಮೇರಿಕನ್ ಅರ್ಥಶಾಸ್ತ್ರಜ್ಞಅಭಿಜಿತ್ ಬ್ಯಾನರ್ಜಿ ಮತ್ತು ಅವರ ಫ್ರೆಂಚ್-ಅಮೆರಿಕನ್ ಪತ್ನಿ ಎಸ್ತರ್ ಡುಫ್ಲೋ ಇನ್ನೋರ್ವ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮರ್ ಅವರುಗಳಿಗೆ 2019 ರಲ್ಲಿ ಆರ್ಥಿಕ ವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಮಂಗಳವಾರ ಪ್ರಧಾನ ಮಾಡಲಾಗಿದೆ
ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಸಾವುನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಪೌರತ್ವ (ತಿದ್ದುಪಡಿ) ಮಸೂದೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೆಂಡಾಮಂಡಲ!ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ದೇಶದಲ್ಲಿರುವವರಷ್ಟೇ ಅಲ್ಲದೇ ಪಾಕಿಸ್ತಾನವೂ ವಿರೋಧ ವ್ಯಕ್ತಪಡಿಸಿದೆ.
ತೀವ್ರವಾಗಿ ಹದಗೆಟ್ಟ ನವಾಜ್ ಷರೀಫ್ ಆರೋಗ್ಯ: ಸಾವು ಬದುಕಿನ ನಡುವೆ ಪಾಕ್ ಮಾಜಿ ಪ್ರಧಾನಿ ಹೋರಾಟಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ .
ಪೌರತ್ವ ಮಸೂದೆ: ಅಮಿತ್ ಶಾ ವಿರುದ್ಧ ನಿರ್ಬಂಧಕ್ಕೆ ಅಮೆರಿಕಾ ನಿಯೋಗ ಆಗ್ರಹವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರಯದ ಫೆಡರಲ್ ಯುಎಸ್ ಆಯೋಗವು, ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರುವಂತೆ ಅಮೆರಿಕಾವನ್ನು ಆಗ್ರಹಿಸಿದೆ.
38 ಜನರಿದ್ದ ಚಿಲಿ ವಾಯುಪಡೆಗೆ ಸೇರಿದ ಯುದ್ಧ ವಿಮಾನ ಪತನಕಾಣೆಯಾಗಿದ್ದ ಸಿ130 ಹರ್ಕ್ಯುಲಸ್ ಯುದ್ಧ ವಿಮಾನದ ಶೋಧ ಕಾರ್ಯಾಚರಣೆಯ ವೇಳೆ ಅದು ಪತನಗೊಂಡಿರುವುದು ಬೆಳಕಿಗೆ ಬಂದಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಚಿಲಿಯ ವಾಯು ಪಡೆ ತಿಳಿಸಿದೆ.
ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿಗೆ '2019 ರ ಮಿಸ್ ಯೂನಿವರ್ಸ್' ಪಟ್ಟದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿ 2019ನೇ ಸಾಲಿನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ. ಜಗತ್ತಿನ 90 ಸ್ಪರ್ಧಿಗಳನ್ನು ಸೋಲಿಸಿ ವಿಶ್ವ ಸುಂದರಿ ಕಿರೀಟ ತೊಟ್ಟುಕೊಂಡಿದ್ದಾರೆ.
ಫಿನ್ಲ್ಯಾಂಡ್ನ ಸನ್ನಾ ಮರಿನ್ ವಿಶ್ವದ ಅತ್ಯಂತ ಕಿರಿಯ ಪ್ರಧಾನ ಮಂತ್ರಿಫಿನ್ಲ್ಯಾಂಡ್ನಲ್ಲಿ ಇತ್ತೀಚಿಎಗೆ ನಡೆದ ಚುನಾವಣೆ ಬಳಿಕ ರಚನೆಯಾಗಿರುವ ಸಮ್ಮಿಶ್ರ ಸರ್ಕಾರದಲ್ಲಿ ಐದು ಅಂಗಪಕ್ಷಗಳಲ್ಲಿ ಒಂದಾದ ಫಿನ್ಲ್ಯಾಂಡ್ನ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ (ಎಸ್ಡಿಪಿ)ಯ ಸನ್ನಾ ಮರಿನ್ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. 34 ವರ್ಷ ವಯಸ್ಸಿನ ಮರಿನ್ ಜಗತ್ತಿನ ಎಲ್ಲಾ ದೇಶಗಳ ಪ್ರಧಾನಿಗಳ ಪೈಕಿ ಅತಿ ಕಿರಿ ವಯಸ್ಸಿನ ಪ್ರಧಾನಿ ಎನಿಸಿಕೊ
ಗಾಂಧಿ ಕೊನೆ ಕೈ ಬರಹದ ಹಸ್ತಪ್ರತಿ ಹರಾಜುಮಹಾತ್ಮಾ ಗಾಂಧೀಜಿಯ ಕೈಬರಹದ ಕೊನೆಯ ಹಸ್ತಪ್ರತಿಯನ್ನು ಹರಾಜಿಗೆ ಇಟ್ಟಿರುವುದಾಗಿ ಅಮೆರಿಕದ 'ರಾಬ್ ಕಲೆಕ್ಷನ್' ಪ್ರಕಟಿಸಿದೆ.
ಅಮೆರಿಕ ನೌಕಾನೆಲೆಯಲ್ಲಿ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರಾದ ಭಾರತೀಯ ವಾಯುಸೇನೆ ಮುಖ್ಯಸ್ಥಅಮೆರಿಕದ ಪರ್ಲ್ ಹಾರ್ಬರ್ ನೌಕಾನೆಲೆಯಲ್ಲಿ ಸಂಭವಿಸಿದ ಗುಂಡಿನ ದಾಳಿಯಲ್ಲಿ ಭಾರತೀಯ ವಾಯುಸೇನೆ ಮುಖ್ಯಸ್ಥಆರ್.ಕೆ.ಎಸ್. ಭದೌರಿಯ ಮತ್ತು ಅವರ ತಂಡ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ.
ಪಿಎನ್ಬಿ ಹಗರಣ: ಜ.2ಕ್ಕೆ ನ್ಯಾಯಾಲಯಕ್ಕೆ ಹಾಜರಾಗಿ- ನೀರವ್ ಮೋದಿಗೆ ಯುಕೆ ಕೋರ್ಟ್ ನಿರ್ದೇಶನಸುಮಾರು 2 ಬಿಲಿಯನ್ ಯುಎಸ್ಡಿ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣದ ಆರೋಪ ಹೊತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರಿಗೆ ಜನವರಿ 2 ರಂದು ವಿಡಿಯೋಲಿಂಕ್ ಮೂಲಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video