ಮೆಕ್ಸಿಕೊದಲ್ಲಿ ಭೀಕರ ಗುಂಡಿನ ಕಾಳಗ: 14 ಜನರ ಸಾವುಮೆಕ್ಸಿಕೊದ ಕೊಹಹುಲಾ ರಾಜ್ಯದ ಪಟ್ಟಣವೊಂದರ ಮೇಲೆ ಸಶಸ್ತ್ರದಾರಿಗಳು ಮತ್ತು ಮೆಕ್ಸಿಕನ್ ಭದ್ರತಾ ಪಡೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.
ವಿಮಾನ ಪತನ: ಇಬ್ಬರು ಮಕ್ಕಳು, ಪೈಲಟ್ ಸೇರಿ 9 ಮಂದಿ ದಾರುಣ ಸಾವುವಿಮಾನ ಪತನವಾಗಿ ಎರಡು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟ ಘಟನೆ ಅಮೇರಿಕಾದ ಸೌತ್ ಡಕೋಟಾದಲ್ಲಿ ನಡೆದಿದೆ.
ಲಂಡನ್ ನಲ್ಲಿ ಮತ್ತೆ ಉಗ್ರ ದಾಳಿ; 2 ಸಾವು, ಶಸ್ತ್ರಧಾರಿ ಉಗ್ರನ ಹೊಡೆದುರುಳಿಸಿದ ಪೊಲೀಸರು!ಲಂಡನ್ ನಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಶಸ್ತ್ರಧಾರಿ ಉಗ್ರನೋರ್ವ ಮನಸೋ ಇಚ್ಛೆ ಚಾಕು ಇರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.
ಆಫ್ಘಾನಿಸ್ತಾನಕ್ಕೆ ಟ್ರಂಪ್ ರಹಸ್ಯ ಭೇಟಿ: ಅಶ್ರಫ್ ಘನಿ ಅವರೊಂದಿಗೆ ಮಾತುಕತೆಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುರುವಾರ ಆಫ್ಘಾನಿಸ್ತಾನಕ್ಕೆ ರಹಸ್ಯ ಭೇಟಿ ನೀಡಿ, ಅಲ್ಲಿನ ಅಧ್ಯಕ್ಷ ಮೊಹಮದ್ ಅಶ್ರಫ್ ಘನಿ ಅವರೊಂದಿಗೆ ಮಾತುಕತೆ ನಡೆಸಿದರು.
ಇರಾಕ್ ನಲ್ಲಿ ಹಿಂಸಾರೂಪಕ್ಕೆ ತಿರುಗಿದ ನಾಗರಿಕ ಪ್ರತಿಭಟನೆ, ಸಾವಿನ ಸಂಖ್ಯೆ 25ಕ್ಕೆ ಏರಿಕೆ!ಉತ್ತರ ಇರಾಕ್ ನಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಇರಾಕ್ ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಮುರಳೀಧರನ್ ಶ್ರೀಲಂಕಾ ಗವರ್ನರ್!ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಶ್ರೀಲಂಕಾ ಉತ್ತರ ಪ್ರಾಂತ್ಯದ ಗವರ್ನರ್ ಆಗಲಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಇಸೀಸ್ ಉಗ್ರ ನಾಯಕ ಅಲ್ ಬಾಗ್ದಾದಿ ಹತ್ಯೆಗೆ ಸಹಕರಿಸಿದ್ದ ಸೇನಾ ಶ್ವಾನಕ್ಕೆ ಶ್ವೇತಭವನದಲ್ಲಿ ಸ್ವಾಗತ!ಇಸೀಸ್ ಉಗ್ರ ಸಂಘಟನೆಯ ನಾಯಕ ಅಬು ಬಕರ್-ಅಲ್-ಬಾಗ್ದಾದಿಯನ್ನು ಹತ್ಯೆ ಮಾಡುವಲ್ಲಿ ಸಹಕರಿಸಿದ್ದ ಅಮೆರಿಕ ಸೇನಾ ಶ್ವಾನ ಕ್ಯಾನನ್ ಗೆ ಶ್ವೇತ ಭವನದಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ.
ಕಾಂಗೋ ವಿಮಾನ ಪತನ: 23 ಮೃತದೇಹಗಳ ಪತ್ತೆಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಪೂರ್ವ (ಡಿಸಿಆರ್ ) ಪೂರ್ವ ನಗರವಾದ ಗೋಮದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ
ಅಜಿತ್ ಪವಾರ್ ನಿರ್ಧಾರ ವೈಯಕ್ತಿಕ, ಅದನ್ನು ಒಪ್ಪುವುದಿಲ್ಲ: ಶರದ್ ಪವಾರ್ರಾತ್ರೋರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಬಿಜೆಪಿಗೆ ಬೆಂಬಲ ನೀಡಿ ಶನಿವಾರ ಬೆಳಗ್ಗೆ ರಾಜಭವನದಲ್ಲಿ ನಡೆದ ತರಾತುರಿಯ ಕಾರ್ಯಕ್ರಮದಲ್ಲಿ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಭಾರತೀಯ ಮೂಲದ ಗರ್ಭಿಣಿ ಹತ್ಯೆ:, ಮಾಜಿ ಪತಿ ತಪ್ಪಿತಸ್ಥ-ಲಂಡನ್ ನ್ಯಾಯಾಲಯ ತೀರ್ಪುಗರ್ಭಿಣಿಯಾಗಿದ್ದ ತನ್ನ ಭಾರತೀಯ ಮೂಲದ ಮಾಜಿ ಪತ್ನಿಯನ್ನು ಮಾರಕಾಸ್ತ್ರ ಬಳಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಲಂಡನ್ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ ಶಿಕ್ಷೆ ಜಾರಿ ಮಾಡಿದೆ.
ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ: ಯುಎಸ್ ಕಾಂಗ್ರೆಸ್ ನಲ್ಲಿ ನಿರ್ಣಯ ಮಂಡನೆಕಾಶ್ಮೀರದಲ್ಲಿನ ಪರಿಸ್ಥಿತಿ ಬಗ್ಗೆ ಅಮೆರಿಕಾ ಸದನದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಅಮೆರಿಕಾದ ನಿರ್ಣಯವನ್ನು ಜಾರಿಗೆ ತಂದಿದೆ.
ಆಫ್ಘಾನ್ ಶಾಂತಿ ಪ್ರಕ್ರಿಯೆ, ಕಾಶ್ಮೀರ ಕುರಿತು ದೂರವಾಣಿ ಮೂಲಕ ಇಮ್ರಾನ್ ಖಾನ್-ಟ್ರಂಪ್ ಚರ್ಚೆಆಫ್ಘಾನಿಸ್ತಾನದಲ್ಲಿನ ಶಾಂತಿ ಪ್ರಕ್ರಿಯೆಗಳು ಮತ್ತು ಕಾಶ್ಮೀರ ವಿಷಯ ಸೇರಿದಂತೆ ದ್ವಿಪಕ್ಷೀಯ ಹಾಗೂ ಪ್ರಾದೇಶಿಕ ವಿಷಯಗಳನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ.
ಮಸೂದ್ ಅಜರ್ ಗೆ ಜಾಗತಿಕ ಉಗ್ರ ಪಟ್ಟಕ್ಕೆ ಪ್ರತೀಕಾರ? 4 ಭಾರತೀಯರನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಪಾಕ್ ಯತ್ನಪಾಕಿಸ್ತಾನ ಮೂಲದ ಜೈಷ್–ಎ–ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆಯಿಂದ ಘೋಷಿಸಲು ಭಾರತ ಯಶಸ್ವಿಯಾದ ನಂತರ...
ಕೆನಡಾ ಸಂಪುಟದಲ್ಲಿ ಹಿಂದೂ ಮಹಿಳೆಗೆ ಸಚಿವ ಸ್ಥಾನಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊಸದಾಗಿ ವಿಸ್ತರಿಸಿದ ತಮ್ಮ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಹಿಂದೂ ಮಹಿಳೆ ಅನಿತಾ ಇಂದಿರಾ ಆನಂದ್ ಅವರಿಗೆ ಸ್ಥಾನ ಕಲ್ಪಿಸಿದ್ದಾರೆ.
ಭಾರತಕ್ಕೆ 1 ಶತಕೋಟಿ ಡಾಲರ್ ಮೊತ್ತದ ನೌಕಾ ಗನ್ ಪೂರೈಸಲು ಟ್ರಂಪ್ ಸರ್ಕಾರ ಒಪ್ಪಿಗೆಯುದ್ಧನೌಕೆಗಳು, ಯುದ್ಧ ವಿಮಾನಗಳು ಮತ್ತು ಮತ್ತು ಸಾಗರ ತೀರದಲ್ಲಿ ಬಾಂಬ್ ಸ್ಫೋಟಕ್ಕೆ ಬಳಸುವ 1 ಶತಕೋಟಿ ಡಾಲರ್ ಮೊತ್ತದ ನೌಕಾ ಬಂದೂುಕುಗಳನ್ನು ಭಾರತಕ್ಕೆ ಮಾರಾಟ ಮಾಡುವಂತೆ ಯುಎಸ್ ಕಾಂಗ್ರೆಸ್ ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಸೂಚಿಸಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್