ಮೂರು ತಿಂಗಳ ನಂತರ ಭಾರತದೊಂದಿಗೆ ಅಂಚೆ ಸೇವೆ ಪುನಾರಂಭಿಸಿದ ಪಾಕ್ಜಮ್ಮ ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಭಾರತದೊಂದಿಗೆ ಸ್ಥಗಿತಗೊಂಡಿದ್ದ ಅಂಚೆ ಸೇವೆಯನ್ನು ಪಾಕಿಸ್ತಾನ ಪುನಾ ಆರಂಭಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶ ತಿರಸ್ಕರಿಸಿ: ವಿಶ್ವಸಂಸ್ಥೆಗೆ ಪಾಕ್ ಪತ್ರಕಾಶ್ಮೀರದಲ್ಲಿ ಮತ್ತೆ ಮೂಗು ತೂರಿಸಿರುವ ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರವೊಂದನ್ನು ಬರೆದಿದ್ದು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ.
ಭಯೋತ್ಪಾದನೆ ನಿಗ್ರಹಕ್ಕೆ ಜಾಗತಿಕ ಸಮುದಾಯ ಕೈಜೋಡಿಸುವಂತೆ ರಾಜನಾಥ್ ಸಿಂಗ್ ಕರೆಭಯೋತ್ಪಾದನೆ ನಿಗ್ರಹಕ್ಕೆ ಜಾಗತಿಕ ಸಮುದಾಯ ಕೈ ಜೋಡಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾರತದ ಬೆನ್ನಲ್ಲೇ ಶಾಹೀನ್ ಕ್ಷಿಪಣಿಯನ್ನು ಪರೀಕ್ಷಿಸಿ ಎಚ್ಚರಿಕೆ ನೀಡಿದ ಪಾಕಿಸ್ತಾನ!ಮೊನ್ನೆಯಷ್ಟೇ ಭಾರತ ಅಗ್ನಿ-2 ಕ್ಷಿಪಣಿಯನ್ನು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಸಹ ಕ್ಷಿಪಣಿ ಪರೀಕ್ಷೆ ನಡೆಸಿ ಪರೋಕ್ಷವಾಗಿ ಭಾರತಕ್ಕೆ ಎಚ್ಚರಿಕೆ ನೀಡಿದೆ.
ಕೌಟುಂಬಿಕ ಕಲಹ: ಪತ್ನಿ, ಮೂವರು ಮಕ್ಕಳಿಗೆ ಗುಂಡಿಕ್ಕಿ ಪತಿ ಆತ್ಮಹತ್ಯೆ!ವ್ಯಕ್ತಿಯೊಬ್ಬ ಪತ್ನಿ ಹಾಗೂ ಮೂವರು ಮಕ್ಕಳಿಗೆ ಗುಂಡಿಕ್ಕಿ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಮೆರಿಕಾದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.
ಆಸಿಯಾನ್ ರಕ್ಷಣಾ ಸಚಿವರ ಸಭೆ: ಜಪಾನ್, ಅಮೆರಿಕಾ ರಕ್ಷಣಾ ಸಚಿವರುಗಳೊಂದಿಗೆ ರಾಜನಾಥ್ ಸಿಂಗ್ ಮಾತುಕತೆಆಸಿಯಾನ್ ರಕ್ಷಣಾ ಸಚಿವರುಗಳ ಸಭೆಯ ಹೊರಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಜಪಾನ್ ರಕ್ಷಣಾ ಸಚಿವ ಟರೊ ಕೊನೊ ಮತ್ತು ಅಮೆರಿಕಾದ ರಕ್ಷಣಾ ಇಲಾಖೆ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಶ್ರೀಲಂಕಾ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದ ಗೊಟಬಯ ರಾಜಪಕ್ಸಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಲಂಕಾದ ಮಾಜಿ ರಕ್ಷಣಾ ಕಾರ್ಯದರ್ಶಿ ಗೊಟಬಯ ರಾಜಪಕ್ಸ ಗೆಲುವು ಸಾಧಿಸಿದ್ದಾರೆ.
ಕಾಶ್ಮೀರಕ್ಕೆ ನಾವು ಉಪಗ್ರಹದಿಂದ ಇಂಟರ್ ನೆಟ್ ಕೊಡ್ತೀವಿ: ಟ್ರೋಲ್ ಆದ ಪಾಕ್ ಸಚಿವ!ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಧಗಿತಗೊಳಿಸಿರುವುದಿಂದ ಆಕ್ರೋಶಗೊಂಡಿರುವ ಪಾಕಿಸ್ತಾನದ ಸಚಿವರೊಬ್ಬರು ಪಾಕಿಸ್ತಾನದ ಉಪಗ್ರಹಗಳ ಮೂಲಕ ಕಾಶ್ಮೀರಿಗರಿಗೆ ಅಂತರಜಾಲ ಸೇವೆ ಒದಗಿಸುವುದಾಗಿ ಹೇಳಿ ಭಾರೀ ಟ್ರೋಲ್ ಗೆ ಗುರಿಯಾಗಿದ್ದಾರೆ.
ಎಲ್ಲಾ ರೀತಿಯ ರಾಜಕೀಯ ಜಾಹೀರಾತುಗಳಿಗೆ ನಿಷೇಧ ಹೇರಿದ ಟ್ವಿಟ್ಟರ್ಟ್ವಿಟ್ಟರ್ ಸೋಷಿಯಲ್ ಮೀಡಿಯಾ ಎಲ್ಲಾ ರೀತಿಯ ರಾಜಕೀಯ ಜಾಹೀರಾತುಗಳಿಗೆ ಅಧಿಕೃತವಾಗಿ ನಿಷೇಧ ಹೇರಿದೆ.
ನಿಗದಿಯಂತೆ ಭಾರತಕ್ಕೆ ಎಸ್-400 ಕ್ಷಿಪಣಿ ಪೂರೈಸುತ್ತೇವೆ: ವ್ಲಾಡಿಮಿರ್ ಪುಟಿನ್ನಿಗದಿಯಂತೆ ಭಾರತಕ್ಕೆ ರಷ್ಯಾ ಎಸ್ -400 ದೀರ್ಘ-ಶ್ರೇಣಿಯ ಮೇಲ್ಮೈ ಕ್ಷಿಪಣಿ ಪೂರೈಸಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. ಈ ಬಹು ಶತಕೋಟಿ ಕ್ಷಿಪಣಿ ವ್ಯವಸ್ಥೆ ಖರೀದಿಗೆ ಅಮೆರಿಕಾದ ವಿರೋಧವಿದೆ.
ಕ್ಯಾನಿಫೋರ್ನಿಯಾ: ಶಾಲೆಯಲ್ಲಿ ಗುಂಡಿನ ದಾಳಿ, ಇಬ್ಬರು ವಿದ್ಯಾರ್ಥಿಗಳು ಸಾವುದಕ್ಷಿಣ ಕ್ಯಾಲಿಫೋರ್ನಿಯಾದ ಸೌಗಸ್ ಪ್ರೌಢ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಗುಂಡು ಹಾರಿಸಿದ್ದು, ಬಳಿಕ ತಾನೂ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಭಯೋತ್ಪಾದನೆ ಪಾಕಿಸ್ತಾನದ ಡಿಎನ್ಎಯಲ್ಲಿಯೇ ಇದೆ: ಯುನೆಸ್ಕೊದಲ್ಲಿ ಭಾರತದ ಹೇಳಿಕೆಜಮ್ಮು-ಕಾಶ್ಮೀರದ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿರುವ ಪಾಕಿಸ್ತಾನದ ಡಿಎನ್ಎಯಲ್ಲಿಯೇ ಭಯೋತ್ಪಾದನೆ ಇದೆ ಎಂದು ಭಾರತ ತಿರುಗೇಟು ನೀಡಿದೆ.
ಜಾಧವ್ ಪ್ರಕರಣ: ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕಿಸ್ತಾನ!ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಕುಲಭೂಷನ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಯಾವುದೇ ರೀತಿ ಒಪ್ಪಂದವಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದೆ.
ಬ್ರೆಜಿಲ್ ಅಧ್ಯಕ್ಷ, ಗಣರಾಜ್ಯೋತ್ಸದ ಮುಖ್ಯ ಅತಿಥಿಮುಂದಿನ ವರ್ಷ ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸದ ಮುಖ್ಯ ಅತಿಥಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.
2020ರಲ್ಲಿ ಚೀನಾದ ಮೂರನೇ ಅನೌಪಚಾರಿಕ ಶೃಂಗಸಭೆ: ಮೋದಿಗೆ ಕ್ಸಿ ಆಹ್ವಾನಬ್ರಿಕ್ಸ್ ಸಮಾವೇಶದ ನೇಪಥ್ಯದಲ್ಲಿ ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿಯಾಗಿ ಮಾತುಕತೆ ನಡೆಸಿದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್