ಕಾಡಿಗೆ ಬೆಂಕಿ: ರ್ಯಾಲಿ ಆಫ್ ಆಸ್ಟ್ರೇಲಿಯಾ ರದ್ದುಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ನಲ್ಲಿರುವ ಕಾಫ್ಸ್ ನಗರದ ಸುತ್ತಮುತ್ತಲು ಕಾಡುಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ರ್ಯಾಲಿ ಆಫ್ ಆಸ್ಟ್ರೇಲಿಯಾವನ್ನು ರದ್ದುಪಡಿಸಲಾಗಿದೆ.
ಬಾಲಿವುಡ್ ನಟ ಹೃತಿಕ್ ರೋಷನ್ ಮೇಲೆ ಕ್ರಷ್: ಅಮೆರಿಕದಲ್ಲಿ ಪತ್ನಿಯನ್ನು ಬಡಿದು ಕೊಂದ ಗಂಡ!ಬಾಲಿವುಡ್ ನ ಸ್ಟಾರ್ ನಟ ಹೃತಿಕ್ ರೋಷನ್ ಎಂದರೆ ಯಾರಿಗೆ ಇಷ್ಟವಿರಲ್ಲ ಹೇಳಿ. ಹಾಗೆ ಅಮೆರಿಕದಲ್ಲಿ ನೆಲೆಸಿರುವ ಗೃಹಿಣಿಯೋರ್ವಳಿಗೆ ಹೃತಿಕ್ ಮೇಲೆ ಕ್ರಷ್ ಆಗಿತ್ತು. ಇದರಿಂದ ಕುಪಿತಗೊಂಡ ಗಂಡ ಆಕೆಯನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕರ್ತಾರ್ ಪುರ್ ಸಾಹಿಬ್ ಗೆ ಬಸ್ ನಲ್ಲಿ ತೆರಳುವಾಗ ಅಮರೀಂದರ್ ಸಿಂಗ್, ಇಮ್ರಾನ್ ಖಾನ್ ನಡೆಸಿದ ಚರ್ಚೆ ಏನು?ಐತಿಹಾಸಿಕ ಕರ್ತಾರ್ ಪುರ ಕಾರಿಡಾರ್ ಉದ್ಘಾಟನಾ ವೇಳೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪರಸ್ಪರ ಭೇಟಿಯಾಗಿದ್ದಾರೆ
ಒಂಟಿ ಸಲಗದ ಸಿಟ್ಟು: ಕಾರನ್ನು ಅಡ್ಡಗಟ್ಟಿ ಟಾಪ್ ಮೇಲೆ ಕುಳಿತ ಆನೆ, ಒಳಗಿದ್ದರ ಹೃದಯ ಢವಢವ, ವಿಡಿಯೋ ವೈರಲ್!ಆಕ್ರೋಶಗೊಂಡ ಆನೆಗಳು ಕೆಲವೊಮ್ಮೆ ಕಾರುಗಳನ್ನು ಉಲ್ಟಾ ಮಾಡಿರುವ ವಿಡಿಯೋಗಳನ್ನು ನೋಡಿರುತ್ತೀರಾ. ಆದರೆ ಇಲ್ಲೊಂದು ಒಂಟಿ ಸಲಗ ಸಿಟ್ಟಿನಲ್ಲಿ ಕಾರಿನ ಟಾಪ್ ಮೇಲೆ ಕುಳಿತುಕೊಂಡಿದ್ದು ಕಾರಿನಲ್ಲಿ ಕುಳಿತ್ತಿದ್ದವರು ಪತರಗುಟ್ಟಿ ಹೋಗಿದ್ದಾರೆ.
ಕರ್ತಾರ್ಪುರ ಕಾರಿಡಾರ್: ಮತ್ತೆ ಕಾಶ್ಮೀರ ವಿಚಾರ ಮೂಗು ತೂರಿಸಿದ ಪಾಕ್ಕಾಶ್ಮೀರ ಪ್ರಾದೇಶಿಕ ಸಮಸ್ಯೆಯಲ್ಲ, ಕಣಿವ ರಾಜ್ಯದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಯ ವಿಚಾರವಾಗಿದೆ ಎಂದು ಹೇಳುವ ಮೂಲಕ ಮತ್ತೆ ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸಿದೆ.
ಅಯೋಧ್ಯೆ ರಾಮಜನ್ಮಭೂಮಿ ಸುಪ್ರೀಂ ತೀರ್ಪಿನ ಬಗ್ಗೆ ಪಾಕ್ ಪ್ರತಿಕ್ರಿಯೆ: ಇಲ್ಲಿದೆ ಮಾಹಿತಿಅಯೋಧ್ಯೆ ರಾಮಜನ್ಮಭೂಮಿಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.
ಗಡಿಯನ್ನು ತೆರೆಯುವುದು ಮಾತ್ರವಲ್ಲದೆ ಸಿಖ್ ಸಮುದಾಯಕ್ಕೆ ನಮ್ಮ ಹೃದಯ ವೈಶ್ಯಾಲ್ಯ ತೋರಿಸಿದ್ದೇವೆ: ಇಮ್ರಾನ್ ಖಾನ್ಐತಿಹಾಸಿಕ ಕರ್ತಾರ್ ಪುರ್ ಸಾಹಿಬ್ ಕಾರಿಡಾರ್ ಉದ್ಘಾಟನೆ ಮಾಡಿದ್ದು ಸ್ಥಳೀಯ ಶಾಂತಿಗೆ ಪಾಕಿಸ್ತಾನ ತೋರಿಸುತ್ತಿರುವ ಬದ್ಧತೆಯನ್ನು ಪ್ರಮಾಣೀಕರಿಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಅಬ್ಬಬ್ಬಾ, ಮಹಡಿಯಿಂದ ಕೆಳಗೆ ಬೀಳುತ್ತಿದ್ದ ಮಗುವನ್ನು ಕಾಪಾಡಿದ ಬೆಕ್ಕು, ವಿಡಿಯೋ ವೈರಲ್!ಸಾಕು ಪ್ರಾಣಿಗಳು ಕೆಲವೊಮ್ಮೆ ಅಪಾಯಕಾರಿಯಾಗುತ್ತವೆ. ಆದರೆ ಇಲ್ಲೊಂದು ಸಾಕು ಬೆಕ್ಕು ಮನೆಯ ಮಹಡಿಯಿಂದ ಕೆಳಗೆ ಬೀಳುತ್ತಿದ್ದ ಮಗುವನ್ನು ಕಾಪಾಡಿದೆ. ಈ ವಿಡಿಯೋ ಕ್ಷಣ ಮಾತ್ರದಲ್ಲಿ ಎದೆ ಝಲ್ ಎನ್ನುವಂತೆ ಮಾಡುತ್ತದೆ.
48 ಗಂಟೆ ಸಮಯ ಕೊಡುತ್ತೇವೆ, ಅಷ್ಟರೊಳಗೆ ರಾಜೀನಾಮೆ ಕೊಡಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಪ್ರತಿಪಕ್ಷ ಆಗ್ರಹಮೌಲಾನಾ ಫಜ್ಲೂರ್ ರೆಹಮಾನ್ ನೇತೃತ್ವದ ವಿರೋಧ ಪಕ್ಷದ ನಾಯಕರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದು 48 ಗಂಟೆಗಳ ಸಮಯಾವಕಾಶವನ್ನು ನೀಡಿದ್ದಾರೆ.
ನ.9 ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭ: ಸಿಧುಗೆ ವೀಸಾ ನೀಡಿದ ಪಾಕಿಸ್ತಾನನವೆಂಬರ್ 9 ರಂದು ನಡೆಯಲಿರುವ ಸಿಖ್ಖರ ಧಾರ್ಮಿಕ ಕ್ಷೇತ್ರ ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ವೀಸಾ ನೀಡಿರುವುದಾಗಿ ಪಾಕಿಸ್ತಾನ ಇಂದು ತಿಳಿಸಿದೆ.
ಪಾಕ್ ಹಿಂದೂ ವಿದ್ಯಾರ್ಥಿನಿ ಕೊಲೆಗೂ ಮುನ್ನ ಆಕೆ ಮೇಲೆ ಅತ್ಯಾಚಾರ: ಮರಣೋತ್ತರ ವರದಿಕಳೆದ ಸೆಪ್ಟಂಬರ್ 16ರಂದು ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದ ಪಾಕಿಸ್ತಾನ ಹಿಂದೂ ವೈದ್ಯಕೀಯ ವಿದ್ಯಾರ್ಥಿನಿ ಮೃತ ದೇಹದ ಅಂತಿಮ ಮರಣೋತ್ತರ...
ಕಾಲಾಪಾನಿ ಪ್ರದೇಶ ನಮ್ಮದು: ಭಾರತದ ಹೊಸ ಮ್ಯಾಪ್ ಗೆ ನೇಪಾಳ ಆಕ್ಷೇಪಭಾರತದ ಹೊಸ ಪೊಲಿಟಿಕಲ್ ಮ್ಯಾಪ್ ಗೆ ನೆರೆಯ ನೇಪಾಳ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಹೊಸ ಮ್ಯಾಪ್ ನಲ್ಲಿರುವ ಕಾಲಾಪಾನಿ ಪ್ರದೇಶ ನಮ್ಮದು ಎಂದು ಹೇಳಿದೆ.
ಭಾರತಕ್ಕೆ ಗಡೀಪಾರು ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ನೀರವ್ ಮೋದಿಜೈಲಿನಲ್ಲಿರುವಾಗ ನನ್ನ ಮೇಲೆ ಮೂರು ಬಾರಿ ಹಲ್ಲೆ ನಡೆದಿದ್ದು, ಭಾರತಕ್ಕೆ ಗಡೀಪಾರು ಆದೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದರೂ ಕೂಡ ಇಂಗ್ಲೆಂಡಿನ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಾರೆ ಎಂದು ಕಾರಾಗೃಹದಲ್ಲಿರುವ ವಜ್ರೋದ್ಯಮಿ ನೀರವ್ ಮೋದಿ ಆರೋಪಿಸಿದ್ದಾನೆ.
ಇಮ್ರಾನ್ ಖಾನ್ ಗೆ ಸೆಡ್ಡು ಹೊಡೆದ ಪಾಕ್ ಸೇನೆ! ಕರ್ತಾರ್ಪುರ ಪ್ರವೇಶಿಸುವ ಭಾರತೀಯ ಯಾತ್ರಾರ್ಥಿಗಳಿಗೆ ಪಾಸ್ಪೋರ್ಟ್ ಕಡ್ಡಾಯಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಸೆಡ್ಡು ಹೊಡೆದಿರುವ ಪಾಕ್ ಸೇನೆ ಕರ್ತಾರ್ಪುರಕ್ಕೆ ಭೇಟಿ ನೀಡುವ ಬಾರತೀಯ ಯಾತ್ರಾರ್ಥಿಗಳಿಗೆ ಪಾಸ್ಪೋರ್ಟ್ ಕಡ್ದಾಯದಿಂದ ವಿನಾಯಿತಿ ನೀಡುವ ಆದೇಶವನ್ನು ವಜಾಗೊಳಿಸಿದೆ.
5ನೇ ಬಾರಿಗೂ ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕೃತಸರ್ಕಾರಿ ಒಡೆತನದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ ಪಂಗನಾಮ ಹಾಕಿ ಸದ್ಯ ಲಂಡನ್ ಜೈಲಿನಲ್ಲಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತೆ ಹೊಸದಾಗಿ ಸಲ್ಲಿಸಿರುವ ಜಾಮೀನು ಮನವಿಯನ್ನು ಬ್ರಿಟನ್ ನ್ಯಾಯಾಲಯ ತಿರಸ್ಕರಿಸಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್