ಇಸಿಸ್ ಮುಖ್ಯಸ್ಥ ಬಾಗ್ದಾದಿ ಹತ್ಯೆ ಬೆನ್ನಲ್ಲೇ, ಆತನ ಸಹೋದರಿಯ ಬಂಧನಇತ್ತೀಚೆಗಷ್ಟೇ ಸಿರಿಯಾದಲ್ಲಿ ಸಾವನ್ನಪ್ಪಿದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಮುಖ್ಯಸ್ಥ ಅಬುಬಕರ್ ಅಲ್ ಬಾಗ್ಜಾದಿಯ ಸಹೋದರಿಯನ್ನು ಟರ್ಕಿ ಸೇನೆ ಬಂಧಿಸಿದೆ ಎಂದು ತಿಳಿದುಬಂದಿದೆ.
ನೇಪಾಳ: ನದಿಗೆ ಉರುಳಿ ಬಿದ್ದ ಬಸ್- 15 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯಮಧ್ಯ ನೇಪಾಳದ ನದಿಯಲ್ಲಿ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಘಟನೆಯಲ್ಲಿ 15 ಜನರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಭಾರತದ ಹೊಸ ಭೂಪಟ ಕಂಡು ಕಕ್ಕಾಬಿಕ್ಕಿಯಾದ ಪಾಕ್ನಿಂದ ತೀವ್ರ ಆಕ್ಷೇಪಕೇಂದ್ರ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿದ ಭಾರತದ ಭೂಪಟ, ಪಾಕಿಸ್ತಾನದ ನಿದ್ದೆಗೆಡಿಸಿದೆ ಮತ್ತು ಇದನ್ನು ಒಪ್ಪಲಾಗದು ಎಂದು ಪ್ರಬಲ ಆಕ್ಷೇಪ ವ್ಯಕ್ತಪಡಿಸಿದೆ.
ಪಿಎಂ ಮೋದಿ-ಇಂಡೋನೇಷಿಯಾ ಅಧ್ಯಕ್ಷರ ಭೇಟಿ: ವ್ಯಾಪಾರ ಸಹಭಾಗಿತ್ವ, ಉಗ್ರನಿಗ್ರಹ ಬಗೆಗೆ ಚರ್ಚೆಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷಿಯಾ ಅಧ್ಯಕ್ಷ ಜೋಕೊ ವಿಡೋಡೋ ಅವರೊಂದಿಗೆ ಭಾನುವಾರ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಉಭಯ ನಾಯಕರು ಭಯೋತ್ಪಾದನೆ ಮತ್ತು ಉಗ್ರವಾದದ ಬೆದರಿಕೆಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆ ಸವಾಲು, ಜಾಗತಿಕ ಸಹಭಾಗಿತ್ವಕ್ಕೆ ಭಾರತ ಯತ್ನ; ಮೋದಿವಿಪತ್ತು ಪ್ರತಿರೋಧಕ ಮೂಲಸೌಕರ್ಯ, ನೆರೆ ಹೊರೆಯ ಎಲ್ಲ ಮಿತ್ರ ದೇಶಗಳೊಂದಿಗೆ ಸಕ್ರೀಯ ಅಭಿವೃದ್ದಿ ಸಹಭಾಗಿತ್ವದ ಸವಾಲುಗಳು ಹಾಗೂ ಜಾಗತಿಕ ಹಾಗೂ ಗಡಿಯಾಚಿಗಿನ ಭಯೋತ್ಪಾದನೆ ವಿರುದ್ದದ ಸಮರದಲ್ಲಿ ಅಂತರಾಷ್ಟ್ರೀಯ ಸಹಭಾಗಿತ್ವ ರೂಪಿಸಲು ಭಾರತ ಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಸಿಯಾನ್ ಭಾರತದ ಆಕ್ಟ್ ಈಸ್ಟ್ ನೀತಿಯ ಮುಖ್ಯ ಭಾಗ: ಪ್ರಧಾನಿ ನರೇಂದ್ರ ಮೋದಿತಮ್ಮ ಥೈಲ್ಯಾಂಡ್ ಪ್ರವಾಸದ ಎರಡನೇ ದಿನವಾದ ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ 16ನೇ ಭಾರತ-ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹೂಡಿಕೆ ಮಾಡಲು, ಸುಲಭವಾಗಿ ಉದ್ಯಮ ನಡೆಸಲು ಭಾರತಕ್ಕೆ ಬನ್ನಿ: ವಿದೇಶಿ ಉದ್ಯಮಿಗಳಿಗೆ ಪ್ರಧಾನಿ ಮೋದಿ ಕರೆವಿದೇಶಿ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಿ, ಭಾರತಕ್ಕೆ ಬಂದು ಉದ್ಯಮ ನಡೆಸಲು ಇದು ಸೂಕ್ತ ಸಮಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉಗ್ರರ ಅಟ್ಟಹಾಸಕ್ಕೆ 54 ಜನ ಬಲಿ!: ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್!ಉಗ್ರರ ಅಟ್ಟಹಾಸಕ್ಕೆ 54 ಜನ ಬಲಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೇನೆ ಮೇಲೆ ನಡೆದ ಭೀಕರ ದಾಳಿ ಇದಾಗಿದೆ
ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ್ದ ಪಾಕ್ ಗಾಯಕಿ ರಬಿ ಪಿರ್ಜಾಡಾ ನಗ್ನ ವಿಡಿಯೋ ವೈರಲ್!ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದತಿ ನಂತರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನದ ಪಾಪ್ ಗಾಯಕಿ ರಬಿ ಪಿರ್ಜಾಡಳ ನಗ್ನ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಆರ್ಸಿಇಪಿ ಒಪ್ಪಂದಕ್ಕೆ ಭಾರತ ಸೂಕ್ತ ಮತ್ತು ಸಮಂಜಸ ಪ್ರಸ್ತಾಪಗಳನ್ನು ಮುಂದಿಟ್ಟಿದೆ: ಪ್ರಧಾನಿ ನರೇಂದ್ರ ಮೋದಿಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವಕ್ಕೆ (ಆರ್ಸಿಇಪಿ) ಮಾತುಕತೆಗಳು ಅಂತಿಮ ಹಂತದಲ್ಲಿದ್ದು, ಭಾರತ ಸೂಕ್ತವಾದ ಪ್ರಸ್ತಾಪಗಳನ್ನು ಮುಂದಿಟ್ಟು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಪ್ರಾಮಾಣಿಕವಾಗಿ ಮಾತುಕತೆಯಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ!ವಿಶ್ವಸಂಸ್ಥೆ ಭದ್ರತಾ ಸಂಸ್ಥೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ ದೊರೆತಿದೆ.
ಟರ್ಕಿಪಡೆಗಳ ಹಿಮ್ಮೆಟ್ಟಿಸುವಿಕೆಗೆ ರಾಜಕೀಯ ವಿಫಲವಾದರೆ, ಯುದ್ದವೇ ಮಾರ್ಗ; ಬಷರ್ ಅಲ್- ಅಸದ್ ಎಚ್ಚರಿಕೆಉತ್ತರ ಸಿರಿಯಾದಿಂದ ಟರ್ಕಿಯ ಸೇನಾ ಪಡೆಗಳನ್ನು ಹಿಂಪಡೆಯುವಲ್ಲಿ ರಾಜಕೀಯ ಮಾರ್ಗಗಳು ಒಂದೊಮ್ಮೆ ವಿಫಲವಾದರೆ, ಯುದ್ದವೊಂದೇ ನಮಗುಳಿದಿರುವ ಏಕೈಕ ಮಾರ್ಗ ಎಂದು ಸಿರಿಯಾ ಅಧ್ಯಕ್ಷ ಬಷರ್ ಅಲ್ - ಅಸದ್ ಎಚ್ಚರಿಕೆ ನೀಡಿದ್ದಾರೆ.
ಕರ್ತಾರ್ ಪುರಕ್ಕೆ ಹೋಗುವ ಭಾರತೀಯ ಯಾತ್ರಿಕರಿಗೆ ಪಾಸ್ ಪೋರ್ಟ್, ಶುಲ್ಕದಿಂದ ವಿನಾಯ್ತಿ: ಇಮ್ರಾನ್ ಖಾನ್ಗುರು ನಾನಕ್ ರ 550ನೇ ಜಯಂತಿ ಅಂಗವಾಗಿ ಕರ್ತಾರ್ ಪುರ್ ಗುರುದ್ವಾರಕ್ಕೆ ಹೋಗುವ ಭಾರತೀಯ ಯಾತ್ರಿಕರಿಗೆ ಮೊದಲ ಎರಡು ದಿನ ಪ್ರವೇಶ ಶುಲ್ಕ ವಿನಾಯ್ತಿ ನೀಡಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.
ಬಾಗ್ದಾದಿ ಹತ್ಯೆ: ಹಿಗ್ಗಬೇಡ, ಸೇಡು ತೀರಿಸಿಕೊಳ್ಳುತ್ತೇವೆ- ಅಮೆರಿಕಾಗೆ ಇಸಿಸ್ ಎಚ್ಚರಿಕೆಇಸಿಸ್ ಮುಖ್ಯಸ್ಥ ಬಾಗ್ದಾದಿ ಹತ್ಯೆ ಮಾಡಿರುವ ಅಮೆರಿಕಾ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅ್ಯಂಡ್ ಇರಾನ್ ಉಗ್ರ ಸಂಘಟನೆ ಸೇಡು ತೀರಿಸಿಕೊಳ್ಳುವ ಬೆದರಿಕೆಯನ್ನು ಅಮೆರಿಕಾಗೆ ನೀಡಿದೆ.
ನರ ರಾಕ್ಷಸ ಬಾಗ್ದಾದಿ ಹತ್ಯೆ ಸತ್ಯ: ಇಸಿಸ್ ಸ್ಪಷ್ಟನೆಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿಯನ್ನು ಅಮೆರಿಕಾ ಸೇನೆ ಹತ್ಯೆ ಮಾಡಿದ್ದು, ಬಾಗ್ದಾದಿ ಹತ್ಯೆಯನ್ನು ಇಸಿಸ್ ಉಗ್ರ ಸಂಘಟನೆ ದೃಢಪಡಿಸಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್