ಅ.11ಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತಕ್ಕೆ ಆಗಮನ; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಇದೇ 11 ಮತ್ತು 12ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಅಲ್ ಖೈದಾ ಮುಖ್ಯಸ್ಥ ಅಸಿಮ್ ಉಮರ್ ಹತ್ಯೆಕುಖ್ಯಾತ ಉಗ್ರ ಸಂಘಟನೆ ಅಲ್ ಖೈದಾದ ಮುಖ್ಯಸ್ಥ ಅಸಿಮ್ ಉಮರ್ ನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ ಎಂದು ತಿಳಿದುಬಂದಿದೆ.
ಅದ್ಭುತ ಅನುಭವ, ಅತ್ಯಂತ ಆರಾಮದಾಯಕ: ರಫೆಲ್ ವಿಮಾನದಲ್ಲಿ ಹಾರಾಟ ನಡೆಸಿದ ರಾಜನಾಥ್ ಸಿಂಗ್ಫ್ರಾನ್ಸ್ ನಿರ್ಮಿತ ರಫೆಲ್ ಯುದ್ಧ ವಿಮಾನದಲ್ಲಿನ ಹಾರಾಟ ಅದ್ಭುತ ಅನುಭವ ಮತ್ತು ಅತ್ಯಂತ ಆರಾಮದಾಯಕ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಫ್ರಾನ್ಸ್ ರಫೇಲ್ ವಿಮಾನ ಸ್ವಾಗತಕ್ಕೆ ದೇಶದಲ್ಲಿ ಸಿದ್ಧತೆಫ್ರಾನ್ಸ್ ನಿಂದ ತರುತ್ತಿರುವ ರಫೇಲ್ ಯುದ್ಧ ವಿಮಾನ ಬರಮಾಡಿಕೊಳ್ಳಲು ಭಾರತೀಯ ವಾಯುಪಡೆ ಈಗಾಗಲೇ ಎಲ್ಲ ತಯಾರಿ ಮಾಡಿಕೊಂಡಿದೆ. ವಾಯುನೆಲೆಗಳಲ್ಲಿ ಮೂಲಸೌಕರ್ಯ ಒದಗಿಸಲಾಗಿದ್ದು, ಜೊತೆಗೆ ಪೈಲಟ್ಗಳಿಗೂ ಅಗತ್ಯ ತರಬೇತಿ ನೀಡಲಾಗಿದೆ.
ಕಾಸ್ಮೋಲಜಿ ಸಂಶೋಧನೆಗೆ ಒಲಿದ ಭೌತಶಾಸ್ತ್ರ ನೊಬೆಲ್ಭೌತಶಾಸ್ತ್ರ ವಿಭಾಗದ 2019 ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು ಫಿಸಿಕಲ್ ಕಾಸ್ಮೋಲಜಿ ಯಲ್ಲಿ ಸೈದ್ಧಾಂತಿಕ ಆವಿಷ್ಕಾರಗಳಿಗಾಗಿ ಸಂಶೋಧನೆ ನಡೆಸಿದ ಒಬ್ಬ ಸಂಶೋಧಕ ಹಾಗೂ ಸೌರ ಮಾದರಿ ನಕ್ಷತ್ರವನ್ನು ಪರಿಭ್ರಮಿಸುವ ಎಕ್ಸ್ಪ್ಲೋಪ್ಲೇಟ್ನ ಆವಿಷ್ಕಾರಕ್ಕಾಗಿನ ಇಬ್ಬರು ಸಂಶೋಧಕರಿಗೆ ನೀಡಲಾಗಿದೆ.
ವಿಶ್ವಸಂಸ್ಥೆಗೂ ತಟ್ಟಿದ ಆರ್ಥಿಕ ಮುಗ್ಗಟ್ಟು! ಖರ್ಚಿಗೆ ಹಣವಿಲ್ಲದೆ ವೆಚ್ಚ ಕಡಿತದ ಮೊರೆಹೊಕ್ಕ ಆಂಟೋನಿಯೊ ಗುಟೆರೆಸ್ವಿಶ್ವದೆಲ್ಲೆಡೆ ಇದೀಗ ಆರ್ಥಿಕ ಮುಗ್ಗಟ್ಟಿನ ಕಾಲ. ಇನ್ನು ವಿಶ್ವಸಂಸ್ಥೆಯು ಸಹ ಇದಕ್ಕೆ ಹೊರತಲ್ಲ. ವಿಶ್ವಸಂಸ್ಥೆ ಸಹ 230 ಮಿಲಿಯನ್ ಡಾಲರ್ ಕೊರತೆಯನ್ನು ಎದುರಿಸುತ್ತಿದೆ
ಪಾಕಿಸ್ತಾನ: ಪಂದ್ಯದ ವೇಳೆ ಹೃದಯಾಘಾತದಿಂದ ಅಂಪೈರ್ ಸಾವುಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಾವಳಿಯೊಂದರಲ್ಲಿ ಸ್ಥಳೀಯ ಆಂಪೈರೊಬ್ಬರು ಕಾರ್ಯನಿರ್ವಹಿಸುತ್ತಿದ್ದ ವೇಳೆಯೇ ಹೃದಯಾಘಾತ ಉಂಟಾಗಿ ಕೊನೆಯುಸಿರೆಳೆದಿದ್ದಾರೆ.
ಪಾಕಿಸ್ತಾನದ ರಕ್ತದಲ್ಲಿಯೇ ಕಾಶ್ಮೀರವಿದೆ: ಹೇಳಿಕೆ ಮೂಲಕ ರಾಜಕೀಯ ಸಕ್ರಿಯ ಘೋಷಿಸಿದ ಮುಷರಫ್ಪಾಕಿಸ್ತಾನದ ರಕ್ತದಲ್ಲಿಯೇ ಕಾಶ್ಮೀರವಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ತಾವು ಮತ್ತೆ ರಾಜಕೀಯ ರಂಗದಲ್ಲಿ ಸಕ್ರಿಯನಾಗಿದ್ದೇನೆಂದು ಸೋಮವಾರ ಘೋಷಣೆ ಮಾಡಿದ್ದಾರೆ.
ದೇಶದ ಇತರ ನಾಗರಿಕರಿಗೆ ಸಿಗುವ ಹಕ್ಕುಗಳನ್ನು ಕಾಶ್ಮೀರ ಜನತೆಗೂ ಕೊಡಿ: ಭಾರತಕ್ಕೆ ಅಮೆರಿಕಾ ಒತ್ತಾಯಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ಪರಿಣಾಮ ಬೀರುವುದರಿಂದ ಕಾಶ್ಮೀರ ಕಣಿವೆಯಲ್ಲಿ ಹೇರಲಾಗಿರುವ ಸಂವಹನ ಕಡಿತವನ್ನು ತೆಗೆದುಹಾಕುವಂತೆ ಅಮೆರಿಕಾದ ವಿದೇಶಾಂಗ ವ್ಯವಹಾರಗಳ ಸಮಿತಿ ಒತ್ತಾಯಿಸಿದೆ.
ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ದುರ್ಮರಣಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 10 ಸಾವುಆಫ್ಘಾನಿಸ್ತಾನದಲ್ಲಿ ಮತ್ತೊಂದು ಭೀಕರ ಆತ್ಮಹತ್ಯಾ ದಾಳಿ ನಡೆದಿದ್ದು, ಘಟನೆಯಲ್ಲಿ ಮಕ್ಕಳೂ ಸೇರಿದಂತೆ ಕನಿಷ್ಛ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಂದ 'ರಫೇಲ್'ಗೆ ಆಯುಧ ಪೂಜೆ!ಆಯುಧ ಪೂಜೆಯ ದಿನವಾದ ಮಂಗಳವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ಯಾರಿಸ್ ನಲ್ಲಿ ರಫೇಲ್ ಯುದ್ಧ ವಿಮಾನಕ್ಕೆ ಪೂಜೆ ನೆರವೇರಿಸಲಿದ್ದಾರೆ. ಆ ಮೂಲಕ ಮೊಟ್ಟ ಮೊದಲ ರಫೆಲ್ ಯುದ್ಧ ವಿಮಾನವನ್ನು ರಾಜನಾಥ್ ಸಿಂಗ್ ಭಾರತಕ್ಕೆ ಹಸ್ತಾಂತರಿಸಿಕೊಳ್ಳಲ್ಲಿದ್ದಾರೆ.
ಮೂರು ಭಾರತೀಯ ಇಂಜಿನಿಯರ್ ಗಳ ಬಿಡುಗಡೆಗೆ ತಾಲಿಬಾನ್ ಒಪ್ಪಿಗೆಅಮೆರಿಕ - ತಾಲಿಬಾನ್ ನಾಯಕರ ನಡುವಿನ ಸಂಧಾನದ ಮಾತುಕತೆ ಫಲಪ್ರದವಾಗಿದ್ದು ಪರಿಣಾಮ, ಒತ್ತೆಯಾಳಾಗಿರಿಸಿಕೊಂಡಿದ್ದ ಮೂವರು ಭಾರತೀಯ ಇಂಜಿನಿಯರ್ ಗಳ ಬಿಡುಗಡೆಗೆ ತಾಲಿಬಾನ್ ಸಮ್ಮತಿಸಿದೆ.
ಮೂವರು ಸಾಧಕರಿಗೆ ವೈದ್ಯಕೀಯ ನೋಬೆಲ್ ಗೌರವವೈದ್ಯಕೀಯ ಶಾಸ್ತ್ರಕ್ಕಾಗಿನ 2019 ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು ವಿಲಿಯಂ ಜಿ ಕೈಲಿನ್ ಜೂನಿಯರ್, ಸರ್ ಪೀಟರ್ ಜೆ ರಾಟ್ಕ್ಲಿಫ್ ಮತ್ತು ಗ್ರೆಗ್ ಎಲ್ ಸೆಮೆನ್ಜಾ ಅವರುಗಳು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇರಾಕ್ನಲ್ಲಿ ಹಿಂಸಾತ್ಮಕ ಪ್ರತಿಭಟನೆ: ಸಾವಿನ ಸಂಖ್ಯೆ 104ಕ್ಕೆ ಏರಿಕೆ, 6,000ಕ್ಕೂ ಹೆಚ್ಚು ಮಂದಿಗೆ ಗಾಯತೈಲ ಸಮೃದ್ಧ ದೇಶ ಇರಾಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಮೃತಪಟ್ಟವರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?