ಇಂಧನ ವಲಯ ಸಿಇಒಗಳೊಂದಿಗೆ ಪಿಎಂ ಸಭೆ 'ಫಲಪ್ರದ'ವಾಗಿತ್ತು: ವಿದೇಶಾಂಗ ಇಲಾಖೆಪ್ರಧಾನ ಮಂತ್ರಿ ನರೇಂದ್ರ ಮೋದಿ ಒಂದು ವಾರದ ಅಮೆರಿಕಾ ಪ್ರವಾಸದಲ್ಲಿದ್ದು ಇಂಧನ ವಲಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಜಪಾನ್ ನಲ್ಲಿ ಚಂಡಮಾರುತ : 200 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, 33 ಸಾವಿರ ಮನೆಗಳ ವಿದ್ಯುತ್ ಸಂಪರ್ಕ ಕಡಿತಜಪಾನ್ ನಲ್ಲಿ ಚಂಡಮಾರುತ ಟಪಾಹ್ ಬೀಸಲಿದ್ದು ವಿಮಾನಯಾನ ಸಂಸ್ಥೆ ದೇಶದ ದಕ್ಷಿಣ ಭಾಗಕ್ಕೆ ಸಂಪರ್ಕ ಕಲ್ಪಿಸುವ ವಿಮಾನ ಸೇವೆಯನ್ನು ರದ್ದುಪಡಿಸಿದೆ.
ಹೌದಿ-ಮೋದಿ ಸಂಭ್ರಮದ ಮಧ್ಯೆ ಕಾರ್ಮೋಡ; ಪ್ರಧಾನಿ ಮೋದಿ ವಿರುದ್ಧ ಕೇಸು ದಾಖಲು!ಕಾಶ್ಮೀರಿಗಳ ಹಕ್ಕನ್ನು ಪ್ರಧಾನಿ ನರೇಂದ್ರ ಮೋದಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಮೆರಿಕಾದಲ್ಲಿ ನೆಲೆಸಿರುವ ಇಬ್ಬರು ಕಾಶ್ಮೀರ ಕಾರ್ಯಕರ್ತರು ಅಮೆರಿಕಾದ ಹೌಸ್ಟನ್ ನಲ್ಲಿ ನರೇಂದ್ರ ಮೋದಿ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.
ಹೌದಿ-ಮೋದಿ ಕಾರ್ಯಕ್ರಮಕ್ಕೆ ಅಮೆರಿಕಾದ ಹೌಸ್ಟನ್ ನಲ್ಲಿ ವೇದಿಕೆ ಸಜ್ಜು; ಎಲ್ಲೆಲ್ಲೂ ಮೋದಿ ಜೈಕಾರಈಗ ಎಲ್ಲೆಲ್ಲೂ ಹೌದಿ ಮೋದಿಯದ್ದೇ ಸುದ್ದಿ, ಅಮೆರಿಕಾದ ಹೌಸ್ಟನ್ ನಲ್ಲಿ ನಾಳೆ ಬೃಹತ್ ಹೌದಿ- ಮೋದಿ ಕಾರ್ಯಕ್ರಮ ನಡೆಯಲಿದ್ದು ಸುಮಾರು 50 ಸಾವಿರ ಪ್ರೇಕ್ಷಕರು ಸೇರಲಿದ್ದಾರೆ.
ವಿಶ್ವಸಂಸ್ಥೆಗೆ ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ಉಡುಗೊರೆಯಾಗಿ ನೀಡಲಿರುವ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೂಸ್ಟನ್ ಮತ್ತು ನ್ಯೂಯಾರ್ಕ್ಗೆ ಭೇಟಿ ನೀಡಲಿದ್ದು, ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ ಮತ್ತು ಮಹಾತ್ಮ ಗಾಂಧಿಯವರ...
ವಿಶ್ವಸಂಸ್ಥೆಗೆ ಸೌರಶಕ್ತಿ ಘಟಕ ಉಡುಗೊರೆಯಾಗಿ ನೀಡಲಿದ್ದಾರೆ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೂಸ್ಟನ್ ಮತ್ತು ನ್ಯೂಯಾರ್ಕ್ಗೆ ಭೇಟಿ ನೀಡಲಿದ್ದು, ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ.
ಚಾಕೊಲೇಟ್ ಕೊಡ್ತಿಲ್ಲ ಅಂತ ಡಿವೋರ್ಸ್ ಗೆ ಮುಂದಾದ ಮಹಿಳೆ!ಚಾಕೊಲೇಟ್ ಅನ್ನು ನೀಡುತ್ತಿಲ್ಲ ಎಂದು ಆರೋಪಿಸಿ ಪತ್ನಿಯೊಬ್ಬಳು ವಿಚ್ಛೇದನದತ್ತ ಮುಖ ಮಾಡಿರುವ ಕುರಿತು ವರದಿಯಾಗಿದೆ.
ಖ್ಯಾತ ಬರಹಗಾರ ರಘು ಕಾರ್ನಾಡ್ ಗೆ 'ವಿಂಧಾಮ್ ಕ್ಯಾಂಬೆಲ್' ಅಂತರಾಷ್ಟ್ರೀಯ ಪ್ರಶಸ್ತಿ ಪ್ರಧಾನಖ್ಯಾತ ಸಾಹಿತಿ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಪುತ್ರ ರಘು ಕಾರ್ನಾಡ್ ಅವರಿಗೆ ಅಮೆರಿಕದ ಯೇಲ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ "ವಿಂಧಾಮ್ ಕ್ಯಾಂಬೆಲ್ ಪ್ರಶಸ್ತಿ" ಪ್ರಧಾನ ಮಾಡಲಾಗಿದೆ.
ಹೌದಿ ಮೋದಿ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಸಾಧ್ಯತೆಸೆ.20 ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇಡೀ ವಿಶ್ವ ಮೋದಿ -ಟ್ರಂಪ್ ಭಾಗವಹಿಸುವ ಹೌದಿ ಮೋದಿ ಕಾರ್ಯಕ್ರಮದವನ್ನು ಎದುರು ನೋಡುತ್ತಿದೆ.
ಸೆ. 23ರಂದು ಟ್ರಂಪ್ - ಇಮ್ರಾನ್ ಖಾನ್ ಭೇಟಿ; ಕಾಶ್ಮೀರ ವಿಚಾರ ಪ್ರಸ್ತಾಪಿಸುವ ಸಾಧ್ಯತೆಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸೆಪ್ಟಂಬರ್ 23ರಂದು ನ್ಯೂಯಾರ್ಕ್ನಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದು, ಭೇಟಿ ವೇಳೆ ಉಭಯ ರಾಷ್ಟ್ರಗಳ ನಾಯಕರು ಕಾಶ್ಮೀರ ವಿಚಾರ ಪ್ರಸ್ತಾಪ ಮಾಡುವ ಸಾಧ್ಯತೆಗಳಿವೆ ಎಂದು ಡಾನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಪಾಕಿಸ್ತಾನದ ಘನತೆಗೆ ಧಕ್ಕೆ, ಭಾರತಕ್ಕಲ್ಲ: ಸೈಯದ್ ಅಕ್ಬರುದ್ದೀನ್ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ. ಭಯೋತ್ಪಾದನೆಗೆ ಪ್ರೋತ್ಸಾಹ ನೀಡಿದ ಪಾಕಿಸ್ತಾನಕ್ಕೆ ದ್ವೇಷದ ಮಾತುಗಳನ್ನಾಡುವುದೇ ಮುಖ್ಯವಾಗಿಬಿಟ್ಟಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.
ಅಮೆರಿಕಾದ ಶ್ವೇತ ಭವನದ ಬಳಿ ಗುಂಡಿನ ದಾಳಿ: 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರಅಮೆರಿಕ ರಾಜಧಾನಿ ವಾಷಿಂಗ್ಟನ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 6 ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ಅಮೆರಿಕ ಮಾಧ್ಯಮ ವರದಿ ಮಾಡಿದೆ
'ಸಾಧು' ಮನಮೋಹನ್ ಸಿಂಗ್ ಸಹ ಪಾಕ್ ಮೇಲೆ ಯುದ್ಧಕ್ಕೆ ಮುಂದಾಗಿದ್ದರು: ಬ್ರಿಟನ್ ಮಾಜಿ ಪ್ರಧಾನಿ ಕ್ಯಾಮರೂನ್ಬ್ರಿಟಿಷ್ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಗುರುವಾರ ತಮ್ಮ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಸಾಧು ಮನುಷ್ಯ, ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹ ಪಾಕಿಸ್ತಾನದ....
ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಅಕ್ಟೋಬರ್ 17ರ ವರೆಗೆ ವಿಸ್ತರಣೆಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಅಕ್ಟೋಬರ್
ವಿಕ್ರಮ್ ಲ್ಯಾಂಡರ್ ನ ಸ್ಥಾನವನ್ನು ಸದ್ಯಕ್ಕೆ ಗುರುತಿಸುವುದು ಕಷ್ಟ: ನಾಸಾ ವಿಜ್ಞಾನಿಗಳುಚಂದ್ರನ ಮೇಲ್ಮೈಯನ್ನು ವಿಕ್ರಮ್ ಲ್ಯಾಂಡರ್ ಸ್ಪರ್ಶಿಸಿದ ಪ್ರದೇಶದಲ್ಲಿ ನಾಸಾದ ಲೂನಾರ್ ರಿಕನ್ನೈಸನ್ಸ್ ಆರ್ಬಿಟರ್(ಎಲ್ಆರ್ ಒ) ಕ್ಯಾಮರಾ ಸಹಾಯದಿಂದ ಚಿತ್ರಗಳನ್ನು ತೆಗೆಯಲಾಗಿದ್ದರೂ ಕೂಡ ಅಲ್ಲಿನ ಬೆಳಕು ಸ್ಥಿತಿಗತಿ ಸ್ಪಷ್ಟವಾಗಿಲ್ಲದ ಕಾರಣ ವಿಕ್ರಂ ಲ್ಯಾಂಡರ್ ನ ಸ್ಥಾನ ಸದ್ಯಕ್ಕೆ ಎಲ್ಲಿದೆ ಎಂದು ಗುರುತುಹಿಡಿಯುವುದು ಕಷ್ಟವಾಗಿದೆ ಎಂದು ಎಲ್ಆರ್ ಒ ಪ್ರಾಜೆಕ್ಟ್ ವಿಜ್ಞಾ
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?