ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಪಾಕಿಸ್ತಾನ ಉದ್ಧಟತನ..!ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎದುರಾದರೆ, ಅದರಲ್ಲೂ ನೀರು ನಮ್ಮ ಭದ್ರತೆಯ ಭಾಗವಾಗಿರುವುದರಿಂದ, ಭಾರತ ವಿರುದ್ಧ ಯುದ್ಧಕ್ಕೂ ಹೋಗುತ್ತೇವೆ.
ಟ್ರಂಪ್ ಬೆದರಿಕೆಗೆ ಇರಾನ್ ತಿರುಗೇಟು: ಶಾಂತಿ ಮಾತುಕತೆ ಮಧ್ಯೆಯೇ ವಾಕ್ಔಟ್; ನಮ್ಮ ತಾಳ್ಮೆ ಪರೀಕ್ಷಿಸಬೇಡಿ- ಅಮೆರಿಕಕ್ಕೆ ಕಠಿಣ ಎಚ್ಚರಿಕೆಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ಅಮೆರಿಕ ನಿಯೋಗ ಹಾಗೂ ಇರಾನ್ ಸಂಸತ್ ಸ್ಪೀಕರ್ ಮತ್ತು ಮುಖ್ಯ ಸಂಧಾನಕಾರ ಮೊಹಮ್ಮದ್ ಬಾಘರ್ ಖಾಲಿಬಾಫ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ಇರಾನ್ ನಿಯೋಗ ಈ ಮಾತುಕತೆಯಲ್ಲಿ ಭಾಗವಹಿಸಿದ್ದವು.
ಭಾರತ, ಪಾಕಿಸ್ತಾನದ ಇಬ್ಬರು ವ್ಯಕ್ತಿಗಳು ನನಗೆ ಅತ್ಯಂತ ಪ್ರಿಯ- US ಉಪಾಧ್ಯಕ್ಷ JD Vance: ಓರ್ವ ವ್ಯಕ್ತಿ ಪಾಕಿಸ್ತಾನದ ಮುನೀರ್; ಮತ್ತೊಬ್ಬರು ಯಾರು?ವ್ಯಾನ್ಸ್ ಗೆ ಭಾರತೀಯ ಮತ್ತು ಪಾಕಿಸ್ತಾನಿ ವ್ಯಕ್ತಿಗಳು ಪ್ರಿಯರಾಗಿದ್ದಾರೆ. ಈ ಪೈಕಿ ಪಾಕಿಸ್ತಾನದ ಆಸೀಮ್ ಮುನೀರ್ ಒಬ್ಬರಾಗಿದ್ದಾರೆ.
ಅತ್ತ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಇರಾನ್-ಅಮೆರಿಕ ಮಾತುಕತೆ; ಇತ್ತ ಮತ್ತೊಮ್ಮೆ ಕಠಿಣ ದಾಳಿಯ ಎಚ್ಚರಿಕೆ ನೀಡಿದ ಟ್ರಂಪ್!ಇರಾನ್ ತನ್ನ ಪ್ರಾಕ್ಸಿಗಳು ಅಥವಾ ಲೆಬನಾನ್ನಲ್ಲಿರುವ ಹಿಜ್ಬೊಲ್ಲಾ "ತೊಂದರೆ ಉಂಟುಮಾಡುವುದನ್ನು" ತಡೆಯದಿದ್ದರೆ ಇದೇ ರೀತಿಯ ಅಥವಾ ಹೆಚ್ಚು ತೀವ್ರವಾದ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಟ್ರಂಪ್...
ಇಸ್ರೇಲ್-ಲೆಬನಾನ್ ಸಂಘರ್ಷ; ಶಾಂತಿ ಒಪ್ಪಂದ ಮುರಿಯುವ ಭೀತಿ: ಸ್ವಿಟ್ಜರ್ಲೆಂಡ್ಗೆ ಜೆ.ಡಿ ವ್ಯಾನ್ಸ್ ದೌಡು, ಇರಾನ್ ಸಮಾಧಾನಪಡಿಸಲು ಕಸರತ್ತು..!ಇರಾನ್ನ ಅಣು ಕಾರ್ಯಕ್ರಮದ ಕುರಿತು ಪ್ರಗತಿ ಸಾಧಿಸುವ ಹಾಗೂ ಲೆಬನಾನ್ನಲ್ಲಿ ಶಾಶ್ವತ ಕದನ ವಿರಾಮವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ.
Hormuz ಜಲಸಂಧಿಯಲ್ಲಿ ಅಮೆರಿಕಾ ಹೊಸ ಷರತ್ತು: ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಬಾಂಬ್ ಸಿಡಿಸಿದ ಟ್ರಂಪ್ಮಧ್ಯಪ್ರಾಚ್ಯ ರಾಷ್ಟ್ರಗಳ ಭದ್ರತೆಗಾಗಿ ಅಮೆರಿಕಾ ವರ್ಷಗಳಿಂದ ಅಪಾರ ವೆಚ್ಚ ಮಾಡುತ್ತಿದೆ. ನಾವು ನೀಡುತ್ತಿರುವ ಭದ್ರತಾ ಸೇವೆಗೆ ಪ್ರತಿಯಾಗಿ ಈ ಸುಂಕವನ್ನು ವಿಧಿಸಲಾಗುವುದು. ಒಂದು ವೇಳೆ ಬೇರೆ ದೇಶಗಳಿಗೆ ಅಮೆರಿಕದ ಸುಂಕ ಇಷ್ಟವಿಲ್ಲದಿದ್ದರೆ, ತಮ್ಮ ಹಡಗುಗಳಿಗೆ ತಾವೇ ಸ್ವತಃ ಸೈನಿಕ ರಕ್ಷಣೆ ಒದಗಿಸಿಕೊಳ್ಳಲಿ.
ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ರೊಚ್ಚಿಗೆದ್ದ ಇರಾನ್; ಹಾರ್ಮುಜ್ ಜಲಸಂಧಿ ಮತ್ತೆ ಬಂದ್!ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದ ರೊಚ್ಚಿಗೆದ್ದ ಇರಾನ್ನ ಕೇಂದ್ರ ಮಿಲಿಟರಿ ಕಮಾಂಡ್, ಶನಿವಾರ ಮತ್ತೊಮ್ಮೆ ಪ್ರಮುಖ ತೈಲ ಮಾರ್ಗ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದಾಗಿ ಘೋಷಿಸಿದೆ.
ಮೆಲೋನಿ ಕುರಿತು ಟ್ರಂಪ್ ವಿವಾದಾತ್ಮಕ ಹೇಳಿಕೆ: ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ವಿದೇಶಾಂಗ ಸಚಿವಆಂಟೊನಿಯೊ ತಾಜನಿ ಅವರು ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು “ಅವಮಾನಕಾರಿ” ಎಂದು ಕರೆದರೆ, ಮೆಲೋನಿಯವರು “ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆ” ಎಂದು ತಳ್ಳಿಹಾಕಿದ್ದಾರೆ.
ಕದನ ವಿರಾಮ ಒಪ್ಪಂದವಾದ 24 ಗಂಟೆಗಳಲ್ಲೇ ಲೆಬನಾನ್ ಮೇಲೆ ಇಸ್ರೇಲ್ ದಾಳಿ; ಐವರ ಸಾವು; ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆಲೆಬನಾನ್ನ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ಪ್ರಕಾರ, ಶನಿವಾರ ಮುಂಜಾನೆ ದಕ್ಷಿಣ ಲೆಬನಾನ್ನ ವಿವಿಧ ಪ್ರದೇಶಗಳ ಮೇಲೆ ಇಸ್ರೇಲ್ 12ಕ್ಕೂ ಹೆಚ್ಚು ವೈಮಾನಿಕ ದಾಳಿಗಳನ್ನು ನಡೆಸಿದೆ ಎಂದು ತಿಳಿದುಬಂದಿದೆ.
ಮೋದಿ Great leader, ಯುದ್ಧಗಳಿಂದ ದೂರ ಉಳಿಯುವ ಬುದ್ಧಿವಂತ, ಇಂತಹ ನಾಯಕ Hollywoodನಲ್ಲೂ ಸಿಗಲ್ಲ: ಡೊನಾಲ್ಡ್ ಟ್ರಂಪ್ನಾವು ಈಗ ಭಾರತದೊಂದಿಗೆ ನ್ಯಾಯಯುತ ವ್ಯಾಪಾರ ನಡೆಸುತ್ತಿದ್ದೇವೆ. ಹಿಂದೆ ಅವರು ನಮ್ಮನ್ನು ಸಾಕಷ್ಟು ಲಾಭಕ್ಕೆ ಬಳಸಿಕೊಳ್ಳುತ್ತಿದ್ದರು. ಅದಕ್ಕೆ ನಾನು ಭಾರತವನ್ನು ದೂಷಿಸುವುದಿಲ್ಲ. ಅದಕ್ಕೆ ಅವಕಾಶ ಕೊಟ್ಟ ನಮ್ಮ ರಾಜಕಾರಣಿಗಳೇ ಕಾರಣ.
ಇಸ್ರೇಲ್-ಲೆಬನಾನ್ ನಡುವೆ ಮುಂದುವರೆದ ಸಂಘರ್ಷ: ಇನ್ನು ಸುಮ್ಮನಿರಲ್ಲ, 'ಒಪ್ಪಂದ ಪಾಲಿಸಿ-ಇಲ್ಲವೇ ಪರಿಣಾಮ ಎದುರಿಸಿ'; ಅಮೆರಿಕ ವಿರುದ್ಧ ಇರಾನ್ ಗುಡುಗುಈ ಪರಿಸ್ಥಿತಿ ಮುಂದುವರಿದರೆ ಅದಕ್ಕೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ. ಒಪ್ಪಂದದ ಷರತ್ತು ಉಲ್ಲಂಘನೆಗೆ ಇರಾನ್ ಬುದ್ಧಿವಂತಿಕೆಯ ಹಾಗೂ ತಡೆಯುವ ರೀತಿಯ ಪ್ರತಿಕ್ರಿಯೆ ನೀಡಲಿದೆ. ನಾವು ನಮ್ಮ ನಿಲುವಿನಲ್ಲಿ ದೃಢವಾಗಿದ್ದೇವೆ.
ರಾಮನ ಮೂರ್ತಿಗೆ ಚಪ್ಪಲಿ ಎಸೆದ ಆರೋಪ: ಬಾಂಗ್ಲಾದೇಶದಲ್ಲಿ ಹಿಂದೂಗಳ ಭಾರೀ ಪ್ರತಿಭಟನೆಇತ್ತೀಚೆಗೆ ಉತ್ತರ ಬಾಂಗ್ಲಾದೇಶದ ಗೈಬಾಂಧಾ ಜಿಲ್ಲೆಯ ಪಲಾಶ್ಬಾರಿಯಲ್ಲಿ ಕೆಲ ದುಷ್ಕರ್ಮಿಗಳು ಶ್ರೀರಾಮನ ಮೂರ್ತಿ ಮತ್ತು ಚಿತ್ರಕ್ಕೆ ಅವಮಾನ ಮಾಡಿದ್ದು, ಮೂರ್ತಿಯ ಮೇಲೆ ಚಪ್ಪಲಿ ಎಸೆದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.
ಕೋವಿಡ್ ಸೃಷ್ಟಿಸಿದ್ದ ವುಹಾನ್ ಲ್ಯಾಬ್ ಗೆ ಅಮೆರಿಕ ವಿಜ್ಞಾನಿಯಿಂದ ಭಾರಿ ಆರ್ಥಿಕ ನೆರವು: DNI ತುಳಸಿ ಗಬಾರ್ಡ್ ಸ್ಫೋಟಕ ಮಾಹಿತಿ!ವೈರಸ್ನ ಲ್ಯಾಬ್-ಸೋರಿಕೆ ಮೂಲದ ಬಗ್ಗೆ ಸತ್ಯವನ್ನು ನಿಗ್ರಹಿಸಲು ಫೌಸಿ "ರಾಜಕೀಯಗೊಳಿಸಿದ ವೃತ್ತಿ ನಾಯಕತ್ವದೊಂದಿಗೆ" ಕೆಲಸ ಮಾಡಿದ್ದಾರೆ ಎಂದು ಗಬ್ಬರ್ಡ್ ಅವರ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಆಕೆ 'ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬಯಸಿದ್ದರು': Trump ವಿವಾದಾತ್ಮಕ ಹೇಳಿಕೆ; ಮೆಲೋನಿ ಛೀಮಾರಿ! Videoಇತ್ತೀಚೆಗೆ ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮೆಲೋನಿ ಬೇಡಿಕೊಂಡರು ಎಂದು ಟ್ರಂಪ್, ಇಟಲಿಯ ಟಿವಿ ಚಾನೆಲ್ La7 ಗೆ ಹೇಳಿಕೆ ನೀಡಿದ ನಂತರ ಈ ವಿವಾದ ಭುಗಿಲೆದ್ದಿದೆ
'ಇಡೀ ಲೆಬನಾನ್ ಅನ್ನು ಸುಟ್ಟು ಬೂದಿ ಮಾಡಬೇಕು': ಶಾಂತಿ ಒಪ್ಪಂದದ ಬೆನ್ನಲ್ಲೇ ಗುಡುಗಿದ ಇಸ್ರೇಲ್ಇರಾನ್ ಬೆಂಬಲಿತ ಹೆಜ್ಬೊಲ್ಲಾ ಭಯೋತ್ಪಾದಕರು ಪದೇಪದೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ದಾಳಿಯಲ್ಲಿ ಇಸ್ರೇಲ್ ನ 52ನೇ ಬೆಟಾಲಿಯನ್ನ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಡೋರ್ ಗೆಡಾಲಿಯಾ ಬೆನ್ ಸಿಮ್ಹಾನ್ (32) ಮೃತಪಟ್ಟಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?