ಭಾರತೀಯ ಸೇನೆ ಇಬ್ಬರು ಬಂಧಿತ ರೈತರನ್ನು ಉಗ್ರರು ಎಂದು ತಪ್ಪಾಗಿ ಬಿಂಬಿಸುತ್ತಿದೆ: ಪಾಕ್ ಸೇನೆಭಾರತೀಯ ಸೇನೆ ಬಂಧಿತ ಇಬ್ಬರು ಪಾಕಿಸ್ತಾನದ ರೈತರನ್ನು ಉಗ್ರರು ಎಂದು ತಪ್ಪಾಗಿ ಬಿಂಬಿಸುತ್ತಿದೆ ಎಂದು ಪಾಕಿಸ್ತಾನ ಸೇನೆ ಶನಿವಾರ ಹೇಳಿದೆ.
ಮತ್ತೆ ಪಾಕ್ ಉದ್ಧಟತನ: ರಾಷ್ಟ್ರಪತಿ ಕೋವಿಂದ್ ಗೂ ವಾಯುಗಡಿ ಬಳಕೆ ನಿರಾಕರಣೆ!ಭಾರತದ ವಿರುದ್ಧ ಕಾಲು ಕೆರೆದು ಜಗಳಕ್ಕೆ ನಿಂತಿರುವ ಪಾಕಿಸ್ತಾನ ಮತ್ತೆ ಉದ್ಧಟತನ ತೋರಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ತನ್ನ ವಾಯುಗಡಿ ಬಳಕೆ ಮಾಡಲು ಅನುಮತಿ ನಿರಾಕರಿಸಿದೆ.
'ಕಳೆದುಕೊಂಡಿದ್ದು ಸಂಪರ್ಕವಷ್ಟೇ, ಸಂಕಲ್ಪವನ್ನಲ್ಲ': ಚಂದ್ರಯಾನ 2ಗೆ ವಿದೇಶಿ ಮಾಧ್ಯಮಗಳ ಶ್ಲಾಘನೆಭಾರತದ ಅತ್ಯಂತ ಮಹತ್ವಾಕಾಂಕ್ಷಿ ಚಂದ್ರಯಾನ 2 ಯೋಜನೆಯಲ್ಲಿನ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಸಮೀಪಿಸುತ್ತಲೇ ಸಂಪರ್ಕ ಕಡಿದುಕೊಂಡಿದೆ. ಆದರೆ ಭಾರತದ ಈ ಯೋಜನೆಗೆ ಇಡೀ ವಿಶ್ವವೇ ಇಸ್ರೋ ಸಂಸ್ಥೆಯ ಪ್ರಯತ್ನನ್ನು ತುಂಬು ಹೃದಯದಿಂದ ಶ್ಲಾಘಿಸಿದೆ.
ಚಂದ್ರಯಾನ-2 ಹಿನ್ನಡೆ: ಭಾರತದ ಕಾಲೆಳೆದ ಪಾಕ್!ಭಾರತದ ಗೆಲುವು, ಯಶಸ್ಸನ್ನು ಸಹಿಸದ ಪಾಕಿಸ್ತಾನ ಸದಾಕಾಲ ಭಾರತದ ಕಾಲೆಳೆಯಲು ಹವಣಿಸುತ್ತಿರುತ್ತದೆ. ಸದಾಕಾಲ ಭಾರತವನ್ನು ಲೇವಡಿ ಮಾಡಲು ತುದಿಗಾಲಲ್ಲಿ ನಿಂತಿರುವ ಪಾಕಿಸ್ತಾನ ಇದೀಗ ಮತ್ತೆ ತನ್ನ ದುರ್ಬುದ್ಧಿಯನ್ನು ಮುಂದುವರೆಸಿದೆ.
ಸಂಪರ್ಕಕ್ಕೆ ಸಿಗದ ವಿಕ್ರಮ್: ಭಾರತದ ಕಾಲೆಳೆಯಲು ಹೋಗಿ ಟ್ರೋಲ್ ಗೊಳಗಾದ ಪಾಕ್ ಸಚಿವವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದನ್ನು ಕಣ್ಣು ತುಂಬಿಕೊಳ್ಳಲು ತಡರಾತ್ರಿವರೆಗೆ ಟಿವಿ ಮುಂದೆ ಕಣ್ಣು ಬಿಟ್ಟು ಕುಳಿತಿದ್ದ ಫವಾದ್ ಹುಸೇನ್, ಲ್ಯಾಂಡರ್ ಸಂಕರ್ಪ ಕಳೆದುಕೊಂಡ ಸುದ್ದಿ ತಿಳಿದಾಕ್ಷಣ ಟ್ವಿಟರ್ನಲ್ಲಿ ಭಾರತವನ್ನು ಟ್ರೋಲ್ ಮಾಡಲು ಮುಂದಾಗಿದ್ದಾರೆ.
ಗಡಿನಿಯಂತ್ರಣ ರೇಖೆಗೆ ಇಮ್ರಾನ್ ಖಾನ್, ಬಜ್ವಾ ಭೇಟಿಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಸೇನಾ ಮುಖ್ಯಸ್ಥ ಜನರಲ್ ಕ್ವಾಮರ್ ಜವೇದ್ ಬಜ್ವಾ ಅವರೊಂದಿಗೆ ಶುಕ್ರವಾರ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದಾರೆ.
ಕಾಶ್ಮೀರವು ಪಾಕಿಸ್ತಾನದ 'ಜೀವನಾಡಿ' ಅದನ್ನೆಂದಿಗೂ ಬಿಟ್ಟುಕೊಡಲ್ಲ: ಇಮ್ರಾನ್ ಖಾನ್ಕಾಶ್ಮೀರ ಪಾಕಿಸ್ತಾನದ "ಜೀವನಾಡಿ" ಮತ್ತು ಅದರ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಭಾರತದ ನಿರ್ಧಾರವು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲೊಡ್ಡುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ
ಮುಂದುವರೆದ ಬೆದರಿಕೆ ತಂತ್ರ: ಮತ್ತೆ ಯುದ್ಧೋತ್ಸಾಹ ಪ್ರದರ್ಶಿಸಿದ ಪಾಕ್ ಸೇನಾ ಮುಖ್ಯಸ್ಥಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಭಾರತದ ವಿರುದ್ಧ ಕೆಂಡ ಕಾರುತ್ತಿರುವ ಪಾಕಿಸ್ತಾನ, ಪದೇ ಪದೇ ಯುದ್ಧೋತ್ಸಾಹವನ್ನು ಪ್ರದರ್ಶಿಸುತ್ತಿದ್ದು, ಇದೀಗ ಮತ್ತೆ ತನ್ನ ಬೆದರಿಕೆಯ ತಂತ್ರವನ್ನು ಮುಂದುವರೆಸಿದೆ.
ವಿಶ್ವದ ದೊಡ್ಡಣ್ಣ ಅಮೆರಿಕದಲ್ಲೂ ಹೆಚ್ಚಿದ ನಿರುದ್ಯೋಗ ಸಮಸ್ಯೆನಿರುದ್ಯೋಗದ ಸಮಸ್ಯೆ ವಿಶ್ವದ ದೊಡ್ಡಣ್ಣ ಅಮೆರಿಕವನ್ನೂ ಕಾಡುತ್ತಿದ್ದು, ಅಲ್ಲಿ ಸಹ ನಿರುದ್ಯೋಗ ಹೆಚ್ಚಿದೆ. ಸರಕಾರದ ಅಂಕಿ ಅಂಶಗಳೇ ಇದನ್ನು ಸಾರಿ ಹೇಳುತ್ತಿವೆ. ಕಾರ್ಮಿಕ ಇಲಾಖೆ ಗುರುವಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ ನಿರುದ್ಯೋಗದ ಸಂಖ್ಯೆ ಕಳೆದ ವಾರ ಹೆಚ್ಚಾಗಿದೆ.
ಜಿಂಬಾಬ್ವೆ ಮಾಜಿ ಅಧ್ಯಕ್ಷ ರಾಬರ್ಟ್ ಮುಗಾಬೆ ನಿಧನಜಿಂಬಾಬ್ವೆಯ ಮಾಜಿ ಅಧ್ಯಕ್ಷ ರಾಬರ್ಟ್ ಮುಗಾಬೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು ಎಂದು ಅಧ್ಯಕ್ಷ ಎಮ್ಮರ್ಸನ್ ನಂಗ್ವಾಗ್ವ ಶುಕ್ರವಾರ ತಿಳಿಸಿದ್ದಾರೆ.
ಸರಳತೆಗೊಂದು ಉದಾಹರಣೆ: ಸೋಫಾ ನಿರಾಕರಿಸಿ ಎಲ್ಲರಂತೆ ಕುರ್ಚಿಯಲ್ಲಿ ಕುಳಿತ ಪ್ರಧಾನಿ ಮೋದಿರಷ್ಯಾದ ವ್ಲಾಡಿವೋಸ್ಟಾಕ್'ನಲ್ಲಿ ನಡೆದ ಫೋಟೋ ಸೆಷನ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದುಬಾರಿ ಸೋಫಾವನ್ನು ನಿರಾಕರಿಸಿ, ಕುರ್ಚಿಯಲ್ಲಿ ಕುಳಿತುಕೊಂಡು ಸರಳತೆಗೆ ಉದಾಹರಣೆಯಾಗಿದ್ದಾರೆ.
ಅಮೆರಿಕಾ ದೋಣಿ ದುರಂತ: ಭಾರತೀಯ ಮೂಲದ ದಂಪತಿ ದುರ್ಮರಣಅಮೆರಿಕದಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ಮೂಲದ ದಂಪತಿ ಮೃತಪಟ್ಟಿದ್ದಾರೆ. ಕ್ಯಾಲಿಪೋರ್ನಿಯಾದ ಸಾಂತಾ ಕ್ರೂಜ್ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಗೆ ದಂಪತಿ ತೆರಳುತ್ತಿದ್ದ ವೇಳೆ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.
ರಷ್ಯಾಗೆ 1 ಬಿಲಿಯನ್ ಡಾಲರ್ ಸಾಲ ನೀಡಲಿರುವ ಭಾರತ: ಉದ್ದೇಶ ಏನು ಗೊತ್ತಾ?ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಫಾರ್ ಈಸ್ಟ್ ಪ್ರದೇಶದ ಅಭಿವೃದ್ಧಿಗಾಗಿ 1 ಬಿಲಿಯನ್ ಡಾಲರ್ ಸಾಲ ನೀಡುವುದಾಗಿ ಘೋಷಿಸಿದ್ದಾರೆ.
ಕ್ಯಾಲಿಫೋರ್ನಿಯಾದಲ್ಲಿ ಹಡಗು ದುರಂತ; ಮೃತಪಟ್ಟವರಲ್ಲಿ ಭಾರತೀಯ ಮೂಲದ ದಂಪತಿ ಇದ್ದಿರುವ ಶಂಕೆಅಮೆರಿಕಾದ ಕ್ಯಾಲಿಫೋರ್ನಿಯಾದ ಸಾಂತಾ ಕ್ರೂಜ್ ದ್ವೀಪದಲ್ಲಿ ಕಳೆದ ಸೋಮವಾರ ಸಂಭವಿಸಿದ ಹಡಗು ದುರಂತದಲ್ಲಿ ಮೃತಪಟ್ಟವರಲ್ಲಿ ಭಾರತೀಯ ಮೂಲದ ದಂಪತಿ ಕೂಡ ಇದ್ದರು ಎಂಬ ಮಾಹಿತಿ ಹೊರಬಿದ್ದಿದೆ.
ಮಲೇಷ್ಯಾ ಪ್ರಧಾನಿ ಜೊತೆ ಮೋದಿ ಮಾತುಕತೆ: ಝಾಕಿರ್ ನಾಯ್ಕ್ ಗಡಿಪಾರು ಕುರಿತು ಚರ್ಚೆರಷ್ಯಾದಲ್ಲಿ ಈಸ್ಟ್ರನ್ ಎಕಾನಾಮಿಕ್ ಪೋರ್ಮ್ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಲೇಷ್ಯಾ ಪ್ರಧಾನಿ ಮಹತಿರ್ ಬಿನ್ ಮೊಹಮ್ಮದ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video