ಇಡೀ ಪಾಕ್ ಒಗ್ಗೂಡಿದೆ, ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳುತ್ತದೆ: ಖುರೇಷಿಇಡೀ ಪಾಕಿಸ್ತಾನ ಒಗ್ಗಟ್ಟಿನಿಂದ ಇದೆ, ದೇಶದ ಸ್ಥಿರತೆ ಹಾಗೂ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳಲಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ ಹೇಳಿದ್ದಾರೆ.
ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ನೀಡುವುದಾಗಿ ಪಾಕಿಸ್ತಾನ ಘೋಷಣೆಪಾಕಿಸ್ತಾನದಲ್ಲಿ ಬೇಹುಗಾರಿಕೆ ಆರೋಪದಡಿ ಬಂಧನವಾಗಿರುವ ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ನೀಡುವುದಾಗಿ ಪಾಕಿಸ್ತಾನ ಮತ್ತೊಮ್ಮೆ ಘೋಷಿಸಿದೆ.
ಸ್ಪೀಕರ್ ಗಳ ಸಮಾವೇಶ: ಮಾನವ ಹಕ್ಕುಗಳ ಬಗ್ಗೆ ಮಾತನಾಡಲು ಪಾಕ್ ಗೆ ಯಾವ ನೈತಿಕತೆ ಇದೆ- ಭಾರತಮಾಲ್ಡೀವ್ಸ್ ನಲ್ಲಿ ಭಾನುವಾರ ನಡೆದ ಸ್ಪೀಕರ್ ಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೇತೃತ್ವದ ಭಾರತೀಯ ನಿಯೋಗ, ಕಾಶ್ಮೀರ ಸಮಸ್ಯೆಯನ್ನು ಎತ್ತಿದ ಪಾಕಿಸ್ತಾನಿ ಪ್ರತಿನಿಧಿಗಳ ಕ್ರಮವನ್ನು ಸ್ಥಳದಲ್ಲಿಯೇ ಖಂಡಿಸಿದ್ದಾರೆ.
ಸ್ಪೀಕರ್ ಸಮಾವೇಶದಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ: ಪಾಕ್ ವಿರುದ್ಧ ಭಾರತ ಆಕ್ರೋಶಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಾಶ್ಮೀರ ಸಮಸ್ಯೆಯನ್ನು ಪ್ರಸ್ತಾಪಿಸುವ ಪಾಕ್ ನಿಯೋಗದ ನಿಲುವನ್ನು ಭಾರತ ಪ್ರಬಲವಾಗಿ ವಿರೋಧಿಸಿದೆ.
ಯೆಮೆನ್ ಜೈಲಿನ ಮೇಲೆ ಸೌದಿ ನೇತೃತ್ವದ ಪಡೆಗಳಿಂದ ವೈಮಾನಿಕ ದಾಳಿ: ಕನಿಷ್ಠ 50 ಕೈದಿಗಳು ಸಾವುಸನಾ ಸೌದಿ ನೇತೃತ್ವದ ಮೈತ್ರಿಕೂಟ ಪಡೆಗಳು ಕಳೆದ ರಾತ್ರಿ ಯೆಮನ್ ನ ಕೇಂದ್ರ ಪ್ರಾಂತ್ಯದ ಧಾಮರ್ ನ ಜೈಲಿನ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 50 ಯುದ್ಧ ಕೈದಿಗಳು ಸಾವನ್ನಪ್ಪಿದ್ದಾರೆ.
4-5 ವರ್ಷಗಳಲ್ಲಿ ಮುಂದಿನ ತಲೆಮಾರಿನ ಬ್ರಹ್ಮೋಸ್ ಅಭಿವೃದ್ಧಿಮುಂದಿನ ಪೀಳಿಗೆಯ ಬ್ರಹ್ಮೋಸ್-ಎನ್ಜಿ ಕ್ರೂಸ್ ಕ್ಷಿಪಣಿ ನಾಲ್ಕೈದು ವರ್ಷಗಳಲ್ಲಿ ಪ್ರಯೋಗಗಳನ್ನು ಪ್ರವೇಶಿಸಬಹುದು ಎಂದು ರಷ್ಯಾ-ಭಾರತ ಬ್ರಹ್ಮೋಸ್ ಏರೋಸ್ಪೇಸ್ ಜಂಟಿ ಉದ್ಯಮ ಸಹ-ನಿರ್ದೇಶಕ ಸುಧೀರ್ ಕುಮಾರ್ ಮಿಶ್ರಾ ಹೇಳಿದ್ದಾರೆ.
ಮೋದಿ ಟಾರ್ಗೆಟ್ ಮುಸ್ಲಿಮರು..!; ಕಾಶ್ಮೀರ ಆಯ್ತು, ಈಗ ಎನ್ಆರ್ ಸಿ ವಿಚಾರದಲ್ಲೂ ಪಾಕ್ ಮಧ್ಯ ಪ್ರವೇಶಕಾಶ್ಮೀರಕ್ಕೇ ವಿಶೇಷಾಧಿಕಾರ ನೀಡುವ ವಿಧಿ 370ರ ರದ್ದತಿ ಬಳಿಕ ಇದೀಗ ಪಾಕಿಸ್ತಾನ ಭಾರತದ ಎನ್ಆರ್ ಸಿ ವಿಚಾರದಲ್ಲೂ ಅನಗತ್ಯ ಮಧ್ಯ ಪ್ರವೇಶ ಮಾಡಿದ್ದು, ಮೋದಿ ಸರ್ಕಾರ ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದೆ.
ಟ್ರಂಪ್ ಮಹತ್ವದ ತೀರ್ಮಾನ: ಅಮೆರಿಕಾ ಫೆಡರಲ್ ನ್ಯಾಯಾಧೀಶರಾಗಿ ಭಾರತೀಯ ಮೂಲದ ಶಿರೀನ್ ಮ್ಯಾಥ್ಯೂಸ್ ನೇಮಕಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಬ್ಬ ಭಾರತೀಯ-ಅಮೆರಿಕನ್ ವಕೀಲರಾದ ಶಿರೀನ್ ಮ್ಯಾಥ್ಯೂಸ್ ಅವರನ್ನು ಫೆಡರಲ್ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ.
'ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ಥಾನ್ ಹಮಾರ...' ಭಾರತವನ್ನು ಹೊಗಳಿ ಹಾಡಿದ ಪಾಕಿಸ್ತಾನ ನಾಯಕ!ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ಪಾಕ್ ನ ಎಲ್ಲಾ ರಾಜಕಾರಣಿಗಳೂ ವಿರೋಧಿಸುತ್ತಿದ್ದಾರೆ. ಆದರೆ ಪಾಕಿಸ್ತಾನದ ಎಂಕ್ಯುಎಂ ನ ನಾಯಕ ಅಲ್ತಾಫ್ ಹುಸೇನ್ ಮಾತ್ರ ಭಾರತದ ಪರ ನಿಂತಿದ್ದಾರೆ.
ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: 5 ಸಾವು, 21ಕ್ಕೂ ಹೆಚ್ಚು ಜನರಿಗೆ ಗಾಯಅಮೆರಿಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 5 ಜನರು ಸಾವನ್ನಪ್ಪಿ, 21ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಟೆಕ್ಸಾಸ್'ನ ಎಲ್ ಪಾಸೊ ನಗರದಲ್ಲಿ ಶನಿವಾರ ನಡೆದಿದೆ.
ಯುದ್ಧದ ಕಾರ್ಮೋಡದ ನಡುವೆ ಭಾರತ-ಪಾಕ್ ಸಲಿಂಗಿಗಳ ಅದ್ಧೂರಿ ಮದುವೆ, ವಿವಾಹ ನಡೆದದ್ದೆಲ್ಲಿ ಗೊತ್ತಾ!ಭಾರತ-ಪಾಕ್ ನಡುವೆ ಪರಿಸ್ಥಿತಿ ಬಹಳ ಬಿಗಿಯಾಗಿ ಇನ್ನೇನು ಯುದ್ದವೇ ನಡೆದು ಹೋಗಲಿದೆಯೋ ಎನ್ನವಾಗಲೇ ಭಾರತ- ಪಾಕಿಸ್ತಾನಿ ಸಲಿಂಗ ಕಾಮಿಗಳಾದ ಬಿಯಾಂಕಾ ಮತ್ತು ಸೈಮಾ ಕ್ಯಾಲಿಫೋರ್ನಿಯಾದಲ್ಲಿ ಪರಸ್ಪರ ಗಂಟು ಹಾಕಿಕೊಂಡಿದ್ದಾರೆ.
ಇಮ್ರಾನ್ ಖಾನ್ ನಮ್ಮನ್ನು ಕಾಪಾಡಿ: ಸಿಖ್ ಯುವತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ!ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಿಸಲು ಬಲವಂತವಾಗಿ ಸಿಖ್ ಯುವತಿಯನ್ನು ಇಸ್ಲಾಂ ಮತಾಂತರ ಮಾಡಲಾಗಿದ್ದು ನಮಗೆ ಸಹಾಯ ಮಾಡಿದ ಎಂದು ಸಂತ್ರಸ್ತ ಯುವತಿಯ ಪೋಷಕರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೇಡಿಕೊಂಡಿದ್ದಾರೆ.
ನೆಹರೂ ಅವರಂತೆ ಎತ್ತರಕ್ಕೆ ಬೆಳೆಯಿರಿ; ರಾಹುಲ್ ಗಾಂಧಿಗೆ ಪಾಕ್ ಸಚಿವ ಸಲಹೆಕಾಶ್ಮೀರ ವಿಚಾರ ಭಾರತದ ಆಂತರಿಕ ವಿಷಯ, ಇದರಲ್ಲಿ ನೀವು ತಲೆಹಾಕಬೇಡಿ ಎಂದು ಪಾಕಿಸ್ತಾನಕ್ಕೆ ಹೇಳಿದ ರಾಹುಲ್ ಗಾಂಧಿ ಮಾತಿಗೆ ಪಾಕಿಸ್ತಾನ ಸಚಿವ ಫವದ್ ಹುಸೇನ್ ಪ್ರತಿಕ್ರಿಯಿಸಿದ್ದಾರೆ.
ಭಿಕಾರಿ ಪಾಕ್: ಪ್ರಧಾನಿ ಇಮ್ರಾನ್ ಖಾನ್ ಬಳಿ ಸಚಿವಾಲಯದ ಕರೆಂಟ್ ಬಿಲ್ ಕಟ್ಟಲು ಹಣವಿಲ್ಲ!ಸದಾ ಭಾರತದ ಮೇಲೆ ದಾಳಿ ಮಾಡುವ ಹೇಳಿಕೆಗಳನ್ನೇ ನೀಡುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಳಿ ಇದೀಗ ತಮ್ಮ ಸಚಿವಾಲಯದ ಕರೆಂಟ್ ಬಿಲ್ ಕಟ್ಟಲು ಹಣವಿಲ್ಲದೆ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.
ಎಸ್-400 ಕ್ಷಿಪಣಿಗಳ ಪೂರೈಕೆಗಾಗಿ ರಷ್ಯಾಕ್ಕೆ ಮುಂಗಡ ಪಾವತಿ, 2023ಕ್ಕೆ ಭಾರತಕ್ಕೆ ಹಸ್ತಾಂತರ, ಪಾಕ್ ಗಡಗಡ!ಎಸ್-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳಿಗಾಗಿ ಭಾರತದಿಂದ ಮುಂಗಡ ಪಾವತಿಯನ್ನು ರಷ್ಯಾ ಸ್ವೀಕರಿಸಿದೆ ಎಂದು ರಷ್ಯಾದ ಸೇನಾ ತಾಂತ್ರಿಕ ಸಹಕಾರ ಕುರಿತ ಫೆಡರಲ್ ಸರ್ವೀಸ್ ಗುರುವಾರ ತಿಳಿಸಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video