ಪ್ರಧಾನಿ ಮೋದಿ-ಕ್ಸಿ ಜಿನ್ಪಿಂಗ್ ಮಾತುಕತೆ 'ಅತ್ಯಂತ ಫಲಪ್ರದ', ಭಾರತ ಭೇಟಿಗೆ ಚೀನಾ ಅಧ್ಯಕ್ಷ ಒಪ್ಪಿಗೆ!ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಜೊತೆ ನಡೆಸಿದ ಮಾತುಕತೆ ಅತ್ಯಂತ ಫಲಪ್ರದವಾಗಿದೆ.
'ಮೋದಿ ಇದ್ದಲ್ಲಿ ಸಾಧ್ಯ': ಬಿಜೆಪಿ ಚುನಾವಣಾ ಘೋಷಣೆಗೆ ಪಾಂಪಿಯೋ ಸಹಮತಭಾರತಕ್ಕೆ ಭೇಟಿ ನೀಡಿದ ಕೆಲವು ದಿನಗಳ ನಂತರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಬಿಜೆಪಿಯ ಚುನಾವಣಾ ಘೋಷಣೆ 'ಮೋದಿ ..
ಹಾಲಿವುಡ್ ಖ್ಯಾತ ನಟ ಕ್ರಿಸ್ ಹೆಮ್ಸ್ವರ್ಥ್ ಮಗಳಿಗೆ 'ಇಂಡಿಯಾ' ಎಂದು ಹೆಸರಿಡಲು ಕಾರಣವೇನು ಗೊತ್ತೆ?ಹಾಲಿವುಡ್ ಖ್ಯಾತ ನಟ ಕ್ರಿಸ್ ಹೆಮ್ಸ್ವರ್ಥ್ ತಮ್ಮ ಮಗಳಿಗೆ ಇಂಡಿಯಾ ಎಂದು ಹೆಸರಿಡುವ ಮೂಲಕ ಭಾರತೀಯರ ಮನ ಗೆದ್ದಿದ್ದಾರೆ. ಕ್ರಿಸ್ ಹೆಮ್ಸ್ವರ್ಥ್....
ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೇನ್ ವಿರುದ್ಧ ಮತ, ಆಪ್ತಮಿತ್ರ ಇಸ್ರೇಲ್ ಜೊತೆ ನಿಂತ ಭಾರತ!ಇದೇ ಮೊದಲ ಬಾರಿಗೆ ಭಾರತ ತನ್ನ ವಿದೇಶಾಂಗ ನೀತಿಯಲ್ಲಿ ಅಪರೂಪದ ನಿರ್ಧಾರ ಕೈಗೊಂಡಿದ್ದು ವಿಶ್ವಸಂಸ್ಥೆಯಲ್ಲಿ ಆಪ್ತ ಮಿತ್ರ ಇಸ್ರೇಲ್ ಜೊತೆ ನಿಂತಿದೆ.
ಪಿಎನ್ಬಿ ಹಗರಣ: ವಂಚಕ ನೀರವ್ ಮೋದಿಗೆ 4ನೇ ಬಾರಿಗೆ ಜಾಮೀನು ನಿರಾಕರಿಸಿದ ಯುಕೆ ಕೋರ್ಟ್ಪಿಎನ್ಬಿ ವಂಚನೆ ಪ್ರಕರಣ ಆರೋಪಿ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಲಂಡನ್ ನ ರಾಯಲ್ ಕೋರ್ಟ್ ಆಫ್ ಜಸ್ಟಿಸ್ ನಾಲ್ಕನೇ ಬಾರಿ ಜಾಮೀನು ನಿರಾಕರಿಸಿದೆ.
ಹಾರ್ಲೆ ಡೇವಿಡ್ ಸನ್ ಮೋಟಾರ್ ಸೈಕಲ್ ಮೇಲೆ ಭಾರತದ ಶೇ.50 ತೆರಿಗೆ ಒಪ್ಪಲು ಸಾಧ್ಯವೇ ಇಲ್ಲ: ಟ್ರಂಪ್ಹಾರ್ಲೆ ಡೇವಿಡ್ ಸನ್ ಮೋಟಾರು ಸೈಕಲ್ ಮೇಲೆ ಭಾರತ ಹೇರಿರುವ ಅಧಿಕ ಆಮದು ತೆರಿಗೆಯನ್ನು...
ಪ್ರಧಾನಿ ಮೋದಿ ಪ್ರಯಾಣಕ್ಕೆ ಪಾಕ್ ವಾಯುಮಾರ್ಗ ಬಳಕೆಗೆ ಅನುಮತಿ ಕೋರಿದ ಭಾರತ, ಪಾಕ್ ನಿಂದ ತಾತ್ವಿಕ ಒಪ್ಪಿಗೆಇದೇ ತಿಂಗಳ 13 ಮತ್ತು 14ರಂದು ಕಿರ್ಗಿಸ್ತಾನದ ರಾಜಧಾನಿ ಬಿಶ್ಕೆಕ್ ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರ ...
ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ: ಪ್ರಧಾನಿ ಮಹತಿರ್ ಮೊಹಮ್ಮದ್ವಿವಾದಿತ ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ ಎಂದು ಅಲ್ಲಿನ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ.
ವಾಷಿಂಗ್ಟನ್ ಸ್ಮಾರಕ ಬಳಿ ಯೋಗ ದಿನಾಚರಣೆ, ದಾಖಲೆಯ 2,500 ಮಂದಿ ನೋಂದಣಿಅಮೆರಿಕಾದ ರಾಜಧಾನಿ ವಾಷಿಂಗ್ಟನ್ ನಲ್ಲಿ ಆಯೋಜಿಸುತ್ತಿರುವ ಐದನೇ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ದಾಖಲೆಯ 2, 500 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ.
ನಕಲಿ ಬ್ಯಾಂಕ್ ಖಾತೆ: ಪಾಕ್ ಮಾಜಿ ಅಧ್ಯಕ್ಷ್ಯ ಜರ್ದಾರಿ, ಸಹೋದರಿಯ ಬಂಧನನಕಲಿ ಬ್ಯಾಂಕ್ ಖಾತೆ ಹೊಂದಿದ ಆರೋಪದ ಮೇಲೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಪಾಕಿಸ್ತಾನ ಪೀಪಲ್ ಪಕ್ಷದ ಸಹ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ...
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!