ಭಾರತೀಯ ಟಿವಿ ಚಾನೆಲ್ ಗಳಲ್ಲಿ ತಪ್ಪು ಭೂತಾನ್ ಪ್ರಧಾನಿ ಭಾವಚಿತ್ರ: ಮಾಜಿ ಪ್ರಧಾನಿ ಟೀಕೆಭೂತಾನ್ ಹಾಲಿ ಪ್ರಧಾನ ಮಂತ್ರಿ ಲೊಟೆ ಶೆರಿಂಗ್ ಅವರ ತಪಾದ್ದ ಪೋಟೋಗಳನ್ನು ಬಳಸಿ ಭಾರತೀಯ ಮಾಧ್ಯಮಗಳು ಭೂತಾನ್ ದೇಶವನ್ನು ಅವಮಾನ ಮಾಡಿವೆ ಎಂದು ಭೂತಾನ್ ಮಾಜಿ ಪ್ರಧಾನಿ ಶೇರಿಂಗ್ ಟೋಗೆ ಕಿಡಿಕಾರಿದ್ದಾರೆ.
ಟ್ರಂಪ್ ಜೊತೆಗಿನ ಮಾತುಕತೆ ವಿಫಲ, ರಾಯಭಾರಿಗೆ ಮರಣದಂಡನೆ ವಿಧಿಸಿದ ಸರ್ವಾಧಿಕಾರಿ ಕಿಮ್ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಏರ್ಪಡಿಸುವಲ್ಲಿ ವಿಫಲರಾದ ಎಂಬ ಒಂದೇ ಕಾರಣಕ್ಕಾಗಿ ತನ್ನ ರಾಯಭಾರಿಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಮರಣದಂಡನೆ ವಿಧಿಸಿದ್ದಾನೆ ಎಂದು ಹೇಳಲಾಗಿದೆ.
ಮೋದಿ ಪ್ರಮಾಣವಚನ: ಬಹುಮಹಡಿ ಕಟ್ಟಡದ ಮೇಲೆ ದೀಪಗಳಿಂದ ಮೋದಿ ಚಿತ್ರ ಬಿಡಿಸಿದ ಯುಎಇಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಡ್ ನಾಕ್ ಬಹು ಮಹಡಿ ಕಟ್ಟಡದಲ್ಲಿ ವರ್ಣರಂಜಿತ ದೀಪಗಳಿಂದ ಮೋದಿ ಚಿತ್ರವನ್ನು ಯುಎಇ ಸರ್ಕಾರದಿಂದ ಬಿಡಿಸಲಾಗಿತ್ತು.
ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಮಹತ್ವದ ಸ್ಥಾನ: ಸಹಾಯಕ ಮಹಾ ಕಾರ್ಯದರ್ಶಿಯಾಗಿ ಅನಿತಾ ಭಾಟಿಯಾ ನೇಮಕವಿಶ್ವಸಂಸ್ಥೆಯ ಸಂಪನ್ಮೂಲ ನಿರ್ವಹಣೆ, ಸುಸ್ಥಿರತೆ ಮತ್ತು ಸಹಭಾಗಿತ್ವದ ಸಹಾಯಕ ಮಹಾ ಕಾರ್ಯದರ್ಶಿ ಮತ್ತು ವಿಶ್ವಸಂಸ್ಥೆಯ ಮಹಿಳಾ ಉಪ ಕಾರ್ಯಕಾರಿ ನಿರ್ದೇಶಕಿಯಾಗಿ ಭಾರತದ....
ಲಂಡನ್: ಜೂನ್ 27ರವರೆಗೆ ನೀರವ್ ಮೋದಿ ಪೊಲೀಸ್ ಕಸ್ಟಡಿ ವಿಸ್ತರಣೆಭಾರತೀಯ ಬ್ಯಾಂಕುಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ವಜ್ರದ ಉದ್ಯಮಿ ನೀರವ್ ಮೋದಿ ಅವರ ಪೊಲೀಸ್ ಕಸ್ಟಡಿಯನ್ನು...
ಸರ್ಕಾರ ರಚಿಸಲು ನೆತನ್ಯಹು ವಿಫಲ: ಮತ್ತೊಮ್ಮ ಚುನಾವಣೆಯತ್ತ ಇಸ್ರೇಲ್ಗಡುವು ಮುಗಿದರೂ ಹೊಸ ಸರ್ಕಾರ ರಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಹು ವಿಫಲವಾದ ಹಿನ್ನೆಲೆಯಲ್ಲಿ ಇಸ್ರೇಲ್ನಲ್ಲಿ ಹೊಸದಾಗಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.
ಭಾರತ ನಮ್ಮ ಪರಮಾಪ್ತ ರಾಷ್ಟ್ರ, ಸೌಹಾರ್ದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ: ಅಮೆರಿಕಹಾಲಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೇರಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗಿನ ಸ್ನೇಹ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಮೌಂಟ್ ಎವರೆಸ್ಟ್ ನಲ್ಲೂ ಟ್ರಾಫಿಕ್ ಜಾಮ್: ತರಬೇತಿ ಇಲ್ಲದ ಪರ್ವತಾರೋಹಿಗಳನ್ನು ತಡೆಯಿರಿ ಎಂದ ಸಂತ್ರಸ್ಥೆ!ವಿಶ್ವದ ಅತ್ಯಂತ ಶಿಖರ ಮೌಂಟ್ ಎವರೆಸ್ಟ್ ನಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಮತ್ತು ಅವೈಜ್ಞಾನಿಕ ಪರ್ವತಾರೋಹಣದಿಂದಾಗಿ ಇಲ್ಲಿ ಸಾಕಷ್ಟು ಸಾವುನೋವ ಸಂಭವಿಸುತ್ತಿದ್ದು, ಈ ಪೈಕಿ ನಾನು ಕೂಡ ಓರ್ವ ಸಂತ್ರಸ್ಥೆ ಎಂದು ಪರ್ವತಾರೋಹಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ವ್ಲಾಡಿಮಿರ್ ಪುಟಿನ್ 'ರಹಸ್ಯ ಪ್ರೇಮಿ'ಗೆ ಅವಳಿ ಗಂಡು ಮಕ್ಕಳ ಜನನ!ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ರಹಸ್ಯ ಪ್ರೇಮಿ, ಮಾಜಿ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಅಲೈನಾ ಕಬಾಯೇನಾ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಬ್ರೆಜಿಲ್ ಜೈಲಿನಲ್ಲಿ ಗಲಭೆ: 40 ಕೈದಿಗಳ ಸಾವುಬ್ರೆಜಿಲ್ ನ ಜೈಲೊಂದರಲ್ಲಿ ಎರಡು ಕೈದಿಗಳ ಗುಂಪಿನ ಮಧ್ಯೆ ಸೋಮವಾರ ನಡೆದ ಗಲಭೆಯಲ್ಲಿ 15 ಜನ ಮೃತಪಟ್ಟ ಬೆನ್ನಲ್ಲೆ ದೇಶದ ಬೇರೆ ಬೇರೆ ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳು ಮೃತಪಟ್ಟಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!