ನೋಟು ಬದಲಾದರೂ ಛಾಳಿ ಬದಲಿಸದ ಪಾಕ್; ನಕಲಿ ನೋಟು ದಂಧೆ ಅರೋಪದಲ್ಲಿ 6 ಮಂದಿ ಬಂಧನನಕಲಿ ಭಾರತೀಯ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಬೃಹತ್ ಮಾಫಿಯಾವನ್ನು ನೇಪಾಳ ಪೊಲೀರು ಬೇಧಿಸಿದ್ದು, ಈ ಸಂಬಂಧ ನಾಲ್ಕು ಮಂದಿ ಪಾಕಿಸ್ತಾನೀಯರು ಮತ್ತು ಇಬ್ಬರು ನೇಪಾಳಿಗರನ್ನು ಬಂಧಿಸಿದ್ದಾರೆ.
ಜೂನ್ 7 ಕ್ಕೆ 'ಮೇ' ರಾಜೀನಾಮೆಬ್ರೆಕ್ಸಿಟ್ ಒತ್ತಡದ ಕಾರಣದಿಂದಾಗಿ ಬ್ರಿಟನ್ ಪ್ರಧಾನಿ ಥೆರೇಸಾ ಮೇ ರಾಜೀನಾಮೆ ಘೋಷಣೆ ಮಾಡಿದ್ದು, ಜೂನ್.7 ಕ್ಕೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.
ರಾಫೆಲ್ ಕಚೇರಿಗೆ 'ಅನಾಮಿಕರ ಅತಿಕ್ರಮ ಪ್ರವೇಶ'; ಯುದ್ಧ ವಿಮಾನದ ಮಹತ್ವದ ಮಾಹಿತಿ ಕಳವು ಶಂಕೆ!ಫ್ರಾನ್ಸ್ ನಲ್ಲಿರುವ ಭಾರತದ ರಾಫೆಲ್ ಯೋಜನೆ ಕಚೇರಿಗೆ 'ಅನಾಮಿಕರ ಗುಂಪೊಂದು ಅತಿಕ್ರಮ ಪ್ರವೇಶ ಮಾಡಿ ಮಹತ್ವದ ಮಾಹಿತಿ ಕಲೆ ಹಾಕಲು ಯತ್ನಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.
ಮತ್ತೆ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆಎರಡನೇ ಬಾರಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಬಿಜೆಪಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಮೋದಿ ದಿಗ್ವಿಜಯದ ಬೆನ್ನಲ್ಲೇ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ಮಾಡಿದ ಪಾಕ್, ಭಾರತ ಸರ್ಕಾರಕ್ಕೆ ಎಚ್ಚರಿಕೆ!ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಅತ್ತ ಪಾಕಿಸ್ತಾನ ತನ್ನ ಶಾಹೀನ್ 2 ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ನಡೆಸಿ ಭಾರತದ ನೂತನ ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.
ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶ; ಮೋದಿ ಗೆಲುವಿನ ಕುರಿತು ಪಾಕ್ ಮಾಜಿ ಸಚಿವರ ಹೇಳಿಕೆಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶವಾಗಲಿದೆ ಎಂದು ಪಾಕಿಸ್ತಾನದ ಮಾಜಿ ಸಚಿವರೊಬ್ಬರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ.
ಲೋಕಸಭಾ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸುವ ಮೂಲಕ ಸತತ 2ನೇ ಬಾರಿಗೆ ಅಧಿಕಾರದ ಗದ್ದುಗೆಯತ್ತ ಸಾಗಿರುವ ಪ್ರಧಾನಿ ಮೋದಿ ಅವರಿಗೆ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಚುನಾವಣೆಯಲ್ಲಿ ಮೋದಿಗೆ ಜಯ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳೀದ್ದೇನು?ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಸ್ಪಷ್ಟ ಬಹುಮತ ಬಂದ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶುಭ ಹಾರೈಸಿದ್ದಾರೆ.
ಲೋಕಾ ದಿಗ್ವಿಜಯ; ಪ್ರಧಾನಿ ಮೋದಿಗೆ ಆಪ್ತ ಗೆಳೆಯ ಇಸ್ರೇಲ್ ಪ್ರಧಾನಿ ನೆತಾನ್ಯಾಹು ಶುಭಾಶಯಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದ ಪರಮಾಪ್ತ ರಾಷ್ಟ್ರ ಇಸ್ರೇಲ್ ಶುಭಾಶಯ ಕೋರಿದೆ.
ಪಾಕ್ ವಾಯುಪಡೆಗೆ ಚೀನಾ ಶಕ್ತಿ: ಮೊದಲ ಜೆಎಫ್ -17 ಫೈಟರ್ ಜೆಟ್ ಹಸ್ತಾಂತರಚೀನಾ ತನ್ನಲ್ಲಿ ತಯಾರಾದ ಮೊದಲ ಬಹುವಿಧ ಸಾಮರ್ಥ್ಯದ ಜೆಎಫ್-17 ಫೈಟರ್ ಜೆಟ್ ನ್ನು ಪಾಕಿಸ್ತಾನ ವಾಯುಪಡೆಗೆ ಹಸ್ತಾಂತರಿಸಿದೆ. ಚೀನಾ ಹಾಗೂ ಪಾಕಿಸ್ತಾನ ದಶಕಗಳ ಕಾಲದ ಒಪ್ಪಂದವೊಂದರ ಭಾಗವಾಗಿ ....
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!