ಶ್ರೀಲಂಕಾದ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ: ವಿಶ್ವಸಂಸ್ಥೆಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಸಹಕರಿಸಿ ಎಂದು ವಿಶ್ವಸಂಸ್ಥೆ ಹೇಳಿದೆ.
ಕ್ಸಿ ಜಿನ್ ಪಿಂಗ್- ಡೊನಾಲ್ಡ್ ಟ್ರಂಪ್ ಭೇಟಿ ಕುರಿತು ಮಾಹಿತಿ ಇಲ್ಲ: ಚೀನಾಮುಂದಿನ ತಿಂಗಳು ಜಪಾನ್ ನಲ್ಲಿ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ಸಿ ಜಿನ್ ಪಿಂಗ್ ರನ್ನು ಭೇಟಿ ಮಾಡುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.
ಅಮೆರಿಕವನ್ನು ಕೆಣಕುವ ದುಸ್ಸಾಹಸ ಬೇಡ: ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆಅಮೆರಿಕವನ್ನು ಕೆಣಕುವ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ.
ಸಾಯಲೊ ಬೇಡವೊ: ಇನ್ಸ್ಟಾಗ್ರಾಮ್ ಫಲಿತಾಂಶ ನೋಡಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣು!ತಾನು ಬದುಕಿರಬೇಕೋ ಅಥವಾ ಸಾಯಬೇಕೋ ಎಂದು ತನ್ನ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು ಅದರಲ್ಲಿ ಬಂದ ಅಚ್ಚರಿಯ ಫಲಿತಾಂಶದಿಂದ ನೊಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಭಾರತ ವಿಮಾನಗಳಿಗೆ ಪಾಕ್ ವಾಯುಪ್ರದೇಶಕ್ಕೆ 'ನೋ ಎಂಟ್ರಿ': ಮೇ 30ರವರೆಗೆ ನಿರ್ಬಂಧ ವಿಸ್ತರಣೆಪಾಕಿಸ್ತಾನದ ಆಗಸದಲ್ಲಿ ಭಾರತದ ವಿಮಾನ ಹಾರಾಟಕ್ಕೆ ವಿಧಿಸಿರುವ ನಿರ್ಬಂಧವನ್ನು ಪಾಕ್ ಮೇ 30ರವರೆಗೆ ವಿಸ್ತರಿಸಿದೆ.
ಪಾಕ್ ಸರ್ಕಾರದ ವಿರುದ್ಧ ಟೀಕೆ: ಹಫೀಜ್ ಸಯೀದ್ ಸೋದರನ ಬಂಧನವಿಶ್ವಸಂಸ್ಥೆಯಿಂದ ಇತ್ತೀಚೆಗಷ್ಟೇ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ನಿಷೇಧಿತ ಜಮಾಅತುದ್ದಾವಾದ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ನ ಭಾಮೈದನನ್ನು ಪಾಕಿಸ್ತಾನದ ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ತಿರುಗೇಟು ನೀಡಿದ ಚೀನಾ, ಅಮೆರಿಕ ವಸ್ತುಗಳ ಮೇಲಿನ ತೆರಿಗೆ ಶೇ.25ರಷ್ಟು ಹೆಚ್ಚಳಚೀನಾ ವಸ್ತುಗಳ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ವ್ಯಾಪಾರ ಯುದ್ಧ ಆರಂಭಿಸಿದ್ದ ಅಮೆರಿಕಕ್ಕೆ ಚೀನಾ ತಿರುಗೇಟು ನೀಡಿದ್ದು, ಅಮೆರಿಕ ಮೂಲದ ವಸ್ತುಗಳ ತೆರಿಗೆಯನ್ನು ಶೇ.20ರಷ್ಟು ಹೆಚ್ಚಳ ಮಾಡಿದೆ.
ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಲಂಕಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ, ಕರ್ಫ್ಯೂ ಜಾರಿಈಸ್ಟರ್ ಸಂಡೆ ಉಗ್ರ ದಾಳಿ ಬಳಿಕ ಶ್ರೀಲಂಕಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಕೋಮು ಹಿಂಸಾಚಾರ ಭುಗಿಲೆದ್ದಿದ್ದು,...
ಬಿಕಿನಿಯಲ್ಲಿ ಫೋಟೋಶೂಟ್ ನೋಡಿ ಹಸ್ತಮೈಥುನ ಮಾಡ್ತಿದ್ದ ಯುವಕನಿಗೆ ಮಾಡೆಲ್ ಥಳಿತ, ವಿಡಿಯೋ ವೈರಲ್!ಬಿಕಿನಿ ತೊಟ್ಟು ಸಮುದ್ರ ತೀರದಲ್ಲಿ ಫೋಟೋಶೂಟ್ ಮಾಡುತ್ತಿದ್ದಾಗ ತನ್ನನ್ನು ನೋಡಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಯುವಕನನ್ನು ಹಿಡಿದುಕೊಂಡ ಮಾಡೆಲ್...
ಲಂಕಾದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರ ತಾರಕಕ್ಕೆ: ಸಾಮಾಜಿಕ ಜಾಲತಾಣಗಳಿಗೆ ತಾತ್ಕಾಲಿಕ ನಿಷೇಧ!ಶ್ರೀಲಂಕಾದಲ್ಲಿ ಚರ್ಚ್ ಮೇಲೆ ಇಸ್ಲಾಮಿಕ್ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ನಂತರ ಮುಸ್ಲಿಂ ವಿರೋಧಿ ಹಿಂಸಾಚಾರ ತಾರಕಕ್ಕೇರಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!