ಆಸ್ಟ್ರೇಲಿಯಾ: ಪ್ರಜ್ಞೆ ಇಲ್ಲದೆ 40 ನಿಮಿಷ ವಿಮಾನ ಹಾರಾಟ ನಡೆಸಿದ ಪೈಲಟ್!ತರಬೇತಿ ನಿರತ ಪೈಲಟ್ ವೊಬ್ಬರು ಬೆಳಗಿನ ತಿಂಡಿ ತಿನ್ನದೇ ವಿಮಾನ ಏರಿದ್ದು, ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದ ಪ್ರಜ್ಞೆ ತಪ್ಪಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲೇ ಸುಮಾರು....
ಇರಾನ್ ಜೊತೆಗೆ ಯುದ್ಧ ಮಾಡಲು ಅಮೆರಿಕ ಎದುರು ನೋಡುತ್ತಿಲ್ಲ: ಶ್ವೇತ ಭವನಇರಾನ್ ಜೊತೆಗೆ ಯುದ್ಧ ಮಾಡಲು ಅಮೆರಿಕ ಎದುರು ನೋಡುತ್ತಿಲ್ಲ ಎಂದು ಶ್ವೇತ ಭವನ ಸ್ಪಷ್ಟಪಡಿಸಿದೆ. ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾದಾಗಲೂ ಇರಾನ್ ಜೊತೆಗೆ ಅಂತಹ ಯುದ್ಧ ಮಾಡುವಂತಹ ನಿಲುವು ಹೊಂದಿಲ್ಲ ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಜೀವಂತ ಆಕ್ಟೋಪಸ್ ತಿನ್ನಲು ಹೋಗಿ ಯುವತಿ ಅವಾಂತರ, ವಿಡಿಯೋ ನೋಡಿದ್ರೆ ನಗು ಬರುತ್ತೆ!ಮನುಷ್ಯನ ರಾಕ್ಷಸಿ ಸ್ವಭಾವ ನಿಸ್ಸಾಹಾಯಕ ಪ್ರಾಣಿಗಳ ಮುಂದೆ ನಡೆಯುತ್ತದೆ. ಅದೇ ರೀತಿ ಜೀವಂತ ಆಕ್ಟೋಪಸ್ ಅನ್ನು ತಿನ್ನಲು ಹೋಗಿ ಯುವತಿಯೋರ್ವಳು ಮುಖಕ್ಕೆ...
ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ, 6,500 ಅಡಿ ಎತ್ತರಕ್ಕೆ ದಟ್ಟ ಹೊಗೆ, ಬೂದಿ!ದ್ವೀಪಗಳ ನಾಡು ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟಿಸಿದ್ದು, ಬರೊಬ್ಬರಿ 6,500 ಅಡಿ ಎತ್ತರದವರೆಗೂ ಹೊಗೆ ಮತ್ತು ಬೂದಿ ಅವರಿಸಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿ ಮಾಡಿದೆ.
ಲಾಹೋರ್ ಸೂಫಿ ಮಸೀದಿಯಲ್ಲಿ ಬಾಂಬ್ ಸ್ಫೋಟ, ಕನಿಷ್ಠ 4 ಸಾವುಪಾಕಿಸ್ತಾನದ ಲಾಹೋರ್ ನಲ್ಲಿ ಬುಧವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ನೀರವ್ ಮೋದಿಗೆ 3ನೇ ಬಾರಿ ಬೇಲ್ ನಿರಾಕರಿಸಿದ ಯುಕೆ ಕೋರ್ಟ್: ಮೇ ಅಂತ್ಯದವರೆಗೂ ಜೈಲುವಾಸ ಖಾಯಂವಜ್ರದ ವ್ಯಾಪಾರಿ, ಪಿಎನ್ಬಿ ವಂಚನೆಯಲ್ಲಿ ಪ್ರಮುಖ ಆರೋಪಿಯಾಗಿ ದೇಶ ಬಿಟ್ಟು ಪರಾರಿಯಾಗಿರುವ ನೀರವ್ ಮೋದಿಗೆ ಯುನೈಟೆಡ್ ಕಿಂಗ್ ಡಂ ನ್ಯಾಯಾಲಯ ಬುಧವಾರ ಮೂರನೇ ಬಾರಿ ಜಾಮೀನು ನಿರಾಕರಿಸಿದೆ.
ಟ್ರಂಪ್ ಗೆ ಮುಖಭಂಗ; ವೀಸಾ ಉಲ್ಲಂಘನೆ ವಿದ್ಯಾರ್ಥಿಗಳ ಗಡಿಪಾರು ನಿಯಮಕ್ಕೆ ಫೆಡರಲ್ ನ್ಯಾಯಾಧೀಶರ ತಡೆಯಾಜ್ಞೆ!ವಿದ್ಯಾರ್ಥಿ ವೀಸಾ ನಿಯಮಕ್ಕೆ ಸಂಬಂಧಪಟ್ಟಂತೆ ಅಮೆರಿಕಾದ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ಹಿನ್ನಡೆಯಾಗಿದೆ...
ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪದಡಿ ಬಂಧಿತರಾಗಿದ್ದ ರಾಯಿಟರ್ಸ್ ಪತ್ರಕರ್ತರ ಬಿಡುಗಡೆರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮಯನ್ಮಾರ್ ಸೇನೆ ನಡೆಸಿದ್ದ ತೆರವು ಕಾರ್ಯಾಚರಣೆಯಲ್ಲಿ ಹಿಂಸಾಚಾರ ಮತ್ತು ಸೈನಿಕರ ಅಪರಾಧಗಳಿಗೆ ಸಂಬಂಧಿಸಿದಂತೆ ರಹಸ್ಯ ವರದಿ ಮಾಡಿ ಬಂಧಿತರಾಗಿದ್ದ ರಾಯಿಟರ್ಸ್ ಸುದ್ದಿಸಂಸ್ಛೆಯ ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿದೆ.
ಆರು ತಿಂಗಳ ಜಾಮೀನು ಅವಧಿ ಮುಕ್ತಾಯ, ಶರೀಫ್ ಮತ್ತೆ ಜೈಲಿಗೆಭ್ರಷ್ಟಾಚಾರ ಪ್ರಕರಣದಲ್ಲಿ ಏಳು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರ ಆರು ತಿಂಗಳ ಜಾಮೀನು ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ಕೊಟ್ ಲಾಕ್ ಪತ್ ಜೈಲು ಸೇರಲಿದ್ದಾರೆ.
ಶ್ರೀಲಂಕಾ ದಾಳಿ ನಡೆಸಿದ ಉಗ್ರ ಸಂಘಟನೆಯ ಬಳಿ ಇದ್ದ ಆಸ್ತಿ ಎಷ್ಟು ಗೊತ್ತಾ?.. ಈ ಸುದ್ದಿ ಓದಿ ಬೆಚ್ಚಿ ಬೀಳ್ತೀರಾ..!253 ಮಂದಿಯ ಮಾರಣ ಹೋಮ ನಡೆದಿದ್ದ ಶ್ರೀಲಂಕಾ ಉಗ್ರ ದಾಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು, ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿವೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!