ಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಯ ಗೂಢಚಾರಿಕೆ ಮಾಡಿಲ್ಲ: ಅಮೆರಿಕ ಸ್ಪಷ್ಟನೆಭಾರತ ನಡೆಸಿದ್ದ ತನ್ನ ಮೊಟ್ಟ ಮೊದಲ ಉಪಗ್ರಹ ನಿಗ್ರಹ ಕ್ಷಿಪಣಿ ಪರೀಕ್ಷೆಯನ್ನು ತಾನು ಗೂಢಚಾರಿಕೆ ಮಾಡಿಲ್ಲ ಎಂದು ಅಮೆರಿಕ ಸ್ಪಷ್ಟನೆ ನೀಡಿದೆ.
ಮಲ್ಯ ಮತ್ತು ನೀರವ್ರನ್ನು ಹಸ್ತಾಂತರಿಸಿದರೆ ಒಂದೇ ಜೈಲಿನ ಕೋಣೆಯಲ್ಲಿಡುತ್ತೀರಾ: ಯುಕೆ ನ್ಯಾಯಮೂರ್ತಿಭಾರತದ ಬ್ಯಾಂಕ್ ಗಳಿಗೆ ಪಂಗನಾಮ ಹಾಕಿ ಲಂಡನ್ ನಲ್ಲಿ ತರೆಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಮದ್ಯದ ದೊರೆ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಿದರೆ...
ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ; ಭಾರತಕ್ಕೆ ರಷ್ಯಾ ಕಿವಿಮಾತುಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹಗಳನ್ನೂ ಹೊಡೆದುರುಳಿಸುವ ಭಾರತದ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಎ-ಸ್ಯಾಟ್ ನ ಯಶಸ್ವೀ ಪರೀಕ್ಷಾರ್ಥ ಉಡಾವಣೆ, ವಿಶ್ವದ ಬಲಿಷ್ಠ ರಾಷ್ಟ್ರಗಳ ಕಣ್ಣು ಕೆಂಪಾಗುವಂತೆ ಮಾಡಿದೆ.
ಬ್ರೆಕ್ಸಿಟ್ ಒಪ್ಪಂದಕ್ಕೆ 'ನೊ' ಎಂದ ಯುಕೆ ಸಂಸದರು, ತೆರೇಸಾ ಮೇಗೆ ಮುಖಭಂಗ: ಬ್ರಿಟನ್ ಪ್ರಧಾನಿ ತೆರೇಸಾ ಮೇ ಅವರಿಗೆ ಬ್ರೆಕ್ಸಿಟ್ ವಿಚಾರದಲ್ಲಿ ಸಂಸತ್ತಿನಲ್ಲಿ ಮೂರನೇ ಬಾರಿಗೆ ಹಿನ್ನಡೆಯಾಗಿದೆ. ತೆರೇಸಾ ಮೇ ಪ್ರಸ್ತಾಪಿಸಿದ ಬ್ರೆಕ್ಸಿಟ್ ಒಪ್ಪಂದವನ್ನು ಬ್ರಿಟಿಷ್ ಸಂಸದರು ನಿರಾಕರಿಸಿದ್ದಾರೆ
ಸಾಕ್ಷಿ ಮೇಲೆ ಪ್ರಭಾವದ ಆರೋಪ: ನೀರವ್ ಮೋದಿಗೆ ಜಾಮೀನು ನಕಾರಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,000 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ನೀರವ್ ಮೋದಿಗೆ ಯುನೈಟೆಡ್ ಕಿಂಗ್ಡಮ್ ನ್ಯಾಯಾಲಯ ಎರಡನೇ ಬಾರಿಗೆ....
ಜೀವ ಬೆದರಿಕೆ, ಸಾಕ್ಷಿ ಮೇಲೆ ಪ್ರಭಾವದ ಆರೋಪ: ನೀರವ್ ಮೋದಿಗೆ ಮತ್ತಷ್ಟು ಸಂಕಷ್ಟಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,000 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ನೀರವ್ ಮೋದಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಕರ್ತಾರ್ ಪುರ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು: ಭಾರತ ಅಸಮಾಧಾನ, ಸಭೆ ಮುಂದೂಡಿಕೆ!ಕರ್ತಾರ್ ಪುರ ಕಾರಿಡಾರ್ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಗೆ ಸ್ಥಾನ ನೀಡಿರುವ ಪಾಕಿಸ್ತಾನದ ನಡೆಗೆ ಭಾರತ ತೀವ್ರ ಅಸಮಾಧಾನ ಹೊರಹಾಕಿದೆ.
ಭಾರತ ಹೇಳಿರುವ 22 ಉಗ್ರ ಶಿಬಿರ ತಾಣಗಳು ನಮ್ಮಲ್ಲಿ ಇಲ್ಲವೇ ಇಲ್ಲ; ಪಾಕಿಸ್ತಾನದ ಹೊಸ ವಾದಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ವಿವಿಧ ರೀತಿಯ ಖ್ಯಾತೆ, ತರ್ಕ ಮತ್ತು ವಾದ ...
ಭಾರತದಿಂದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆ, ಉಪಗ್ರಹ ತ್ಯಾಜ್ಯದ ಕುರಿತು ಅಮೆರಿಕ ಆತಂಕ!ಇಡೀ ವಿಶ್ವವೇ ಬೆರಗಾಗುವಂತೆ ಭಾರತೀಯ ವಿಜ್ಞಾನಿಗಳು ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆ ನಡೆಸಿದ್ದು, ಭಾರತದ ಈ ನಡೆ ಇದೀಗ ಹಲವು ದೇಶಗಳ ಹುಬ್ಬೇರುವಂತೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಉಪಗ್ರಹ ತ್ಯಾಜ್ಯದ ಕುರಿತು ಕಳವಳ ವ್ಯಕ್ತಪಡಿಸಿದೆ.
ಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಗೆ ಪಾಕಿಸ್ತಾನ ತೀವ್ರ ವಿರೋಧ, ವಿಶ್ವ ಸಮುದಾಯದ ಮೊರೆ!ಭಾರತದ ಮಹತ್ವಾಕಾಂಕ್ಷಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಪರೀಕ್ಷೆಗೆ ಪಾಕಿಸ್ತಾನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಾಹ್ಯಾಕಾಶವನ್ನು ಮಿಲಿಟರೀಕರಣಗೊಳಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!