ಭಾರತೀಯ ಹಡಗುಗಳ ಮೇಲೆ ನಡೆದಿದ್ದು 'ಇರಾನ್ ದಾಳಿ- ಟ್ರಂಪ್; ಪ್ರಸ್ತಾವಿತ ಕದನ ವಿರಾಮ ಒಪ್ಪಂದದ ಆವೃತ್ತಿ ಅಲ್ಲಗಳೆದ US ಅಧ್ಯಕ್ಷ!ಕಳೆದ ದಿನಗಳಲ್ಲಿ ಮೂರು ಹಡಗುಗಳ ಮೇಲಿನ ದಾಳಿಗಳು ಜಲಸಂಧಿಯ ಬಳಿ ಇರುವ ಯುಎಸ್ ನೌಕಾಪಡೆಯಿಂದ ಬಂದಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಗುರುವಾರ ದೃಢಪಡಿಸಿದೆ.
ಭಾರತೀಯ ಹಡಗಿನ ಮೇಲೆ ಅಮೆರಿಕ ದಾಳಿ ಖಂಡಿಸಿದ ಇರಾನ್ಮೂರು ಭಾರತೀಯ ಪ್ರಜೆಗಳ ಸಾವಿಗೆ ಕಾರಣವಾದ ವಾಣಿಜ್ಯ ಹಡಗಿನ ಮೇಲಿನ ಅಮೆರಿಕ ದಾಳಿಯನ್ನು ಇರಾನ್ ಶುಕ್ರವಾರ ಖಂಡಿಸಿದೆ ಮತ್ತು ಇಂತಹ ಕ್ರಮಗಳು 'ಜಾಗತಿಕ ಶಾಂತಿ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತವೆ' ಎಂದು ಹೇಳಿದೆ.
ಇರಾನ್ ಸಂಘರ್ಷ: ಯೋಜನೆಗಳನ್ನು ನೆತನ್ಯಾಹು ಅವರಿಂದ ಮುಚ್ಚಿಟ್ಟ ಟ್ರಂಪ್; ಇಸ್ರೇಲ್ ಪ್ರಧಾನಿ ಬೆನ್ನಿಗೆ ಅಮೆರಿಕ ಅಧ್ಯಕ್ಷರ ಚೂರಿ?ವ್ಯಂಗ್ಯವಾಗಿ ಮಾತನಾಡುತ್ತಾ, ಜಾಗತಿಕ ನಾಯಕರ ವಿಶ್ವಾಸ ಕಳೆದುಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ನೆತನ್ಯಾಹು ಅವರಿಗೂ ಬೆನ್ನಿಗೆ ಚೂರಿ ಹಾಕ್ದಿದಾರೆ ಎಂಬ ಅರ್ಥದ ವರದಿಗಳು ಪ್ರಕಟವಾಗಿವೆ.
"ನಿಮ್ಮ ಶಸ್ತ್ರಾಸ್ತ್ರಗಳು ಭಾರತದ ವಿರುದ್ಧ ಬಳಕೆಯಾಗಿವೆ": ರಷ್ಯಾ ತೈಲ ಖರೀದಿ ಸಮರ್ಥಿಸಿ, ಯುರೋಪ್ ದೇಶಗಳ ದ್ವಿಮುಖ ನೀತಿ ಬೆತ್ತಲು ಮಾಡಿದ ಜೈಶಂಕರ್..! Videoಯಾವುದೇ ಯುರೋಪಿನ ದೇಶದ ಮೇಲೆ ಭಾರತೀಯ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆದಿಲ್ಲ. ಆದರೆ, ಭಾರತದ ವಿರುದ್ಧ ಯುರೋಪಿನ ಶಸ್ತ್ರಾಸ್ತ್ರಗಳು ಬಳಸಲ್ಪಟ್ಟಿವೆ.
3 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದ Thailand ರಾಜಕುಮಾರಿ Bajrakitiyabha ನಿಧನ: ಉತ್ತರಾಧಿಕಾರ ಪ್ರಶ್ನೆ ಮತ್ತೆ ಮುನ್ನೆಲೆಗೆ..!ಕಳೆದ ಮೂರು ವರ್ಷಗಳಿಗೂ ಹೆಚ್ಚು ಕಾಲ ಕೋಮಾದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕಿಂಗ್ ಚುಲಾಲಾಂಗ್ಕಾರ್ನ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ರಾಜಮನೆತನದ ಬ್ಯೂರೋ ಅಧಿಕೃತವಾಗಿ ಪ್ರಕಟಿಸಿದೆ.
US-Iran war: 'ಒಪ್ಪಂದಕ್ಕೆ ಒಪ್ಪಿಗೆ ಸಿಕ್ಕಿದೆ' ಎಂದ ಟ್ರಂಪ್; 'ಇನ್ನೂ ನಿರ್ಧಾರವೇ ಆಗಿಲ್ಲ' ಎಂದ ಇರಾನ್; ಹೆಚ್ಚಿದ ಅನಿಶ್ಚಿತತೆ..!ಇರಾನ್ನ ಉನ್ನತ ನಾಯಕತ್ವದ ಮಟ್ಟದಲ್ಲಿ ಚರ್ಚೆಗಳು ನಡೆದಿದ್ದು, ಅವುಗಳಿಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಇಂದು ರಾತ್ರಿ ಇರಾನ್ ವಿರುದ್ಧ ಯೋಜಿಸಲಾಗಿದ್ದ ವೈಮಾನಿಕ ದಾಳಿ ಹಾಗೂ ಬಾಂಬ್ ದಾಳಿಗಳನ್ನು ನಾನು ರದ್ದುಗೊಳಿಸಿದ್ದೇನೆ.
ಇರಾನ್ ಜೊತೆ ಯುದ್ಧ ಅಂತ್ಯಗೊಂಡಿದೆ; ವಾರಾಂತ್ಯದಲ್ಲಿ ಯುರೋಪಿನಲ್ಲಿ ಶಾಂತಿ ಒಪ್ಪಂದ: ಡೊನಾಲ್ಡ್ ಟ್ರಂಪ್ ಘೋಷಣೆಶ್ವೇತಭವನದ ಓವಲ್ ಕಚೇರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಒಪ್ಪಂದದ ಸಹಿ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅದು ವಾರಾಂತ್ಯದಲ್ಲಿ ಯುರೋಪಿನಲ್ಲಿ ನಡೆಯಬಹುದು ಎಂದು ಹೇಳಿದರು.
ಪಾಕ್ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ Pak ಸೈನಿಕರಿಂದ ಗುಂಡಿನ ದಾಳಿ; 16 ಸಾವುಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ರಾವಲ್ಕೋಟ್ನಲ್ಲಿ ಮತ್ತೊಂದು ದುರಂತ ಮತ್ತು ರಕ್ತಸಿಕ್ತ ಘಟನೆ ನಡೆದಿದೆ. ನಗರದ ಈದ್ಗಾ ಮೈದಾನದಲ್ಲಿ ನೆರೆದಿದ್ದ ಸಾವಿರಾರು ನಿರಾಯುಧ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೈನಿಕರು ಗುಂಡು ಹಾರಿಸಿದ್ದು 16 ಮಂದಿ ಮೃತಪಟ್ಟಿದ್ದಾರೆ.
ಇಂದು ರಾತ್ರಿ ಇರಾನ್ ಗೆ ಕಾದಿದೆ ದೊಡ್ಡ ಗಂಡಾಂತರ: ಡೊನಾಲ್ಡ್ ಟ್ರಂಪ್ ಕೊಟ್ಟ ವಾರ್ನಿಂಗ್ ಏನು?ಖಾರ್ಗ್ ದ್ವೀಪ ಮತ್ತಿತರ ತೈಲ ಸಂಬಂಧಿತ ಕೇಂದ್ರಗಳು ಸೇರಿದಂತೆ ಇರಾನ್ ನ ಪ್ರಮುಖ ಇಂಧನ ಮೂಲಸೌಕರ್ಯದ ಮೇಲೆ ದಾಳಿ ನಡೆಸುವ ಸಾಧ್ಯತೆಯನ್ನು ಟ್ರಂಪ್ ಸೂಚಿಸಿದ್ದಾರೆ.
ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು! VideoFSUI ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ಹಡಗಿನೊಂದಿಗೆ ಸಂಪರ್ಕ ತೀವ್ರವಾಗಿ ವ್ಯತ್ಯಯಗೊಂಡಿದ್ದು, ಸಂಪೂರ್ಣ ಮಾಹಿತಿ ಇನ್ನೂ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.
Hormuz ಜಲಸಂಧಿ ಮತ್ತೆ ಸ್ಥಗಿತ; ಜಗತ್ತಿಗೆ ಶಾಕ್ ಕೊಟ್ಟ Iran: ಅಮೆರಿಕ ಮುಂದಿನ ನಡೆ ಏನು?ಅಮೆರಿಕವು ಇರಾನ್ ಮೇಲೆ ಹೊಸ ದಾಳಿಗಳನ್ನು ನಡೆಸಿದ ಬಳಿಕ, ಹೋರ್ಮುಜ್ ಜಲಸಂಧಿಯನ್ನು "ಎಲ್ಲಾ ದೇಶಗಳ ಮತ್ತು ಎಲ್ಲಾ ರೀತಿಯ ಹಡಗುಗಳಿಗೆ ಮುಚ್ಚಲಾಗಿದೆ" ಎಂದು ಇರಾನ್ನ Islamic Revolutionary Guard Corps (IRGC) ಘೋಷಿಸಿದೆ.
US-Iran war: ಅಮೆರಿಕಾ ದಾಳಿಗೆ ಇರಾನ್ ತಿರುಗೇಟು; ಬಹ್ರೇನ್-ಕುವೈತ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ; ಯುದ್ಧ ಪುನರಾರಂಭ?ಇರಾನ್ ಮೂಲಗಳ ಪ್ರಕಾರ, ಅಮೆರಿಕದ ಇತ್ತೀಚಿನ ದಾಳಿಗೆ ಪ್ರತಿಯಾಗಿ ಬಹ್ರೇನ್ ಮತ್ತು ಕುವೈತ್ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಾಣಿಜ್ಯ ಹಡಗುಗಳ ಮೇಲಿನ ದಾಳಿ ಒಪ್ಪಲು ಸಾಧ್ಯವಿಲ್ಲ, ಸಮುದ್ರ ಮಾರ್ಗಗಳ ಭದ್ರತೆ ಕಾಪಾಡಿ: ವಿಶ್ವಸಂಸ್ಥೆಯಲ್ಲಿ ಭಾರತ ಗುಡುಗುಮಧ್ಯಪ್ರಾಚ್ಯದಲ್ಲಿನ ಸಂಘರ್ಷವು ಈಗ ಇತರ ರಾಷ್ಟ್ರಗಳಿಗೂ ವ್ಯಾಪಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದ ಅವರು, ಹೆಚ್ಚುತ್ತಿರುವ ಸಾವು-ನೋವು, ಜನರ ಸ್ಥಳಾಂತರ, ವ್ಯಾಪಾರ ಚಟುವಟಿಕೆಗಳ ಸ್ಥಗಿತ ಹಾಗೂ ಇಂಧನ ಭದ್ರತೆಯ ಮೇಲಿನ ಪರಿಣಾಮಗಳು ಭಾರತ ಸೇರಿದಂತೆ ಅನೇಕ ರಾಷ್ಟ್ರಗಳಿಗೆ ಆತಂಕ ಉಂಟುಮಾಡಿವೆ.
ಇರಾನ್ ಅಣ್ವಸ್ತ್ರ ಹೊಂದಿದ್ದರೆ ಮಧ್ಯಪ್ರಾಚ್ಯವನ್ನೇ ನಾಶ ಮಾಡುತ್ತಿತ್ತು, ಇಸ್ರೇಲ್ ಅಸ್ತಿತ್ವವೇ ಇರುತ್ತಿರಲಿಲ್ಲ: ಟ್ರಂಪ್ಇರಾನ್ ಬಳಿ ಅಣ್ವಸ್ತ್ರ ಇದ್ದಿದ್ದರೆ ಇಂದು ಇಸ್ರೇಲ್ ಎಂಬ ದೇಶವೇ ಇರುತ್ತಿರಲಿಲ್ಲ. ಮಧ್ಯಪ್ರಾಚ್ಯವೂ ಸುರಕ್ಷಿತವಾಗಿರುತ್ತಿರಲಿಲ್ಲ. ಅವರು ನಮ್ಮ ಮೇಲೂ ದಾಳಿ ನಡೆಸುತ್ತಿದ್ದರು.
ಇರಾನ್ ಮೇಲೆ ಮತ್ತೆ ಅಮೆರಿಕಾ ದಾಳಿ: ಟೆಹ್ರಾನ್ ಕಠಿಣ ಕ್ರಮ; ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್..!ಇರಾನ್ ಮಾಧ್ಯಮಗಳ ವರದಿ ಪ್ರಕಾರ, ದೇಶದ ದಕ್ಷಿಣ ಭಾಗದಲ್ಲಿರುವ ಹಾರ್ಮುಜ್ ಜಲಸಂಧಿ ಸಮೀಪದ ಹಲವು ಪ್ರದೇಶಗಳಲ್ಲಿ ಭಾರೀ ಸ್ಫೋಟಗಳು ಸಂಭವಿಸಿವೆ. ಕೇಶ್ಮ್, ಕಾರ್ಗಾನ್ ಮತ್ತು ಸಿರಿಕ್ ಪ್ರದೇಶಗಳಲ್ಲಿ ಶತ್ರು ಕ್ಷಿಪಣಿಗಳ ದಾಳಿ ನಡೆದಿರುವುದಾಗಿ ವರದಿಯಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?