ವಿದೇಶ

ದೆಹಲಿಗೆ ಸಂಜೋತಾ ಎಕ್ಸ್‌ಪ್ರೆಸ್‌ ರೈಲು ಸೇವೆ ಪುನಾರಂಭಿಸಿದ ಪಾಕ್

ಲಾಹೋರ್ ನಿಂದ ದೆಹಲಿಗೆ ತೆರಳುವ ಸಂಜೋತಾ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಸೋಮವಾರದಿಂದ ಪಾಕಿಸ್ತಾನ ಪುನಾರಂಭಿಸಿದೆ.

ದೆಹಲಿಗೆ ಸಂಜೋತಾ ಎಕ್ಸ್‌ಪ್ರೆಸ್‌ ರೈಲು ಸೇವೆ ಪುನಾರಂಭಿಸಿದ ಪಾಕ್
ಭಾರತೀಯ ವಾಯುಸೇನೆ ದಾಳಿಯಿಂದ ಜೈಶ್ ಉಗ್ರರ ಹತ್ಯೆ; ಸತ್ಯ ಒಪ್ಪಿಕೊಂಡ ಮಸೂದ್ ಅಜರ್ ಸಹೋದರ

ಭಾರತೀಯ ವಾಯುಸೇನೆ ದಾಳಿಯಿಂದ ಜೈಶ್ ಉಗ್ರರ ಹತ್ಯೆ; ಸತ್ಯ ಒಪ್ಪಿಕೊಂಡ ಮಸೂದ್ ಅಜರ್ ಸಹೋದರ

ಇತ್ತ ಭಾರತದಲ್ಲಿ ವಿಪಕ್ಷಗಳು ಭಾರತೀಯ ವಾಯುಸೇನೆಯ ದಾಳಿ ಕುರಿತು ಶಂಕೆ ವ್ಯಕ್ತಪಡಿಸುತ್ತಿರುವ ಹೊತ್ತಿನಲ್ಲೇ ಅತ್ತ ಪಾಕಿಸ್ತಾನದಲ್ಲಿ ಭಾರತೀಯ ವಾಯುಸೇನೆ ದಾಳಿಯಿಂದ ಜೈಶ್ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸ್ವತಃ ಮಸೂದ್ ಅಜರ್ ಸಹೋದರ ಮೌಲಾನ ಅಮ್ಮರ್ ಒಪ್ಪಿಕೊಂಡಿದ್ದಾನೆ.