ಪಂಜಾಬ್, ಖೈಬರ್ ಪ್ರಾಂತ್ಯದಲ್ಲಿ ವಿಮಾನ ಸೇವೆ ರದ್ದುಗೊಳಿಸಿದ ಪಾಕ್ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಎಲ್ಲಾ ದೇಶಿಯ....
ಪರಮಾಪ್ತ ಪಾಕಿಸ್ತಾನಕ್ಕೆ ಕೈಕೊಟ್ಟ ಚೀನಾ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವುಪಾಕಿಸ್ತಾನವನ್ನು ಸಾರ್ವಕಾಲಿಕ ಪರಮಾಪ್ತ ರಾಷ್ಟ್ರ ಎಂದು ಗುರುತಿಸಿರುವ ಚೀನಾ, ಈಗ ತನ್ನ ಮಿತ್ರನಿಗೆ ಕೈಕೊಟ್ಟಿದೆ.
ನಮ್ಮ ಮೇಲೆ ಅಪಾಯದ ಕತ್ತಿ ತೂಗುತ್ತಿದೆ; ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಪಾಕಿಸ್ತಾನದ ಒಳಗೆ ನುಗ್ಗಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರರ ಅಡಗುತಾಣದ ಮೇಲೆ ಭಾರತೀಯ...
ಗಡಿಯಾಚೆಗಿನ ಭಯೋತ್ಪಾದನೆ ನಿಗ್ರಹಿಸುವ ಹಕ್ಕು ಭಾರತಕ್ಕಿದೆ: ಭಾರತದ ಬೆನ್ನಿಗೆ ನಿಂತ ಫ್ರಾನ್ಸ್ದೇಶದ ಭದ್ರತೆಗೆ ಆತಂಕವಾಗಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಗ್ರಹಿಸುವ ಹಕ್ಕು ಭಾರತಕ್ಕಿದೆ ಎಂದು ಹೇಳುವ ಮೂಲಕ ಪಿಒಕೆಯಲ್ಲಿ ವಾಯುದಾಳಿ ಮಾಡಿದ ಭಾರತಕ್ಕೆ ಫ್ರಾನ್ಸ್ ದೇಶ ಬೆಂಬಲ ವ್ಯಕ್ತಪಡಸಿದೆ.
ಪುಲ್ವಾಮಾ ಭಯೋತ್ಪಾದಕ ದಾಳಿ; ಭಾರತದ ಬೆದರಿಕೆಯನ್ನು ಖಂಡಿಸಿ ಪಾಕಿಸ್ತಾನ ಸೆನೆಟ್ ನಿರ್ಣಯ ಜಾರಿಪಾಕಿಸ್ತಾನ ಸಂಸತ್ತಿನ ಮೇಲ್ಮನೆ)ಸೆನೆಟ್) ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ಭಾರತದ ಬೆದರಿಕೆ...
ಬಾಲಕೋಟ್ ವಾಯುದಾಳಿ: ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನಭಾರತೀಯ ವಾಯುದಾಳಿ ಹಿನ್ನೆಲೆಯಲ್ಲಿ ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನ ಕರೆಯಲಾಗಿದೆ. ಪಾಕಿಸ್ತಾನ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮೊಹಮ್ಮದ್ ಖಾನ್ ಅವರ ಹೇಳಿದ್ದಾರೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಪಾಕಿಸ್ತಾನ ಸೇನೆ, ಜನರಿಗೆ ಇಮ್ರಾನ್ ಖಾನ್ ಸೂಚನೆಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಆ ದೇಶದ ಸೈನಿಕರು ಹಾಗೂ ಜನರಿಗೆ ಸೂಚನೆ ನೀಡಿದ್ದಾರೆ.
ಭಾರತ ನಡೆಸಿದ ಏರ್ ಸ್ಟ್ರೇಕ್ ನಲ್ಲಿ ಯಾವುದೇ ಸಾವು, ಹಾನಿ ಸಂಭವಿಸಿಲ್ಲ: ಪಾಕ್ ಸೇನೆಭಾರತೀಯ ವಾಯುಪಡೆಯ ವಿಮಾನಗಳು ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯನ್ನು ದಾಟಿದ್ದು, ಪಾಕಿಸ್ತಾನ ಕೂಡಲೇ ಎಚ್ಚರಿಕೆ ನೀಡಿದೆ...
ಭಾರತ ಮಾಡಿದ ಆಕ್ರಮಣಕ್ಕೆ ತಕ್ಕ ಶಾಸ್ತಿ ಕಾದಿದೆ: ಪಾಕ್ ವಿದೇಶಾಂಗ ಸಚಿವಗಡಿನಿಯಂತ್ರಣ ರೇಖೆ ದಾಟಿ ಭಾರತ ಆಕ್ರಮಣ ಮಾಡಿದ್ದು, ಸೂಕ್ತ ಸಮಯದಲ್ಲಿ ಇಸ್ಲಮಾಬಾದ್ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಪಾಕ್ ವಿದೇಶಾಂಗ ಸಚಿವ ...
ಜೈಶ್ ಮುಖ್ಯಸ್ಥ ಮಸೂದ್ ಅಜರ್ ಬಹವಲ್ಪುರದಲ್ಲಿ ಸೇಫ್; ಗುಪ್ತಚರ ಮಾಹಿತಿಭಾರತೀಯ ವಾಯುಪಡೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯ ನಿಯಂತ್ರಣ ಕೇಂದ್ರ ಸೇರಿದಂತೆ ...
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!