ಪುಲ್ವಾಮ ದಾಳಿ: ಹೆಚ್ಚು ಕಾಣಿಸಿಕೊಳ್ಳಬೇಡಿ, ಉಗ್ರ ನಾಯಕ ಮಸೂದ್ ಅಜರ್, ಹಫೀಜ್ ಸಯೀದ್ ಗೆ ಪಾಕ್ ಸೇನೆ ತಾಕೀತು!ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನದ ಮೇಲೆ ತನ್ನ ರಾಜತಾಂತ್ರಿಕತೆಯ ಮೂಲಕ ಗದಾ ಪ್ರಹಾರ ಮಾಡುತ್ತಿರುವ...
ಪುಲ್ವಾಮಾ ದಾಳಿ: ಅಮೆರಿಕಾದ ಚೀನಾ, ಪಾಕ್ ರಾಯಭಾರಿ ಕಚೇರಿ ಎದುರು ಅನಿವಾಸಿ ಭಾರತೀಯರಿಂದ ಪ್ರತಿಭಟನೆಪುಲ್ವಾಮಾ ಭಯೋತ್ಪಾದಕ ದಾಳಿಯ ಹಿನ್ನಲೆಯಲ್ಲಿ ಪಾಕಿಸ್ತಾನ ಮತ್ತು ಚೀನಾ ರಾಯಭಾರಿ ಕಚೇರಿ ಮುಂದೆ...
ಗಡಿ ಗೋಡೆ ನಿರ್ಮಾಣಕ್ಕೆ ಅಮೆರಿಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ: ಟ್ರಂಪ್ ವಿರುದ್ಧ 16 ರಾಜ್ಯಗಳು ಮೊಕದ್ದಮೆಮೆಕ್ಸಿಕೋ ಗಡಿಯಲ್ಲಿ ಅಕ್ರಮ ತಡೆಯುವ ಸಲುವಾಗಿ ಗೋಡೆ ನಿರ್ಮಿಸಲು ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ನಿರ್ಧಾರ ವಿರೋಧಿಸಿ 16 ರಾಜ್ಯಗಳು ಮೊಕದ್ದಮೆ ಹೂಡಿದ್ದು,
ಸೌದಿ ರಾಜನಿಗೆ ಚಾಲಕನಾದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕಾಲೆಳೆದ ಟ್ವೀಟರಿಗರು!ಪುಲ್ವಾಮಾ ಉಗ್ರ ದಾಳಿ ಬಳಿಕ ಕಂಗೆಟ್ಟಿದ್ದ ಪಾಕಿಸ್ತಾನಕ್ಕೆ ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಭೇಟಿ ಕೊಟ್ಟಿರುವುದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಆನೆ ಬಲ ಬಂದತಾಗಿದೆ.
ಪಾಕ್ ಮೇಲೆ ಭಾರತ ದಾಳಿ ಮಾಡುವುದಾದರೆ, ನಮ್ಮಿಂದ ಸಾಧ್ಯವಿಲ್ಲವೇ..: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವುದಾದರೆ, ಅದು ನಮ್ಮಿಂದ ಸಾಧ್ಯವಿಲ್ಲವೇ.. ನಮ್ಮ ಮೇಲೆ ದಾಳಿಯಾದರೆ ಖಂಡಿತಾ ನಾವೂ ಕೂಡ ಅದೇ ಮಾದರಿಯಲ್ಲೇ ಉತ್ತರ ನೀಡುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಕೈ ಕುಲುಕುವುದಕ್ಕೆ ಬಂದ ಪಾಕ್ ಅಧಿಕಾರಿಗೆ ಕೈ ಮುಗಿದ ಭಾರತೀಯ ಅಧಿಕಾರಿಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರ ದಾಳಿಯ ನಂತರ ಮತ್ತೆ ಭಾರತ ಹಾಗೂ ಪಾಕಿಸ್ತಾನದ ನಡುವೇ ತೀವ್ರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು...
ಐಸಿಜೆಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ: ಪಾಕ್ ವಿಯೆನ್ನಾ ಒಪ್ಪಂದ ಉಲ್ಲಂಘಿಸಿದೆ-ಹರೀಶ್ ಸಾಳ್ವೆಪಾಕಿಸ್ತಾನ ಕುಲಭೂಷಣ್ ಜಾಧವ್ ಪ್ರಕರಣವನ್ನು ಕೇವಲ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ. ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನದ ಬಳಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲ.
ಪುಲ್ವಾಮಾ ದಾಳಿ :ಭಾರತದಲ್ಲಿನ ತನ್ನ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಂಡ ಪಾಕ್ಪುಲ್ವಾಮಾ ಭಯೋತ್ಪಾದನಾ ದಾಳಿಯ ನಂತರ ಭಾರತ-ಪಾಕಿಸ್ತಾನಗಳ ನಡುವಿನ ಪರಿಸ್ಥಿತಿ ಉದ್ವಿಗ್ನವಾಗಿದ್ದು ಇಸ್ಲಾಮಾಬಾದ್ ನಲ್ಲಿನ ತನ್ನ ರಾಯಭಾರಿಯನ್ನು ಹಿಂದಿರುಗುವಂತೆ ಭಾರತ ಹೇಳಿತ್ತು
ಪುಲ್ವಾಮ ದಾಳಿ ಬೆನ್ನಲ್ಲೇ ಪಾಕಿಸ್ತಾನ ಸೇನೆ ಮೇಲೆ ದಾಳಿ: ಹೊಣೆ ಹೊತ್ತ ಬಲೂಚಿಸ್ಥಾನ ವಿಮೋಚನಾ ಸೇನೆ!ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸ್ಫೋಟ ನಡೆಸಿ 44 ಯೋಧರ ಸಾವಿಗೆ ಕಾರಣವಾದ ಪಾಪಿ ಪಾಕಿಸ್ತಾನಕ್ಕೆ ತನ್ನದೇ ಕೃತ್ಯದ ಪರಿಚಯವಾಗಿದ್ದು, ಅಲ್ಲಿನ ಸೇನೆ ಮೇಲೆ ಭಯೋತ್ಪಾದಕರು ಆತ್ಮಹತ್ಯಾ ದಾಳಿ ನಡೆಸಿದ್ದಾರೆ.
ಪುಲ್ವಾಮಾ ದಾಳಿಯ ಬಳಿಕ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ವೆಬ್ ಸೈಟ್ ಹ್ಯಾಕ್!ಪುಲ್ವಾಮಾ ಉಗ್ರ ದಾಳಿ ನಡೆದು ಎರಡು ದಿನಗಳ ಬಳಿಕ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಅಧಿಕೃತ ವೆಬ್ ಸೈಟ್ ಶನಿವಾರ ಹ್ಯಾಕ್ ಆಗಿದೆ ಎಂದು ವರದಿಯಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!