ಅಮೆರಿಕದ ಓಹಿಯೊ ಲೈವ್ ಮ್ಯೂಸಿಕ್ ಉತ್ಸವ ವೇಳೆ ಗುಂಡಿನ ದಾಳಿ: ಕನಿಷ್ಠ 12 ಮಂದಿ ಗಾಯಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಟೊಲೆಡೊ ಪೊಲೀಸ್ ಇಲಾಖೆಯ ಉಪ ಪೊಲೀಸ್ ಮುಖ್ಯಸ್ಥ ಜೋ ಹೆಫರ್ನನ್ ತಿಳಿಸಿದ್ದಾರೆ.
ನೈಜರ್ ದುರಂತ: ಮುಸ್ಲಿಮರು ಹಬ್ಬ ಆಚರಣೆಗಾಗಿ ಹಿಂತಿರುಗುತ್ತಿದ್ದಾಗ ಮರುಭೂಮಿಯಲ್ಲಿ ಕೆಟ್ಟು ನಿಂತ ಟ್ರಕ್; ನೀರು ಸಿಗದೆ 49 ಮಂದಿ ಸಾವು!ಪಶ್ಚಿಮ ಆಫ್ರಿಕಾದ ನೈಜರ್ನ ಸಹಾರಾ ಮರುಭೂಮಿಯಿಂದ ಹೃದಯವಿದ್ರಾವಕ ಘಟನೆ ನಡೆದಿದೆ. ಈದ್ ಅಲ್-ಅಧಾ ಆಚರಿಸಲು ಮನೆಗೆ ಮರಳುತ್ತಿದ್ದ ನಲವತ್ತೊಂಬತ್ತು ಜನರು ಬಾಯಾರಿಕೆಯಿಂದಾಗಿ ನರಳಿ ಸಾವನ್ನಪ್ಪಿದರು.
'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ', ಸುಳ್ಳು ಪ್ರಚಾರದಿಂದ ಸತ್ಯ ಬದಲಾಗದು: ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗುವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಾರ್ಷಿಕ ವರದಿ ಕುರಿತ ಚರ್ಚೆಯಲ್ಲಿ ಪಾಕಿಸ್ತಾನದ ಶಾಶ್ವತ ಪ್ರತಿನಿಧಿ ಆಸಿಂ ಇಫ್ತಿಖಾರ್ ಅಹ್ಮದ್ ಅವರು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದರು.
'ನೀವು ಇಂಡಿಯಾದವರಾ?': ಭಾರತೀಯ ಪತ್ರಕರ್ತನಿಗೆ ಟ್ರಂಪ್ ಪ್ರಶ್ನೆ; ಭಾರೀ ವಿವಾದಬಹಳ ವರ್ಷಗಳ ಕಾಲ ಭಾರತ ಅಮೆರಿಕಾದ ಮೇಲೆ ಹೆಚ್ಚಿನ ಸುಂಕ ವಿಧಿಸಿ ಲಾಭ ಪಡೆದುಕೊಂಡಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಭಾರತ ಜೊತೆಗಿನ ವ್ಯಾಪಾರದಿಂದ ಅಮೆರಿಕಾ ಸಾಕಷ್ಟು ಲಾಭ ಪಡೆಯುತ್ತಿದೆ.
US-Iran war: ಇರಾನ್ ಡ್ರೋನ್ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ!ಇರಾನ್ನಿಂದ ಉಡಾಯಿಸಲಾದ ಡ್ರೋನ್ಗಳು ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗುಗಳಿಗೆ ಹಾಗೂ ಅಂತರರಾಷ್ಟ್ರೀಯ ಸಾಗರ ಸಂಚಾರಕ್ಕೆ ತಕ್ಷಣದ ಅಪಾಯವನ್ನು ಉಂಟುಮಾಡಿದ್ದವು. ಈ ಹಿನ್ನೆಲೆಯಲ್ಲಿ ಅವುಗಳನ್ನು ಗುರಿಯಾಗಿಸಿ ಹೊಡೆದುರುಳಿಸಲಾಗಿದೆ.
ಅಮೆರಿಕ ಯೋಧರ ಹತ್ಯೆ ಮಾಡಿದರೆ ಯುದ್ಧ ಪುನರಾರಂಭ: ಇರಾನ್'ಗೆ ಟ್ರಂಪ್ ಖಡಕ್ ಎಚ್ಚರಿಕೆಇರಾನ್ಗೆ ಈಗ ನೌಕಾಪಡೆ ಇಲ್ಲ, ವಾಯುಪಡೆ ಇಲ್ಲ. ಅವರ ನಾಯಕತ್ವವನ್ನು ನಾವು ಸಂಪೂರ್ಣವಾಗಿ ನಾಶಪಡಿಸಿದ್ದೇವೆ. ಆದರೂ ಕೆಲವು ಮಾಧ್ಯಮಗಳು ಅವರು ಯುದ್ಧದಲ್ಲಿ ಚೆನ್ನಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಇದು ನಂಬಲಸಾಧ್ಯ.
ಅಮೆರಿಕಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ: ಭಾರತದ ವಿರುದ್ಧ ಮತ್ತೆ ಟ್ರಂಪ್ ಕಿಡಿನಾವು ಒಪ್ಪಂದಕ್ಕೆ ಬರುತ್ತೇವೆ. ನಿಮ್ಮ ಪ್ರಧಾನಮಂತ್ರಿಯನ್ನು ನಾನು ತುಂಬಾ ಇಷ್ಟಪಡುತ್ತೇನೆ. ಅವರು ನನ್ನ ಉತ್ತಮ ಸ್ನೇಹಿತರು. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ.
ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ, ಭಾರತ-ರಷ್ಯಾ ಸಂಬಂಧ ದುರ್ಬಲಗೊಳಿಸುವ ಪಾಶ್ಚಾತ್ಯ ರಾಷ್ಟ್ರಗಳ ತಂತ್ರ ಫಲಿಸುವುದಿಲ್ಲ: ಪುಟಿನ್; Videoಭಾರತವು ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಿದ್ದು, ಭಾರತ-ರಷ್ಯಾ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮುಂದಿನ ಕೆಲವು ವರ್ಷಗಳಲ್ಲಿ 100 ಬಿಲಿಯನ್ ಡಾಲರ್ ಗುರಿ ತಲುಪುವ ಸಾಧ್ಯತೆಯಿದೆ.
ಟಾಟಾ ಸ್ಟೀಲ್ UK ಘಟಕದಲ್ಲಿ ಭಾರೀ ಅಗ್ನಿ ಅವಘಡ!"ಕಂಪನಿ ಎಲ್ಲಾ ಸಿಬ್ಬಂದಿಯನ್ನು ಆ ಪ್ರದೇಶದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ" ಎಂದು ಟಾಟಾ ಸ್ಟೀಲ್ ಯುಕೆ ತಿಳಿಸಿದೆ.
ಅಮೆರಿಕದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: 'F* India' ಘೋಷಣೆ ಕೂಗಿ, ಬಾವುಟ ಹರಿದು ಹೀನ ಕೃತ್ಯ!ಈ ಘಟನೆ ಟೆಕ್ಸಾಸ್ನ ಫ್ರಿಸ್ಕೊ ನಗರದಲ್ಲಿ ನಡೆದಿದೆ ಎನ್ನಲಾಗುತ್ತಿದ್ದು, ಸ್ಥಳೀಯ ಸಿಟಿ ಹಾಲ್ ಸಮೀಪ ವ್ಯಕ್ತಿಯೊಬ್ಬ ಭಾರತೀಯ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಅದನ್ನು ಹರಿದು ಹಾಕಿದ್ದಾನೆ.
ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು; ಇರಾನ್ ಕಡೆಗೆ ಸ್ನೇಹದ ಹಸ್ತ..?ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಈ ಹೇಳಿಕೆ ಹೊರಬಿದ್ದಿದ್ದು, ಮಧ್ಯಪ್ರಾಚ್ಯದ ರಾಜಕೀಯ ಬೆಳವಣಿಗೆಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ; ಅಮೆರಿಕಾ ಮಧ್ಯಸ್ಥಿಕೆ..!ಕದನ ವಿರಾಮ ಪರಿಣಾಮಕಾರಿಯಾಗಿರಲು ಹಿಜ್ಬುಲ್ಲಾ ಸಂಘಟನೆಯಿಂದ ಯಾವುದೇ ರೀತಿಯ ದಾಳಿ ನಡೆಯಬಾರದು ಹಾಗೂ ಲಿಟಾನಿ ನದಿಯ ದಕ್ಷಿಣ ಭಾಗದಿಂದ ಅದರ ಎಲ್ಲಾ ಶಸ್ತ್ರಸಜ್ಜಿತ ಘಟಕಗಳನ್ನು ತೆರವುಗೊಳಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ನೆತನ್ಯಾಹು 'ಹುಚ್ಚ'; ಇರಾನ್ ಜೊತೆಗಿನ ಶಾಂತಿ ಮಾತುಕತೆ ಹಳ್ಳಹಿಡಿಸುತ್ತಿದ್ದಾರೆ: ಡೊನಾಲ್ಡ್ ಟ್ರಂಪ್ಲೆಬನಾನ್ನಲ್ಲಿ ಹೆಜ್ಬೊಲ್ಲಾ ವಿರುದ್ಧ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಇರಾನ್ನೊಂದಿಗಿನ ಶಾಂತಿ ಮಾತುಕತೆಗೆ ಅಡ್ಡಿಯಾಗುತ್ತಿದೆ ಎಂದು ಭಾಸವಾಗಿದ್ದು ಹೀಗಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ 'ಹುಚ್ಚ' ಎಂದು ಕರೆದಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
Iran-US War: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಒಬ್ಬ ಭಾರತೀಯ ಸಾವು!ಇರಾನ್ ಮತ್ತು ಯುಎಸ್ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಂದು ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿದ್ದಾನೆ.
ದೆಹಲಿಗೆ US ಟ್ರೇಡ್ ಟೀಮ್; ಒಂದು ಕಡೆ ಮೈತ್ರಿ ಮಾತು; ಮತ್ತೊಂದೆಡೆ ಹೊಸ ಸುಂಕಗಳ ಬೆದರಿಕೆ! ಭಾರತದ ಮೇಲೆ Forced Labour ಅಸ್ತ್ರ!ಹೊಸ ಸುಂಕಗಳು ತಕ್ಷಣ ಜಾರಿಗೆ ಬರುವುದಿಲ್ಲ. ಅವು ಸಾರ್ವಜನಿಕ ಅಭಿಪ್ರಾಯ ಮತ್ತು ಪರಿಶೀಲನೆಗೆ ಒಳಪಟ್ಟಿರುತ್ತವೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?