ವಿದೇಶ

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ತನ್ನ ಹಿಂದಿನ ನಾಯಕ ಸಾವನ್ನಪ್ಪಿದ ಎರಡು ವಾರಗಳೊಳಗೆ ಗಾಜಾ ನಗರದಲ್ಲಿ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ತನ್ನ ಸೈನಿಕ ಘಟಕದ ಹೊಸ ನಾಯಕ ಕೂಡ ಮೃತಪಟ್ಟಿದ್ದಾನೆ ಎಂದು ಹಮಾಸ್ ತಿಳಿಸಿದೆ.

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!
ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ; ಅಮೆರಿಕಾ ವೈಮಾನಿಕ ದಾಳಿಗೆ ಇರಾನ್ ಆಕ್ರೋಶ; ಕದನ ವಿರಾಮ ಒಪ್ಪಂದ ಉಲ್ಲಂಘನೆ ಆರೋಪ!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ; ಅಮೆರಿಕಾ ವೈಮಾನಿಕ ದಾಳಿಗೆ ಇರಾನ್ ಆಕ್ರೋಶ; ಕದನ ವಿರಾಮ ಒಪ್ಪಂದ ಉಲ್ಲಂಘನೆ ಆರೋಪ!

ಇರಾನ್ ಪರಮೋಚ್ಚ ನಾಯಕ ಮೊಜ್ತಬಾ ಖಮೆನೈ, “ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧದ ನಿಲುವು ಎಂದಿಗೂ ಬದಲಾಗುವುದಿಲ್ಲ” ಎಂದು ಘೋಷಿಸಿದ್ದು, ಇನ್ನೊಂದೆಡೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೆಬನಾನ್‌ನಲ್ಲಿ ಸೈನಿಕ ಕಾರ್ಯಾಚರಣೆಗಳನ್ನು ವಿಸ್ತರಿಸುವುದಾಗಿ ತಿಳಿಸಿದ್ದಾರೆ.

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ; ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನಡೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ; ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನಡೆ..!

ಅಬ್ರಹಾಂ ಒಪ್ಪಂದಕ್ಕೆ ಸೇರ್ಪಡೆಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಮ್ಮ ಮೂಲ ಸಿದ್ಧಾಂತಗಳು, ವಿದೇಶಾಂಗ ನೀತಿ ಮತ್ತು ಪ್ಯಾಲೆಸ್ಟೀನ್ ಕುರಿತು ಇರುವ ನಿಲುವಿಗೆ ವಿರುದ್ಧವಾಗಿರುವ ಯಾವುದೇ ಒಪ್ಪಂದಕ್ಕೆ ನಾವು ಒಪ್ಪಲ್ಲ.

ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ‘ಸ್ವಯಂ ರಕ್ಷಣೆ’ ಹೆಸರಲ್ಲಿ ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ!

ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ‘ಸ್ವಯಂ ರಕ್ಷಣೆ’ ಹೆಸರಲ್ಲಿ ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ!

ಇರಾನ್ ಪಡೆಗಳಿಂದ ಅಮೆರಿಕ ಸೈನಿಕರಿಗೆ ಎದುರಾಗಬಹುದಾದ ಅಪಾಯಗಳನ್ನು ತಡೆಯುವ ಸಲುವಾಗಿ ಕ್ಷಿಪಣಿ ಉಡಾವಣೆ ತಾಣಗಳು ಹಾಗೂ ಸಮುದ್ರದಲ್ಲಿ ಮೈನ್‌ಗಳನ್ನು ಅಳವಡಿಸುತ್ತಿದ್ದ ದೋಣಿಗಳ ಮೇಲೆ ದಾಳಿ ನಡೆಸಲಾಗಿದೆ.

ಹಾರ್ಮುಜ್ ಜಲಸಂಧಿ ಪುನಾರಂಭ, ಮುಕ್ತ ತೈಲ ಮಾರಾಟ, 60 ದಿನಗಳ ಯುದ್ಧ ವಿರಾಮ ವಿಸ್ತರಣೆ: ಅಮೆರಿಕ-ಇರಾನ್ ಒಪ್ಪಂದ

ಹಾರ್ಮುಜ್ ಜಲಸಂಧಿ ಪುನಾರಂಭ, ಮುಕ್ತ ತೈಲ ಮಾರಾಟ, 60 ದಿನಗಳ ಯುದ್ಧ ವಿರಾಮ ವಿಸ್ತರಣೆ: ಅಮೆರಿಕ-ಇರಾನ್ ಒಪ್ಪಂದ

ಡೊನಾಲ್ಡ್ ಟ್ರಂಪ್, ಇರಾನ್ ಶಾಂತಿ ಒಪ್ಪಂದಕ್ಕೆ ಸಂಬಂಧಿಸಿದ ಬಹುತೇಕ ಮಾತುಕತೆ ಪೂರ್ಣಗೊಂಡ ಒಪ್ಪಂದ ಪತ್ರದ ಮೂಲಕ ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ. ಆದರೆ ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿ ಈ ಹೇಳಿಕೆಗಳನ್ನು ಪ್ರಶ್ನಿಸಿದೆ.