ತೈವಾನ್ ಗಡಿ ಬಳಿ '100ಕ್ಕೂ ಹೆಚ್ಚು ಹಡಗುಗಳನ್ನು' ನಿಯೋಜಿಸಿದ ಚೀನಾ; ಮತ್ತೊಂದು ಭೀಕರ ಯುದ್ಧ?ಬೀಜಿಂಗ್ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಸಭೆಯ ನಂತರ, ಭಾರೀ ಸಂಖ್ಯೆಯ ನೌಕಾಪಡೆಯ ಹಡಗುಗಳನ್ನು ನಿಯೋಜಿಸಲಾಗಿದೆ.
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ; 82 ಕಾರ್ಮಿಕರ ದುರ್ಮರಣ, 9 ಮಂದಿ ನಾಪತ್ತೆ..!ಸ್ಫೋಟ ಸಂಭವಿಸಿದ ವೇಳೆ ಸ್ಥಳದಲ್ಲಿ ಒಟ್ಟು 247 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಇವರಲ್ಲಿ ಬಹುತೇಕ ಮಂದಿಯನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಟ್ರಂಪ್ ಆಡಳಿತಕ್ಕೆ ಮತ್ತೊಂದು ಆಘಾತ; ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆಶುಕ್ರವಾರ ವೈಟ್ ಹೌಸ್ನ ಓವಲ್ ಕಚೇರಿಯಲ್ಲಿ ಟ್ರಂಪ್ ಅವರನ್ನು ಭೇಟಿ ಮಾಡಿದ ತುಳಸಿ ಗಬ್ಬಾರ್ಡ್ ಅವರು, ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿದರು.
ಮಗನ ಮದುವೆಗಿಂತ ದೇಶವೇ ಮುಖ್ಯ: 'ಇರಾನ್ ಬಿಕ್ಕಟ್ಟು' ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ; ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..!ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ ರಣತಂತ್ರ ರೂಪಿಸುತ್ತಿದ್ದು, ಅಂತಿಮ ನಿರ್ಧಾರ ಇನ್ನೂ ಅಧಿಕೃತವಾಗಿ ಪ್ರಕಟವಾಗದಿದ್ದರೂ, ಅಮೆರಿಕದ ಪ್ರಮುಖ ಮಿಲಿಟರಿ ಮತ್ತು ಗುಪ್ತಚರ ಅಧಿಕಾರಿಗಳು ತಮ್ಮ ರಜೆಗಳನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆಂದು ತಿಳಿದುಬಂದಿದೆ.
ಹಾರ್ಮುಜ್ ಬಿಕ್ಕಟ್ಟು: ತೈಲ ಮಾರುಕಟ್ಟೆ 'ರೆಡ್ ಝೋನ್' ತಲುಪುವ ಅಪಾಯ; IEA ಎಚ್ಚರಿಕೆಇದೇ ಪರಿಸ್ಥಿತಿ ಮುಂದುವರೆದರೆ ಜುಲೈ ಅಥವಾ ಆಗಸ್ಟ್ ನಲ್ಲಿ ತೈಲ ಮಾರುಕಟ್ಟೆ 'ರೆಡ್ ಝೋನ್'(ಅಪಾಯ ವಲಯ)ಗೆ ತಲುಪಲಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂಧನ ಬಿಕ್ಕಟ್ಟು ಸೃಷ್ಟಿಯಾಗಲಿದೆ.
"ಭಾರತಕ್ಕೆ ಎಷ್ಟು ಬೇಕೋ ಅಷ್ಟು ತೈಲ ಮಾರಾಟಕ್ಕೆ ನಾವು ಸಿದ್ಧ": ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋಭಾರತವು ಅಗಾಧವಾದ ಆರ್ಥಿಕ ಸಾಮರ್ಥ್ಯವನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಕೋಟ್ಯಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಜ್ಜಾಗಿದೆ. ಈ ಬೆಳವಣಿಗೆಯಲ್ಲಿ ಅಮೆರಿಕಾ ಭಾಗಿಯಾಗಲು ಹೆಚ್ಚು ಆಸಕ್ತಿ ಹೊಂದಿದೆ.
ಅಮೆರಿಕ ಲೆಕ್ಕಾಚಾರವೇ ತಲೆಕೆಳಗೆ: Iran ನಿಂದ ವೇಗವಾಗಿ ಶಸ್ತ್ರಾಸ್ತ್ರ ನೆಲೆಗಳ ಪುನರ್ನಿರ್ಮಾಣ; ಈಗಾಗಲೇ ಡ್ರೋನ್ ಉತ್ಪಾದನೆ ಆರಂಭ; ವರದಿಅಮೆರಿಕ ಮತ್ತು ಇಸ್ರೇಲ್ ನ ಸತತ ದಾಳಿಗಳಿಂದ ಹೈರಾಣಾಗಿರುವ ಇರಾನ್ ಇದೀಗ ಮತ್ತೊಂದು ಯುದ್ಧಕ್ಕೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ಇರಾನ್ ತನ್ನ ಅಂಡರ್ ಗ್ರೌಂಡ್ ಶಸ್ತ್ರಾಸ್ತ್ರ ನೆಲೆಗಳ ವೇಗವಾಗಿ ಪುನರ್ನಿರ್ಮಾಣ ಮಾಡುತ್ತಿದೆ.
ಹಾರ್ಮುಜ್ ಜಲಸಂಧಿ ಮೇಲೆ ಮತ್ತಷ್ಟು ಹಿಡಿತ ಸಾಧಿಸಲು ಗಡಿಗಳನ್ನು ಹೊಸದಾಗಿ ಗುರುತಿಸಿದ ಇರಾನ್!ಅಮೆರಿಕ ಹಾಗೂ ಇರಾನ್ ಶಾಂತಿ ಮಾತುಕತೆಗಳ ಬಿಕ್ಕಟ್ಟು ಮುಂದುವರಿದಿರುವುದರ ಮಧ್ಯೆ ಈ ಬೆಳವಣಿಗೆ ನಡೆದಿದ್ದು, ಹೆಚ್ಚು ಮಹತ್ವ ಪಡೆದುಕೊಂಡಿದೆ.
ಧರ್ಮ, ಕಾನೂನು, ನೈತಿಕತೆ ಇಲ್ಲದ, ಸ್ವಂತ ಜನರ ಮೇಲೆಯೇ ಬಾಂಬ್ ಹಾಕುವ ದೇಶ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು!ಜನಾಂಗ ಹತ್ಯೆಗಳ ಕಳಂಕಿತ ಇತಿಹಾಸ ಹೊಂದಿರುವ ಪಾಕಿಸ್ತಾನ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವುದು ಅತ್ಯಂತ ವ್ಯಂಗ್ಯದ ಸಂಗತಿ.
ಇರಾನ್ ವಿರುದ್ಧದ ಯುದ್ಧ ತಂತ್ರ; ಇಸ್ರೇಲ್-ಅಮೆರಿಕಾ ನಡುವೆ ಭಿನ್ನಮತ ಸ್ಫೋಟ; ಟ್ರಂಪ್ ರಾಜತಾಂತ್ರಿಕ ನಡೆಗೆ ನೆತನ್ಯಾಹು ಕೆಂಡಾಮಂಡಲ..! Videoಇರಾನ್ ಮೇಲಿನ ವೈಮಾನಿಕ ದಾಳಿಗಳನ್ನು ತಕ್ಷಣವೇ ಪುನರಾರಂಭಿಸಬೇಕು ಎಂದು ಬೆಂಜಮಿನ್ ನೆತನ್ಯಾಹು ಪಟ್ಟು ಹಿಡಿದಿದ್ದು, ದಾಳಿಗಳನ್ನು ಮುಂದೂಡುವುದು ದೊಡ್ಡ ತಪ್ಪು ಎಂದು ಟ್ರಂಪ್ ಅವರೊಂದಿಗೆ ವಾದಿಸಿದ್ದಾರೆಂದು ತಿಳಿದುಬಂದಿದೆ.
US-Iran war: ಹೊಸ ಯುದ್ಧಕ್ಕೆ ಸಂಚು ನಡೆಸಿದ್ದಾರೆ, ನಮ್ಮನ್ನು ಕೆಣಕಿದರೆ ವಿನಾಶಕಾರಿ ದಾಳಿ ಖಂಡಿತ; ಅಮೆರಿಕಾಕ್ಕೆ ಇರಾನ್ ತಿರುಗೇಟುಒಂದು ವೇಳೆ ಇರಾನ್ ವಿರುದ್ಧ ಆಕ್ರಮಣ ಮರುಕಳಿಸಿದರೆ ಈ ಬಾರಿಯ ಪ್ರಾದೇಶಿಕ ಯುದ್ಧವು ಮಧ್ಯಪ್ರಾಚ್ಯದ ಗಡಿಗಳನ್ನು ಮೀರಿ ಇಡೀ ವಿಶ್ವಕ್ಕೆ ಹರಡಲಿದೆ ಮತ್ತು ಶತ್ರುಗಳನ್ನು ಹತ್ತಿಕ್ಕುವಂತಹ ವಿನಾಶಕಾರಿ ಪ್ರತಿದಾಳಿಯನ್ನು ಎದುರಿಸಬೇಕಾಗುತ್ತದೆ.
ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ಯುದ್ಧಕ್ಕೆ ವಿರೋಧ; Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಕ್ಕೆ ಭೇಟಿ ನೀಡಿದ ಬಳಿಕ ಚೀನಾಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಹಿಂದೂ ಮಹಾಸಾಗರದಲ್ಲಿ ಇರಾನ್ 'ತೈಲ ಟ್ಯಾಂಕರ್' ವಶಕ್ಕೆ ಪಡೆದ ಅಮೆರಿಕ!ಈ ವಾರದ ಆರಂಭದಲ್ಲಿ ಮಲಾಕ್ಕಾ ಜಲಸಂಧಿಯನ್ನು ದಾಟಿದ ನಂತರ ಹಡಗು ಮಲೇಷ್ಯಾದ ಪಶ್ಚಿಮಕ್ಕೆ ಚಲಿಸುತ್ತಿದೆ ಎಂದು ಟ್ರ್ಯಾಕಿಂಗ್ ಡೇಟಾ ತೋರಿಸಿದೆ.
Video: ಪ್ರಧಾನಿ ಮೋದಿ- ಇಟಲಿ ಪಿಎಂ ಮೆಲೋನಿ ಹೊಸ ವೈರಲ್ ಕ್ಷಣ; Melody ಟಾಫಿಗಳ ಜೊತೆ #Melodi ಮೋಡಿ!ಈ ವಿಡಿಯೋವನ್ನು X ನಲ್ಲಿ ಹಂಚಿಕೊಂಡ ಮೆಲೋನಿ, “ಉಡುಗೊರೆಗೆ ಧನ್ಯವಾದಗಳು ಮೋದಿಯವರೇ” ಎಂದು ಬರೆದಿದ್ದಾರೆ.
ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿಪ್ರಧಾನಿ ಮೋದಿ ಓಸ್ಲೋಗೆ ಬಂದಿಳಿಯುವ ಕೆಲವೇ ಗಂಟೆಗಳ ಮೊದಲು ನಾರ್ವೆಯ 'ಆಫ್ಟನ್ಪೋಸ್ಟನ್' ಎಂಬ ಪತ್ರಿಕೆ ಲೇಖನದೊಂದಿಗೆ ಈ ವ್ಯಂಗ್ಯಚಿತ್ರವನ್ನು ಪ್ರಕಟಿಸಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್