750 ಕಿಮೀ ವ್ಯಾಪ್ತಿಯ ಫತಾಹ್-IV ಕ್ರೂಸ್ ಕ್ಷಿಪಣಿ ಪರೀಕ್ಷಿಸಿದ ಪಾಕಿಸ್ತಾನಪಾಕಿಸ್ತಾನ ಇಂದು ತನ್ನ ಫತಾಹ್-IV ಬಹು ರಾಕೆಟ್ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಇದು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಮೇಲ್ಮೈಗೆ ಕ್ರೂಸ್ ಕ್ಷಿಪಣಿಯಾಗಿದೆ.
ಪಾಕಿಸ್ತಾನ: 13 ವರ್ಷದ ಬಾಲಕಿ ಮದುವೆಯಾದ 50 ವರ್ಷದ ವ್ಯಕ್ತಿಯ ಬಂಧನ; FIR ದಾಖಲುಪೊಲೀಸರ ಪ್ರಕಾರ, ಲುಬ್ನಾ ಶಹಜಾದಿ ಎಂಬುವವರು ಮೇ 9 ರಂದು ತನ್ನ ಅಪ್ರಾಪ್ತ ಮಗಳನ್ನು ಮುಹಮ್ಮದ್ ಅಫ್ಜಲ್ ಮಲಾಂಗ್ ಜೊತೆ ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿದ್ದರು.
ಅಮೆರಿಕ-ಚೀನಾ ಶೃಂಗಸಭೆ ಆರಂಭವಾಗುತ್ತಿದ್ದಂತೆ ಟ್ರಂಪ್ಗೆ 'ಖಡಕ್' ವಾರ್ನಿಂಗ್ ಕೊಟ್ಟ ಕ್ಸಿ ಜಿನ್ಪಿಂಗ್!ಇಂದು ಬೀಜಿಂಗ್ನಲ್ಲಿ ಹಲವಾರು ಕಠಿಣ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧವಾಗಿರುವ ಸೂಪರ್ಪವರ್ ಶೃಂಗಸಭೆ ಆರಂಭವಾಗುತ್ತಿದ್ದಂತೆ ಚೀನಾ ಅಧ್ಯಕ್ಷರು, ಟ್ರಂಪ್ ಸಮ್ಮುಖದಲ್ಲೇ ನೇರ ಎಚ್ಚರಿಕೆ ನೀಡಿದ್ದಾರೆ.
ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್ಟ್ರಂಪ್ ಈ ಪ್ರಸ್ತಾವನೆಗೆ ತಮ್ಮ ಪ್ರತಿಕ್ರಿಯೆಯನ್ನು ಟ್ರೂತ್ ಸೋಷಿಯಲ್ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಏರಿಕೆ: ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!"ನಾವು ನಮ್ಮ ಮುಂದಿನ ಆಯ್ಕೆಗಳನ್ನು ಸಂಸತ್ತಿನಲ್ಲಿ ಪರಿಶೀಲಿಸುತ್ತೇವೆ". ಎಂದು ಇಬ್ರಾಹಿಂ ರೆಜೈ ಹೇಳಿದ್ದಾರೆ.
ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ; 380 ಜನ ಸಾವುಮಾರ್ಚ್ 2 ರಂದು ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವೆ ಯುದ್ಧ ಭುಗಿಲೆದ್ದ ನಂತರ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಒಟ್ಟು 2,882 ಜನರು ಸಾವನ್ನಪ್ಪಿದ್ದಾರೆ, ಇದರಲ್ಲಿ 279 ಮಹಿಳೆಯರು ಮತ್ತು 200 ಮಕ್ಕಳು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.
'ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಅಂದ್ರೆ, ಬಾಂಗ್ಲಾದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿರುವುದಿಲ್ಲ': ವಿಷಕಾರಿದ ಮೌಲಾನ ಇನಾಯುತ್ತಲ್ಲಾ ಅಬ್ಬಾಸಿಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತರಾಗಿರದಿದ್ದರೆ, ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೂ ಸುರಕ್ಷತೆ ಇರುವುದಿಲ್ಲ ಎಂದು ಭಾರತ ವಿರೋಧಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಬಿಗ್ ಟ್ವಿಸ್ಟ್: ಯುದ್ಧಕ್ಕೆ ಧುಮುಕಿತ್ತು UAE; ಇರಾನ್ ಮೇಲೆ ರಹಸ್ಯ ದಾಳಿಇರಾನ್ ಈ ದಾಳಿಯನ್ನು ಶತ್ರುಗಳ ದಾಳಿ ಎಂದು ಭಾವಿಸಿತ್ತು ಮತ್ತು ನಂತರ ಪ್ರತೀಕಾರವಾಗಿ ಯುಎಇ ಹಾಗೂ ಕುವೈತ್ ವಿರುದ್ಧ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಿತ್ತು.
ಅಮೆರಿಕ ದಾಳಿ ಭೀತಿ: ಪಾಕಿಸ್ತಾನದ ವಾಯುನೆಲೆಯಲ್ಲಿ ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ; ವರದಿಅಮೆರಿಕದ ಸಂಭಾವ್ಯ ವೈಮಾನಿಕ ದಾಳಿಯಿಂದ ತನ್ನ ರಕ್ಷಣಾ ಆಸ್ತಿಗಳನ್ನು ಉಳಿಸಿಕೊಳ್ಳಲು ಇರಾನ್ ಈ ತಂತ್ರ ರೂಪಿಸಿದೆ ಎನ್ನಲಾಗಿದೆ. ಈ ವಿಮಾನಗಳಲ್ಲಿ ಇರಾನ್ ವಾಯುಪಡೆಯ ಅತ್ಯಾಧುನಿಕ RC-130 ರಿಕನೈಸನ್ಸ್ (ಬೇಹುಗಾರಿಕೆ) ವಿಮಾನವೂ ಸೇರಿದೆ .
Why English?: ಇರಲಾರದೇ ಇರುವೆ ಬಿಟ್ಟು ಕೊಂಡ ಪಾಕಿಸ್ತಾನ ಜನರಲ್; ಹಬ್ಬ ಮಾಡಿದ ಟ್ರೋಲರ್ಸ್! Videoಪಾಕಿಸ್ತಾನ ಸೇನೆಯ ವಕ್ತಾರರು ಇತ್ತೀಚೆಗೆ ನಡೆದ ‘ಆಪರೇಷನ್ ಸಿಂಧೂರ್’ ಕುರಿತ ಭಾರತೀಯ ಸೇನಾ ಮಾಧ್ಯಮ ಗೋಷ್ಠಿಯಲ್ಲಿ ಅಧಿಕಾರಿಗಳು ಇಂಗ್ಲಿಷ್ ಬಳಸಿದ್ದೇಕೆ ಎಂದು ಪ್ರಶ್ನಿಸಿದ ಬಳಿಕ..
ನೇಪಾಳದಿಂದ ಭಾರತಕ್ಕೆ ಅಪಮಾನ?: ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ಪ್ರಧಾನಿ ಬಾಲೇನ್ ಶಾ ನಿರಾಕರಣೆ: ವರದಿಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂತಹ ವಿಷಯಗಳು ಸಂಬಂಧಗಳಲ್ಲಿ ಬಿರುಕು ಮೂಡಿಸಿದ್ದವು.
ಕ್ಯಾಲಿಫೋರ್ನಿಯಾ: ಅಪರೂಪದ 'ಫಂಗಸ್' ಸೋಂಕಿನಿಂದ ಬಳಲುತ್ತಿದ್ದ ಭಾರತೀಯ ಟೆಕ್ಕಿ ಸಾವು!ಚಿರಂಜೀವಿ ಕೊಲ್ಲಾ ಮೃತ ವ್ಯಕ್ತಿ. ಈ ಅಪರೂಪದ ಶಿಲೀಂಧ್ರ ಸೋಂಕು ಅವರ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಬೀರಿ ಉಸಿರಾಟದ ವೈಫಲ್ಯಕ್ಕೆ ಕಾರಣವಾಗಿದೆ.
ಇರಾನ್ ನಗು ದೀರ್ಘಕಾಲ ಉಳಿಯಲ್ಲ: ಶಾಂತಿ ಪ್ರಸ್ತಾವನೆ ಮಾತುಕತೆ ನಡುವೆ ಟ್ರಂಪ್ ಎಚ್ಚರಿಕೆ!ಇರಾನ್ ಈಗ ಮತ್ತೆ ನಮ್ಮ ಗ್ರೇಟ್ ದೇಶವನ್ನು ನೋಡಿ ನಗುತ್ತಿದೆ. ಆದರೆ ಅವರು ಇನ್ನು ಮುಂದೆ ನಗುವುದಿಲ್ಲ ಎಂದು ಹೇಳಿದ್ದಾರೆ.
Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!ಪಾಕಿಸ್ತಾನಕ್ಕೆ ರಕ್ತಸಿಕ್ತ ಭಾನುವಾರವಾಗಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್ಪಾಯಿಂಟ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ.
ಅದು 'ಎರಡು ಸಿದ್ಧಾಂತಗಳ ಕದನ'; ಪಾಕಿಸ್ತಾನದ ತಂತ್ರವು ಭಾರತಕ್ಕಿಂತ 'ಶ್ರೇಷ್ಠ'ವಾಗಿತ್ತು: ಸೇನಾ ಮುಖ್ಯಸ್ಥ ಆಸಿಮ್ ಮುನೀರ್ಭಾರತವು ಅಮೆರಿಕದ ಮೂಲಕ ಕದನ ವಿರಾಮವನ್ನು ಕೋರಿದೆ ಮತ್ತು ಪಾಕಿಸ್ತಾನವು 'ಶಾಂತಿಯ ಹಿತದೃಷ್ಟಿಯಿಂದ' ಅದಕ್ಕೆ ಒಪ್ಪಿಕೊಂಡಿದೆ ಎಂದು ಮುನೀರ್ ಹೇಳಿದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್