ಹೌದು ನಾವು ಒಂದ್ ರೀತಿ ಕಡಲ್ಗಳ್ಳರೇ...; ಹೆಮ್ಮೆ ಇದೆ: ಜಲಸಂಧಿಗೆ ದಿಗ್ಬಂಧನದ ವಿಷಯವಾಗಿ ಟ್ರಂಪ್ ಹೊಸ ವರಸೆ!ಇರಾನಿನ ಬಂದರುಗಳ ದಿಗ್ಬಂಧನದ ನಡುವೆ ಹಡಗುಗಳನ್ನು ವಶಪಡಿಸಿಕೊಳ್ಳುವಾಗ ಕಾರ್ಯಾಚರಣೆಗಳು ಹೇಗೆ ನಡೆಯುತ್ತವೆ ಎಂಬುದರ ಬಗ್ಗೆ ಟ್ರಂಪ್ ಹೆಮ್ಮೆಪಟ್ಟಿದ್ದಾರೆ.
ಪಾಕ್ನಲ್ಲಿ ಧುರಂಧರರ ಆರ್ಭಟ: ಮೊನ್ನೆ ಜೈಶ್ ಉಗ್ರ, ನಿನ್ನೆ ಹಿಜ್ಬುಲ್ ಟಾಪ್ ಕಮಾಂಡರ್ಗೆ ಗುಂಡಿಟ್ಟು ಹತ್ಯೆ!ಮೊನ್ನೆಯಷ್ಟೇ ಭಾರತಕ್ಕೆ ಬೇಕಿದ್ದ ಜೈಶ್-ಎ-ಮೊಹಮ್ಮದ್ ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ನನ್ನು ಹತ್ಯೆ ಮಾಡಲಾಗಿತ್ತು.
ಹಾರ್ಮುಜ್ ಜಲಸಂಧಿ ಮೂಲಕ ತೆರಳಲು ಇರಾನ್ಗೆ ಹಣ ಪಾವತಿಸಿದರೆ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ: ಅಮೆರಿಕ ಎಚ್ಚರಿಕೆವಿಶ್ವದ ತೈಲ ಮತ್ತು ನೈಸರ್ಗಿಕ ಅನಿಲ ವ್ಯಾಪಾರದ ಸುಮಾರು ಐದನೇ ಒಂದು ಭಾಗವು ಪರ್ಷಿಯನ್ ಕೊಲ್ಲಿಯ ಮುಖಭಾಗದಲ್ಲಿರುವ ಜಲಸಂಧಿಯ ಮೂಲಕ ಹಾದು ಹೋಗುತ್ತದೆ.
ಪೆಟ್ರೋಲ್-ಡೀಸೆಲ್ ಬೆಲೆ ಗಗನಕ್ಕೆ; ಆತನೊಬ್ಬ ಮೂರ್ಖ: ಟ್ರಂಪ್ ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದಲ್ಲಿ ಇರಾನ್ ವಿರುದ್ಧ ನಡೆದ ಯುದ್ಧ ಹಾಗೂ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಸಂಘರ್ಷದಿಂದ ತೈಲ ಸರಬರಾಜಿಗೆ ತೊಂದರೆ ಉಂಟಾಗಿದೆ.
ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು; ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್ಕೆಲವರು ನಾವು ಗೆಲ್ಲುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅದು ತಪ್ಪು ಮಾತ್ರವಲ್ಲ, ದೇಶದ ಹಿತಾಸಕ್ತಿಗೆ ವಿರುದ್ಧವಾದ ಮಾತು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆಗಳು ದೇಶದ ಮನೋಬಲವನ್ನು ಕುಗ್ಗಿಸುತ್ತವೆ.
ಕದನ ವಿರಾಮ ನಡುವಲ್ಲೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: 10 ಮಂದಿ ಸಾವು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ!ದಕ್ಷಿಣ ಲೆಬನಾನ್ ಭಾಗದ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ನಾಗರಿಕರು ಸೇರಿದಂತೆ ಹಲವರು ಬಲಿಯಾಗಿದ್ದಾರೆ.
ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ಕಿಡಿಇರಾನ್ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. "ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ (not satisfied)" ಎಂದು ಹೇಳಿದ್ದಾರೆ.
ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!ಏಪ್ರಿಲ್ 17 ರಿಂದ ಜಾರಿಯಲ್ಲಿರುವ ಕದನ ವಿರಾಮದ ಹೊರತಾಗಿಯೂ ಇಸ್ರೇಲ್ ಮಿಲಿಟರಿ ಮತ್ತು ಹಿಜ್ಬೊಲ್ಲಾ ತಮ್ಮ ದಾಳಿಯನ್ನು ಮುಂದುವರೆಸಿವೆ.
ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!ಇರಾನ್ ಅಮೆರಿಕ ಜೊತೆ ಮಾತುಕತೆ ನಡೆಸಲು ತನ್ನ ಹೊಸ ಪ್ರಸ್ತಾವನೆಯನ್ನು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಕಳುಹಿಸಿದೆ ಎಂದು ಇರಾನ್ನ ಸರ್ಕಾರಿ ಸುದ್ದಿ ಸಂಸ್ಥೆ ಐಆರ್ಎನ್ಎ ವರದಿ ಮಾಡಿದೆ.
'BJP ಬಂಗಾಳ ಗೆದ್ದರೆ... ನಮಗೆ ಉಳಿಗಾಲವಿಲ್ಲ: ಬಾಂಗ್ಲಾದೇಶ ಸಂಸತ್ತಿನಲ್ಲಿ NCP ಸಂಸದನ ಅಳಲು, Video!ಪಶ್ಚಿಮ ಬಂಗಾಳದಲ್ಲಿ ಮತದಾನ ಮುಗಿದಿದೆ. ಈಗ ಎಲ್ಲರ ಕಣ್ಣುಗಳು ಮೇ 4ರಂದು ಫಲಿತಾಂಶದ ಮೇಲೆ ನೆಟ್ಟಿದೆ. ಹೆಚ್ಚಿನ ಸಮೀಕ್ಷೆಗಳು ಈ ಬಾರಿ ಬಂಗಾಳದಲ್ಲಿ ಅಧಿಕಾರದಲ್ಲಿ ಪ್ರಮುಖ ಬದಲಾವಣೆಯನ್ನು ಸೂಚಿಸುತ್ತಿವೆ.
ಅಮೆರಿಕ ಜೊತೆ ಮಾತುಕತೆ ನಡುವೆ ಇರಾನ್ ನಲ್ಲಿ ಆಂತರಿಕ ಸಂಘರ್ಷ; ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ತಲೆದಂಡ?ಈ ವಿಷಯದ ಬಗ್ಗೆ ಇರಾನ್ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ ಮತ್ತು NDTV ಸ್ವತಂತ್ರವಾಗಿ ಈ ಹೇಳಿಕೆಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ.
'ದಯವಿಟ್ಟು ಸುಂಕ ವಿಧಿಸಬೇಡಿ ಎಂದು ಬೇಡಿಕೊಂಡಿದ್ದರು', ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ: ಟ್ರಂಪ್ 'ಅದೇ ರಾಗ'!ಅನೇಕ ಸಂದರ್ಭಗಳಲ್ಲಿ ನನಗೆ ಧನ್ಯವಾದ ಪತ್ರಗಳನ್ನು ಮತ್ತು ನೊಬೆಲ್ ಸಮಿತಿಗೆ ಪತ್ರಗಳನ್ನು ಕಳುಹಿಸಿದ್ದಾರೆ. ಭಾರತದ ವಿಷಯದಲ್ಲಿ, ನಾನು 30ರಿಂದ 50 ದಶಲಕ್ಷ ಪ್ರಾಣಗಳನ್ನು ಉಳಿಸಿರುವುದಾಗಿ ಪಾಕಿಸ್ತಾನದ ಪ್ರಧಾನಿ ಹೇಳಿಕೊಂಡಿದ್ದಾರೆ.
ನನ್ನೊಂದಿಗೆ ಸೆಕ್ಸ್ ಮಾಡು, ಒಪ್ಪದೇ ಇದ್ರೆ ನಿನ್ನ ವೃತ್ತಿ ಜೀವನ ನಾಶ; ಭಾರತೀಯ ಸಹೋದ್ಯೋಗಿಗೆ ಜೆಪಿ ಮೋರ್ಗಾನ್ ಮಹಿಳಾ ಅಧಿಕಾರಿ ಬೆದರಿಕೆಜಾನ್ ಡೋ ಎಂಬ ಕಿರಿಯ ಪುರುಷ ಸಹೋದ್ಯೋಗಿ ನಿರ್ದೇಶಕಿ ಲೋರ್ನಾ ಹಜ್ದಿನಿ ವಿರುದ್ಧ ಆರೋಪ ಮಾಡಿದ್ದು ಆಕೆ ಸೆಕ್ಸ್ ಮಾಡುವಂತೆ ಒತ್ತಾಯಿಸುತ್ತಿದ್ದಳು ಎಂದು ಹೇಳಿದ್ದಾರೆ.
ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: 20 ಮಂದಿ ಸಾವು!ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಪರ್ವತ ರಸ್ತೆಯಿಂದ ಜೀಪ್ ಜಾರಿ 700 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ. ಈ ದುರಂತ ಅಪಘಾತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
'ಅಮೆರಿಕನ್ನರಿಗೆ ಗಲ್ಫ್ ನೀರಿನ ಕೆಳಭಾಗವೇ ಗತಿ'; 'ಪರಮಾಣು, ಕ್ಷಿಪಣಿ ಸಾಮರ್ಥ್ಯ' ರಕ್ಷಣೆಗೆ ಬದ್ಧ: ಖಮೇನಿ ಪ್ರತಿಜ್ಞೆಏತನ್ಮಧ್ಯೆ, X ನಲ್ಲಿ ಪೋಸ್ಟ್ ಮಾಡಿರುವ, ಖಮೇನಿ, "ಪರ್ಷಿಯನ್ ಕೊಲ್ಲಿ ಮತ್ತು ಹಾರ್ಮುಜ್ ಜಲಸಂಧಿಗೆ ಹೊಸ ಅಧ್ಯಾಯ ತೆರೆದುಕೊಳ್ಳುತ್ತಿದೆ" ಎಂದು ಹೇಳಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video