'ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್': ಗುಂಡಿನ ದಾಳಿಗೆ 10 ನಿಮಿಷ ಮೊದಲು ಕುಟುಂಬಕ್ಕೆ ಪತ್ರ ಕಳುಹಿಸಿದ್ದ ವೈಟ್ ಹೌಸ್ ಶೂಟೌಟ್ ಆರೋಪಿ
ಆ ಸಂದೇಶದಲ್ಲಿ, ಅಲೆನ್ ತಾನೇ “ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್” ಎಂದು ಕರೆದುಕೊಂಡಿದ್ದು, ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡ ಯೋಜನೆಯನ್ನು ವಿವರಿಸಿದ್ದಾನೆ.


