ಅಮೆರಿಕ ಈ ರೀತಿ ಕಾಯುತ್ತಿದೆ...: ಫೋಟೋ ಮೂಲಕ ಇರಾನ್ ತಿರುಗೇಟು! ಪಾಕ್ ಮಧ್ಯಸ್ಥಿಕೆ ಫೇಲ್?ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಇರಾನ್ ಜೊತೆ ಶಾಂತಿ ಮಾತುಕತೆಗಳಿಗಾಗಿ ಇಸ್ಲಾಮಾಬಾದ್ಗೆ ತಮ್ಮ ಮುಂಬರುವ ರಾಜತಾಂತ್ರಿಕ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.
ಇಸ್ರೇಲ್ ಗುಪ್ತಚರ ಸಂಸ್ಥೆಯೊಂದಿಗೆ ಸಂಪರ್ಕ ಆರೋಪ; ವ್ಯಕ್ತಿಯನ್ನು ಗಲ್ಲಿಗೇರಿಸಿದ ಇರಾನ್ಇತ್ತೀಚೆಗೆ ಗೂಢಚಾರರು, ಪ್ರತಿಭಟನಾಕಾರರು ಮತ್ತು ಇರಾನ್ನ ಗಡಿಪಾರು ಮಾಡಲಾದ ವಿರೋಧ ಗುಂಪಿನೊಂದಿಗೆ ಸಂಬಂಧ ಹೊಂದಿರುವವರನ್ನು ಗಲ್ಲಿಗೇರಿಸಲಾಗಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಮತ್ತೊಂದು ಹಡಗಿನ ಮೇಲೆ ಇರಾನ್ ಗುಂಡಿನ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ!ಇಂದು ಬೆಳಗ್ಗೆ ಅಮೆರಿಕಾ ಕದನ ವಿರಾಮ ವಿಸ್ತರಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ಹಾರ್ಮುಜ್ ಮೂಲಕ ಸಾಗುತ್ತಿದ್ದ ಕಂಟೇನರ್ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ.
ಟ್ರಂಪ್ ಜುಟ್ಟು ಇರಾನ್ ಕೈಲಿ?: ಷರತ್ತಿಗೆ ಒಪ್ಪಿದರಷ್ಟೇ ಮಾತುಕತೆ, ಇಲ್ಲ ನಿಮ್ಮ ದಾರಿ ನಿಮಗೆ, ನಮ್ಮದು ನಮಗೆ- ಯುದ್ಧಗ್ರಸ್ತ ರಾಷ್ಟ್ರ!ಸಂವಹನಕ್ಕಾಗಿ ಒಂದು ಮಾರ್ಗ ಅಸ್ತಿತ್ವದಲ್ಲಿದ್ದರೂ, ದಿಗ್ಬಂಧನವನ್ನು ತೆಗೆದುಹಾಕುವುದು ಔಪಚಾರಿಕ ರಾಜತಾಂತ್ರಿಕ ಪ್ರಕ್ರಿಯೆಗೆ ಪ್ರಾಥಮಿಕ ಅಡಚಣೆಯಾಗಿ ಉಳಿದಿದೆ ಎಂದು ರಾಯಭಾರಿ ಹೇಳಿದ್ದಾರೆ.
ಕದನ ವಿರಾಮದ ಶ್ರೇಯ ಅಸಿಮ್ ಮುನೀರ್, ಶೆಹಬಾಜ್ ಷರೀಫ್ಗೆ ಸಲ್ಲುತ್ತೆ ಎಂದ ಡೊನಾಲ್ಡ್ ಟ್ರಂಪ್; ಪಾಕಿಸ್ತಾನಕ್ಕೆ ಇದರಿಂದಾಗುವ ಲಾಭವೇನು?'ರಾಜತಾಂತ್ರಿಕ ಪ್ರಯತ್ನಗಳಲ್ಲಿ ನಂಬಿಕೆ ಮತ್ತು ವಿಶ್ವಾಸ' ತೋರಿಸಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ; ಕದನ ವಿರಾಮ ಅನಿಶ್ಚಿತತೆ..?ಇತ್ತೀಚೆಗೆ ಅಮೆರಿಕಾ ಇರಾನ್ಗೆ ಸಂಬಂಧಿಸಿದ ಹಡಗುಗಳನ್ನು ವಶಪಡಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಈ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.
US-Iran war: ಮಾತುಕತೆ ಅನಿಶ್ಚಿತತೆ ನಡುವೆ ಕದನ ವಿರಾಮ ವಿಸ್ತರಣೆ; ಶಾಂತಿ ಪ್ರಕ್ರಿಯೆಗೆ ಮತ್ತೊಂದು ಅವಕಾಶ; ಟ್ರಂಪ್'ಗೆ ಧನ್ಯವಾದ ತಿಳಿಸಿದ ಪಾಕ್ ಪ್ರಧಾನಿಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಮುಂದಿನ ಹಂತದ ಮಾತುಕತೆಗಳು ಶಾಂತಿ ಒಪ್ಪಂದಕ್ಕೆ ದಾರಿ ಮಾಡಿಕೊಡಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.
'ಸೋತ ಕಡೆಯವರು ಷರತ್ತುಗಳನ್ನು ವಿಧಿಸಲು ಸಾಧ್ಯವಿಲ್ಲ': ಕದನ ವಿರಾಮ ವಿಸ್ತರಿಸಿದ ಡೊನಾಲ್ಡ್ ಟ್ರಂಪ್ಗೆ ಇರಾನ್ ತಿರುಗೇಟು'ಅವರು ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯಲು ಬಯಸುತ್ತಾರೆ- ಹಣಕ್ಕಾಗಿ ಹಸಿವಿನಿಂದ ಬಳಲುತ್ತಿದ್ದಾರೆ! ದಿನಕ್ಕೆ 500 ಮಿಲಿಯನ್ ಡಾಲರ್ಗಳನ್ನು ಕಳೆದುಕೊಳ್ಳುತ್ತಿದ್ದಾರೆ'.
ಮಾತು ತಪ್ಪಿದರೆ ಇನ್ನಷ್ಟು ಸೋಲು ಎದುರಿಸಬೇಕಾಗುತ್ತದೆ: ಕದನ ವಿರಾಮ ವಿಸ್ತರಣೆ ಬೆನ್ನಲ್ಲೇ ಟ್ರಂಪ್'ಗೆ ಇರಾನ್ ಕಠಿಣ ಎಚ್ಚರಿಕೆಇರಾನ್ನ ಡ್ರೋನ್ಗಳು ಮಿಂಚಿನಂತೆ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದು, ನಮ್ಮ ನೌಕಾಪಡೆಯೂ ಶತ್ರುಗಳಿಗೆ ಹೊಸ, ಕಹಿ ಸೋಲುಗಳನ್ನು ನೀಡಲು ಸಿದ್ಧವಾಗಿದೆ.
'ಕದನ ವಿರಾಮ ವಿಸ್ತರಿಸುತ್ತೇವೆ, ಇರಾನ್ಗೆ ಮಾತುಕತೆಗೆ ಸಮಯ ನೀಡುತ್ತೇವೆ; ಹಾರ್ಮುಜ್ ಜಲಸಂಧಿ ನಿರ್ಬಂಧ ಮುಂದುವರಿಕೆ': ಡೊನಾಲ್ಡ್ ಟ್ರಂಪ್ಡೊನಾಲ್ಡ್ ಟ್ರಂಪ್ ಈ ಹಿಂದೆ ಯುದ್ಧ ವಿರಾಮವನ್ನು ವಿಸ್ತರಿಸುವುದಿಲ್ಲ. ಅದು ಮುಗಿದ ನಂತರ ಬಾಂಬ್ ದಾಳಿಗಳು ಪುನರಾರಂಭವಾಗಬಹುದು ಎಂದು ಎಚ್ಚರಿಸಿದ್ದರು.
ಟ್ರಂಪ್ ನಂತರ, ಈಗ ಪಾಕ್ ಪ್ರಧಾನಿ, Pak ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ನಿರ್ಣಯ ಮಂಡನೆ!ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಲಾಯಿತು. ಈ ನಿರ್ಣಯವು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶಿಫಾರಸು ಮಾಡಿದೆ.
ಗಲ್ಫ್ನಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗಿಗೂ ನಮಗೂ ಸಂಬಂಧವಿಲ್ಲ: ಇರಾನ್ಗೆ ಕೆಮಿಕಲ್ಸ್ ರವಾನೆ ತಳ್ಳಿಹಾಕಿದ ಚೀನಾ"ನನ್ನ ಪ್ರಕಾರ, ಇದು ವಿದೇಶಿ ಧ್ವಜ ಹೊಂದಿರುವ ಕಂಟೇನರ್ ಹಡಗು. ಅದಕ್ಕೆ ಯಾವುದೇ ದುರುದ್ದೇಶಪೂರಿತ ಸಂಬಂಧ ಕಲ್ಪಿಸುವುದನ್ನು ಮತ್ತು ಅಪ್ರಚಾರವನ್ನು ಚೀನಾ ವಿರೋಧಿಸುತ್ತದೆ"
'ನಮ್ಮ ಯಾವುದೇ ನಿಯೋಗ ಪಾಕ್ಗೆ ಭೇಟಿ ನೀಡಿಲ್ಲ': ಇಸ್ಲಾಮಾಬಾದ್ಗೆ ತೆರಳಲು ಸಿದ್ಧವಾದ ಟ್ರಂಪ್ಗೆ ಇರಾನ್ ಶಾಕ್!ಅಮೆರಿಕ ನೌಕಾಪಡೆಯು ಇರಾನ್ನ ಹಡಗನ್ನು ವಶಪಡಿಸಿಕೊಂಡಿರುವುದಕ್ಕೆ ಪ್ರತಿಕ್ರಿಯಿಸಲು ಎದುರು ನೋಡುತ್ತಿರುವಾಗ, ಅಮೆರಿಕದೊಂದಿಗಿನ ಶಾಂತಿ ಮಾತುಕತೆಗೆ ಗೈರಾಗುವ ಕುರಿತು ಸೂಚನೆಗಳು ಲಭ್ಯವಾಗಿವೆ.
ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಜೊತೆಗಿನ ಶಾಂತಿ ಮಾತುಕತೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಪ್ರಯಾಣ?ಪಾಕಿಸ್ತಾನದ ಮೂಲವನ್ನು ಉಲ್ಲೇಖಿಸಿ ವರದಿಯಾಗಿದ್ದು, 'ವಿಷಯಗಳು ಮುಂದುವರಿಯುತ್ತಿವೆ ಮತ್ತು ಮಾತುಕತೆಗಳು ನಾಳೆ, ಅಂದರೆ ಬುಧವಾರ ನಡೆಯುವ ಸಾಧ್ಯತೆಯಿದೆ' ಎಂದು ಹೇಳಿದೆ.
ಕ್ಷಿಪಣಿಗೆ ಬಳಸುವ ಕೆಮಿಕಲ್ಸ್ ಇರಾನ್ ಗೆ ರವಾನೆ: ಅಮೆರಿಕ ಕೆಂಗಣ್ಣಿಗೆ ಚೀನಾ ಗುರಿ!ಯುದ್ಧದಲ್ಲಿ ಚೀನಾ ಇರಾನಿಯನ್ನರಿಗೆ ಸಹಾಯ ಮಾಡುವ ನಿರೀಕ್ಷೆಯು "ಇನ್ನು ಮುಂದೆ ನಿರ್ಲಕ್ಷಿಸಲಾಗದ ವಾಸ್ತವ" ಎಂದು ಅವರು ಹೇಳಿಕೊಂಡಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video