West-Asia war: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕಾ-ಇರಾನ್ ಒಪ್ಪಿಗೆ; ಟೆಹ್ರಾನ್ ಮುಂದಿಟ್ಟಿರುವ ಡಿಮ್ಯಾಂಡ್ ಗಳು ಇವೇ ನೋಡಿ..!ಇರಾನ್ನಿಂದ 10 ಅಂಶಗಳ ಪ್ರಸ್ತಾಪವನ್ನು ಸ್ವೀಕರಿಸಲಾಗಿದ್ದು, ಅದು ಮಾತುಕತೆಗೆ ಸೂಕ್ತವಾದ ಆಧಾರವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.
ಇರಾಕ್ನಲ್ಲಿ ಕಿಡ್ನಾಪ್ ಆಗಿದ್ದ ಅಮೆರಿಕದ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ವಾರದ ಬಳಿಕ ಬಿಡುಗಡೆ: Rubioಮಾರ್ಚ್ 31 ರಂದು ಅಪಹರಣಕ್ಕೊಳಗಾದ ಕಿಟಲ್ಸನ್ನನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ಇರಾನ್ ಬೆಂಬಲಿತ ಇರಾಕಿನ ಪ್ರಬಲ ಉಗ್ರ ಸಂಘಟನೆ ಕಟೈಬ್ ಹೆಜ್ಬೊಲ್ಲಾ ಹೇಳಿಕೆ ನೀಡಿದ ನಂತರ ಈ ಬೆಳವಣಿಗೆಯಾಗಿದೆ.
ಯುದ್ಧದಿಂದ ಹಿಂದೆ ಸರಿದ ಅಮೆರಿಕಾ-ಇರಾನ್: ಪಾಕ್ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ; ಹಾರ್ಮುಜ್ ಮಾರ್ಗ ಮತ್ತೆ ರೀಓಪನ್..!ಒಪ್ಪಂದಂತೆ ಉಭಯ ರಾಷ್ಟ್ರಗಳು ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಲು ಮತ್ತು ಮುಂದಿನ ಶಾಂತಿ ಮಾತುಕತೆಗಳಿಗೆ ಅವಕಾಶ ಸೃಷ್ಟಿಸಲು ಒಪ್ಪಿಕೊಂಡಿವೆ.
ಇರಾನ್ ಮೇಲೆ ಪರಮಾಣು ದಾಳಿ ನಡೆಸಲ್ಲ; ಅಮೆರಿಕದ ಮುಂದಿನ ನಡೆ ಅಧ್ಯಕ್ಷರಿಗೆ ಮಾತ್ರ ಗೊತ್ತು: ಶ್ವೇತಭವನ ಸ್ಪಷ್ಟನೆಶಾಂತಿ ಮಾತುಕತೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಗದಿಪಡಿಸಿದ ಗಡುವು ಮುಗಿಯುತ್ತಾ ಬಂದಿದೆ. ಮತ್ತೊಂದೆಡೆ ಮಾತುಕತೆಗೆ ಇರಾನ್ ಮುಂದಾಗಿಲ್ಲ. ಈಗ ಎಲ್ಲರ ಕಣ್ಣುಗಳು ಅಮೆರಿಕದ ಮುಂದಿನ ನಡೆಯ ಮೇಲೆ ಕೇಂದ್ರೀಕೃತವಾಗಿವೆ.
ಅಮೆರಿಕದ ಬೆದರಿಕೆಗೆ ಬಗ್ಗದ ಇರಾನ್! ಶಾರ್ಜಾದಲ್ಲಿ ದೂರ ಸಂಪರ್ಕ ಕೇಂದ್ರದ ಮೇಲೆ ಕ್ಷಿಪಣಿ ದಾಳಿ; ಇಬ್ಬರಿಗೆ ಗಾಯ!ಈ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
'ನೀವು ಮರೆಯಲಾಗದ ಹೊಡೆತ ತಿನ್ನುತ್ತೀರಿ; ಈ ಬಾರಿ ಭಯಾನಕ ಕ್ಷೀಪಣಿ ಬಳಸುತ್ತೇವೆ': ಟ್ರಂಪ್ ಸರ್ವನಾಶ ಹೇಳಿಕೆಗೆ ಇರಾನ್ ತಿರುಗೇಟುಇದಕ್ಕೆ ಪ್ರತಿಯಾಗಿ, ಇರಾನ್ ಸಹ ಟ್ರಂಪ್ ವಿರುದ್ಧ ಗುಡುಗಿದ್ದು, "ನೀವು ಮತ್ತು ನಿಮ್ಮ ಮಿತ್ರರಾಷ್ಟ್ರಗಳು ಇರಾನ್ನ ಪ್ರಾಚೀನ ನಾಗರಿಕತೆಯಿಂದ ಮರೆಯಲಾಗದ ಹೊಡೆತವನ್ನು ಅನುಭವಿಸುತ್ತೀರಿ" ಎಂದು ತಿರುಗೇಟು ನೀಡಿದೆ.
ಗಡುವು ಅಂತ್ಯಕ್ಕೂ ಮೊದಲೇ ಇರಾನ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ರಕ್ಕಸ ದಾಳಿ: 50ಕ್ಕೂ ಹೆಚ್ಚು ಸೇನಾ ನೆಲೆಗಳು ಸರ್ವನಾಶ!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಕೊಟ್ಟಿದ್ದ ಗಡುವು ಕೊನೆಯಾಗುವ ಮೊದಲೇ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ನ ಜೀವನಾಡಿ ಎಂದು ಪರಿಗಣಿಸಲಾದ ಖಾರ್ಗ್ ದ್ವೀಪದ ಮೇಲೆ ನಿರ್ದಾಕ್ಷಿಣ್ಯ ವಾಯುದಾಳಿ ನಡೆಸಿವೆ.
'ಇಂದು ರಾತ್ರಿಯೇ ಇಡೀ ಇರಾನ್ ಅನ್ನು ಸರ್ವನಾಶ ಮಾಡುತ್ತೇವೆ': ಡೆಡ್ಲೈನ್ ಮುಗಿಯೋ ಮುನ್ನವೇ ಟ್ರಂಪ್ ಕೊನೇಯ ಎಚ್ಚರಿಕೆ!ಇರಾನ್ಗೆ ನೀಡಿದ 48 ಗಂಟೆಗಳ ಡೆಡ್ಲೈನ್ ಅಮೆರಿಕ ಕಾಲಮಾನ ಮಂಗಳವಾರ ರಾತ್ರಿ 8 ಗಂಟೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಟ್ರಂಪ್ ಕೊನೆಯ ಎಚ್ಚರಿಕೆ ನೀಡಿದ್ದಾರೆ.
ಇಸ್ರೇಲ್ ರಾಯಭಾರ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ದಾಳಿಕೋರ ಸಾವು, ಮತ್ತಿಬ್ಬರನ್ನು ಸೆರೆ ಹಿಡಿದ ಪೊಲೀಸರು!ಘರ್ಷಣೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಇಸ್ತಾನ್ಬುಲ್ ಗವರ್ನರ್ ದಾವುತ್ ಗುಲ್ ವರದಿಗಾರರಿಗೆ ತಿಳಿಸಿದರು.
'ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ': ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್!14 ಮಿಲಿಯನ್ ಅಂಕಿಅಂಶ ರಾಜ್ಯ ಮಾಧ್ಯಮ ಈ ಹಿಂದೆ ವರದಿ ಮಾಡಿದ ಅಂದಾಜುಗಳಿಗಿಂತ ದುಪ್ಪಟ್ಟು ಆಗಿದೆ. ಇದು ಸಂಘರ್ಷವು ಮುಂದುವರೆದಂತೆ ಪ್ರಚಾರಗಳು ಮತ್ತು ಮಾಧ್ಯಮದ ಮೂಲಕ ಸಂಗ್ರಹಿಸಿದ ಸ್ವಯಂಸೇವಕರ ಸಂಖ್ಯೆಯನ್ನು ಉಲ್ಲೇಖಿಸಿದೆ.
Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'; ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿಇರಾನ್ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಮಾಹಿತಿ ಲಭ್ಯವಾಗಿದ್ದು, ಬ್ರಿಟಿಷ್ ಪತ್ರಿಕೆ ದಿ ಟೈಮ್ಸ್ನ ವರದಿಯ ಪ್ರಕಾರ, ಮೊಜ್ತಬಾ ಖಮೇನಿ ಬದುಕುಳಿದಿದ್ದಾರೆ.
'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ; ಮಾಧ್ಯಮಗಳಿಗೆ ಬೆದರಿಕೆ!ಕಾಣೆಯಾದ ಪೈಲಟ್ ಅನ್ನು ಸೆರೆಹಿಡಿದವರಿಗೆ ಬಹುಮಾನ ನೀಡುವುದಾಗಿ ಇರಾನ್ ಘೋಷಿಸಿದೆ. ಇದು ಶೋಧ ಮತ್ತು ರಕ್ಷಣಾ ಪ್ರಯತ್ನವನ್ನು ಮತ್ತಷ್ಟು ಜಟಿಲಗೊಳಿಸಿತು ಎಂದು ಟ್ರಂಪ್ ಹೇಳಿದರು.
West-Asia war: 'ಬೇಜವಾಬ್ದಾರಿಯುತ ಬೆದರಿಕೆ'ಗಳಿಗೆ ತಲೆಬಾಗಲ್ಲ: ಟ್ರಂಪ್'ಗೆ ಇರಾನ್ ತಿರುಗೇಟು!ಟ್ರಂಪ್ ಅವರ ಈ ಬೆದರಿಕೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳ ವಿರುದ್ಧ ಇಸ್ಲಾಮಿಕ್ ಹೋರಾಟಗಾರರು ನಡೆಸುತ್ತಿರುವ ನಿರಂತರ ಆಕ್ರಮಣಕಾರಿ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಅಮೆರಿಕ ಅನುಭವಿಸಿರುವ ಅವಮಾನವನ್ನು ಇದರಿಂದ ಅಳಿಸಿಹಾಕಲು ಸಾಧ್ಯವಿಲ್ಲ.
ಗ್ರೀನ್ಲ್ಯಾಂಡ್'ಗೆ ಅಮೆರಿಕಾ ಪಟ್ಟು: ಇರಾನ್ ವಿಚಾರದಲ್ಲಿ ಸಹಕರಿಸದ್ದಕ್ಕೆ NATOನ್ನು 'ಪೇಪರ್ ಟೈಗರ್' ಎಂದು ಟೀಕಿಸಿದ ಟ್ರಂಪ್; ಮಿತ್ರರಾಷ್ಟ್ರಗಳ ನಡುವೆ ಬಿರುಕು..!ಅಮೆರಿಕ ಈಗಾಗಲೇ ಗ್ರೀನ್ಲ್ಯಾಂಡ್ನಲ್ಲಿ ಥುಲೆ ಏರ್ ಬೇಸ್ (ಪಿಟುಫಿಕ್ ಸ್ಪೇಸ್ ಬೇಸ್) ಎಂಬ ಪ್ರಮುಖ ಸೈನಿಕ ತಾಣವನ್ನು ಹೊಂದಿದೆ. ಇದರಿಂದ ಆರ್ಕ್ಟಿಕ್ ಪ್ರದೇಶದಲ್ಲಿ ರಷ್ಯಾ ಮತ್ತು ಚೀನಾ ಚಟುವಟಿಕೆಗಳನ್ನು ಗಮನಿಸಲು ಸಾಧ್ಯವಾಗುತ್ತದೆ.
West-Asia war: ಇರಾನ್'ನಿಂದ ಡ್ರೋನ್-ಮಿಸೈಲ್ ದಾಳಿ; ಸೌದಿ ಅರೇಬಿಯಾದ ಅಲ್ ಜುಬೈಲ್ ಕೈಗಾರಿಕಾ ನಗರದಲ್ಲಿ ಭಾರೀ ಅಗ್ನಿ ಅವಘಡಅಲ್ ಜುಬೈಲ್ ಕೈಗಾರಿಕಾ ನಗರವು ಕೇವಲ ಸೌದಿ ಅರೇಬಿಯಾದಷ್ಟೇ ಅಲ್ಲ, ವಿಶ್ವದ ಪ್ರಮುಖ ಕೈಗಾರಿಕಾ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ತೈಲ ಶುದ್ಧೀಕರಣ, ಪೆಟ್ರೋಕೆಮಿಕಲ್ ಉತ್ಪಾದನೆ, ರಸಾಯನಿಕ ಘಟಕಗಳು ಮತ್ತು ಭಾರೀ ಕೈಗಾರಿಕೆ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತಿವೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video