Iran-Israel War: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್ IRGC ಗುಪ್ತಚರ ಮುಖ್ಯಸ್ಥ ಸಾವುಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ನ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ನ ಗುಪ್ತಚರ ಮುಖ್ಯಸ್ಥರು ಸೋಮವಾರ ಮೃತಪಟ್ಟಿದ್ದಾರೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ.
ಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ವಸತಿ ಕಟ್ಟಡಕ್ಕೆ ವಾಯುದಾಳಿ: ಇರಾನ್ ನಲ್ಲಿ 13 ಮಂದಿ ಸಾವು!ದಾಳಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಇಸ್ರೇಲ್ ಆಗಲಿ ಅಥವಾ ಅಮೆರಿಕವಾಗಲಿ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರವುಗೊಳಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ.
ಅಮೆರಿಕಾ-ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?ಈ ಪ್ರಸ್ತಾವವು ಮೊದಲ ಹಂತದಲ್ಲಿ 45 ದಿನಗಳ ಕಾಲ ಎರಡೂ ರಾಷ್ಟ್ರಗಳು ದಾಳಿಗಳನ್ನು ನಿಲ್ಲಿಸುವುದು, ನಂತರ ಆ ಅವಧಿಯಲ್ಲಿ ಶಾಶ್ವತ ಪರಿಹಾರಕ್ಕಾಗಿ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸುವ ಉದ್ದೇಶವನ್ನು ಹೊಂದಿದೆ.
ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿಘಟನೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲೇ ತಂಗಿದ್ದರು ಎಂದು ತಿಳಿದುಬಂದಿದೆ.
“Tuesday, 8:00 P.M. Eastern Time"!: ಇರಾನ್'ಗೆ ಮತ್ತೊಂದು ಎಚ್ಚರಿಕೆ ಕೊಟ್ಟ ಟ್ರಂಪ್; ಸರ್ವನಾಶದ ಸುಳಿವು..!ಮಂಗಳವಾರ ಸಂಜೆ (ಅಮೆರಿಕ ಕಾಲಮಾನ ರಾತ್ರಿ 8:00 ಗಂಟೆ, ಅಂದರೆ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ) ಯೊಳಗೆ ಜಲಮಾರ್ಗವನ್ನು ಸಾಗರ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ ಇರಾನ್ ಅನ್ನು ನರಕವನ್ನಾಗಿಸುತ್ತೇವೆ.
West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ; ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆನೀವು ನೆತನ್ಯಾಹು ಅವರ ಸೂಚನೆಗಳನ್ನು ಅನುಸರಿಸುತ್ತಿರುವುದರಿಂದ ಸಂಪೂರ್ಣ ಪ್ರದೇಶವೇ ಬೆಂಕಿಗಾಹುತಿಯಾಗಲಿದೆ. ಯುದ್ಧದಿಂದ ಯಾವುದೇ ಪ್ರಯೋಜನವಿಲ್ಲ, ಇರಾನ್ ಜನರ ಹಕ್ಕುಗಳನ್ನು ಗೌರವಿಸುವುದೇ ಏಕೈಕ ಪರಿಹಾರ.
Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!ಇರಾನ್, ಅಮೆರಿಕದ ವಿಶೇಷ ಪಡೆಗಳು ಇರಾನ್ನಲ್ಲಿದ್ದ ಅಮೆರಿಕ ಸಿಬ್ಬಂದಿಯನ್ನು ರಕ್ಷಿಸಲು ನಡೆಸಿದ ‘ಆಪರೇಶನ್ ಈಗಲ್ ಕ್ಲಾ’ ಎಂಬ ಮಿಷನ್ನ್ನು ಅಮೆರಿಕಗೆ ನೆನಪಿಸಿದೆ.
ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ತೈಲ ಪ್ರಧಾನ ಕಛೇರಿಯಲ್ಲಿ ಹಿರಿಯ ಕಮಾಂಡರ್ ಆಗಿದ್ದ ಮೊಹಮ್ಮದ್ ರೆಜಾ ಅಶ್ರಫಿ ಕಹಿ ಯಶಸ್ವಿಯಾಗಿ ಹತ್ಯೆ ಮಾಡಿರುವುದಾಗಿ ಎಂದು ಸೇನೆ ಘೋಷಿಸಿದೆ.
Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕೆಂದು ಒತ್ತಾಯಿಸಿ ಅಶ್ಲೀಲ ಪೋಸ್ಟ್ ಮಾಡಿದ್ದಾರೆ.
ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿಸುಮಾರು 250 ಮೈಲುಗಳ ವ್ಯಾಪ್ತಿಯನ್ನು ಹೊಂದಿರುವ ಕಡಿಮೆ-ಶ್ರೇಣಿಗಳ ಜೊತೆಗೆ ದೂರಗಾಮಿ ಕ್ಷಿಪಣಿ JASSM ಜೊತೆಗೆ, ಅಮೆರಿಕದ ಸುಮಾರು ಮೂರನೇ ಎರಡರಷ್ಟು ಕ್ಷಿಪಣಿ ದಾಸ್ತಾನುಗಳು ಇರಾನ್ ಯುದ್ಧಕ್ಕೆ ಸಿದ್ಧವಾಗಿವೆ.
ವಿಶೇಷ ಪಡೆ, ಹತ್ತಾರು ಸೇನಾ ವಿಮಾನ ಕಾರ್ಯಾಚರಣೆ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!ಶತೃರಾಷ್ಟ್ರ ಇರಾನ್ ನಲ್ಲಿ ಬಿದ್ದ ತನ್ನ ಪೈಲಟ್ ಅನ್ನು ರಕ್ಷಣೆ ಮಾಡಲು ಅಮೆರಿಕ ಸೇನೆ ಹರಸಾಹಸ ಪಟ್ಟಿತ್ತು. ತನ್ನ ಹಲವು ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಇರಾನ್ ಮೇಲೆ ಹಾರಿಸಿ ಪೈಲಟ್ ಗಾಗಿ ತೀವ್ರ ಶೋಧ ನಡೆಸಿತ್ತು.
ಇರಾನ್ ಗೆ 48 ಗಂಟೆಗಳ ಕೊನೆಯ ಎಚ್ಚರಿಕೆ ನೀಡಿದ್ದ ಡೊನಾಲ್ಡ್ ಟ್ರಂಪ್ ಸಾವು?: ಆಗಿದ್ದೇನು?ಎಕ್ಸ್ ನಲ್ಲಿ ಪ್ರಕಟವಾಗಿರುವ ಹಲವು ಪೋಸ್ಟ್ ಗಳ ಪ್ರಕಾರ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ಅವರನ್ನು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್ ಗೆ ದಾಖಲಿಸಲಾಗಿದೆ
ಇರಾನ್ ಮೇಲೆ ದಾಳಿ ಪರಮಾಣು ದುರಂತಕ್ಕೆ ಕಾರಣವಾಗಬಹುದು: WHO ಮುಖ್ಯಸ್ಥರ ಕಳವಳದಾಳಿಯಿಂದ ಪರಮಾಣು ದುರಂತಕ್ಕೆ ಕಾರಣವಾಗಬಹುದು ಎಂದು ಘೆಬ್ರೆಯೆಸಸ್ ಹೇಳಿದ್ದು, ತಲೆಮಾರುಗಳ ಮೇಲಿನ ಆರೋಗ್ಯದ ಪರಿಣಾಮ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು; ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!ಅಮೆರಿಕನ್ ಆಟೋಮೊಬೈಲ್ ಅಸೋಸಿಯೇಷನ್ (AAA) ಸಂಗ್ರಹಿಸಿರುವ ಮಾಹಿತಿಯ ಪ್ರಕಾರ, ಡೀಸೆಲ್ ಬೆಲೆ ಕಳೆದ ವರ್ಷ ಪ್ರತಿ ಗ್ಯಾಲನ್ಗೆ 3.64 ಡಾಲರ್ ಇದ್ದದ್ದು ಈಗ ಶುಕ್ರವಾರಕ್ಕೆ 5.53 ಡಾಲರ್ಗೆ ತೀವ್ರವಾಗಿ ಏರಿದೆ.
ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್ ರಕ್ಷಣೆ; ಡೊನಾಲ್ಡ್ ಟ್ರಂಪ್!ಅಮೆರಿಕದ ಶಕ್ತಿಶಾಲಿ ಯುದ್ಧ ವಿಮಾನ F-15ನ್ನು ಹೊಡದುರುಳಿಸಿರುವುದಾಗಿ ಇರಾನ್ ಶುಕ್ರವಾರ ಹೇಳಿಕೊಂಡಿತ್ತು. ವಿ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video