35 ರಾಷ್ಟ್ರಗಳನ್ನು ಒಟ್ಟುಗೂಡಿಸುತ್ತೇವೆ, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಕ್ರಮ ಕೈಗೊಳ್ಳುತ್ತೇವೆ: ಟ್ರಂಪ್ ಗೆ ಯುಕೆ ಪ್ರಧಾನಿ ಸೆಡ್ಡು!ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಭದ್ರತೆಯು ನಿಜವಾದ ಸವಾಲಾಗಿದೆ ಎಂದು ಸ್ಟಾರ್ಮರ್ ಹೇಳಿದರು.
'ನಂಗ್ ಯಾವ್ ಡೀಲೂ ಬೇಡ.. ಯುದ್ಧನೂ ಬೇಡ' ಎಂದ Donald Trump; ಇರಾನ್ ನ ಮಣ್ಣುಮುಕ್ಕಿಸದೇ ಬಿಡಲ್ಲ ಎಂದ Israelಅಮೆರಿಕದ ಹಾಲಿ ನಿರ್ಧಾರಕ್ಕೆ ಇರಾನ್ನಿಂದ ಒಪ್ಪಂದವಿಲ್ಲದಿದ್ದರೂ, ಇರಾನ್ ಮೇಲಿನ ತನ್ನ ಮಿಲಿಟರಿ ದಾಳಿಯನ್ನು ವಾಷಿಂಗ್ಟನ್ 2-3 ವಾರಗಳಲ್ಲಿ ಕೊನೆಗೊಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಟೇಕಾಫ್ ಆದ ತಕ್ಷಣ ವಿಮಾನದ ಇಂಜಿನ್ ನಲ್ಲಿ ಬೆಂಕಿ! ಪ್ರಯಾಣಿಕರ ಚೀರಾಟ, ಕೂಗಾಟ; ಮುಂದೇನಾಯ್ತು ಈ Video ನೋಡಿ...ಅಟ್ಲಾಂಟಾ ಮಾರ್ಗದ ವಿಮಾನದಲ್ಲಿ 272 ಪ್ರಯಾಣಿಕರು ಮತ್ತು 14 ಸಿಬ್ಬಂದಿಗಳಿದ್ದರು ಎನ್ನಲಾಗಿದೆ. ಪೈಲಟ್ ಕೆಲವೇ ನಿಮಿಷಗಳಲ್ಲಿ ತುರ್ತು ಲ್ಯಾಂಡಿಂಗ್ ಮಾಡುವ ಮೂಲಕ ಸಂಭಾವ್ಯ ಭಾರಿ ದುರಂತವೊಂದನ್ನು ತಪ್ಪಿಸಿದ್ದಾರೆ.
ಹಾರ್ಮುಜ್ ಜಲಸಂಧಿ ತೆರೆಯಲಾಗುವುದು, ಆದರೆ...: ಟ್ರಂಪ್ಗೆ ಇರಾನ್ ಕೊಟ್ಟ ಸಂದೇಶವೇನು?ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಕಠಿಣ ಎಚ್ಚರಿಕೆ ನೀಡಿದ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಜೀಜಿ ಅವರು, ಹಾರ್ಮುಜ್ ಜಲಸಂಧಿಯನ್ನು ಅಮೆರಿಕಕ್ಕೆ ಮುಚ್ಚಲಾಗುವುದು ಎಂದು ಹೇಳಿದ್ದಾರೆ.
Hormuz ಜಲಸಂಧಿಗಾಗಿ ಯುದ್ಧಕ್ಕೆ ಸೌದಿ, ಯುಎಇ ಸಜ್ಜು; ಅಮೆರಿಕ ಜೊತೆ ಇರಾನ್ ವಿರುದ್ಧ ಗಲ್ಫ್ ರಾಷ್ಟ್ರಗಳ ಸಮರ; ಇಸ್ರೇಲ್ ಯೋಜನೆ ಏನು?ಗಲ್ಫ್ ರಾಷ್ಟ್ರಗಳು ತಮ್ಮ ರಫ್ತು ಮತ್ತು ಆಮದುಗಳಿಗೆ, ವಿಶೇಷವಾಗಿ ಆಹಾರ ಸರಬರಾಜಿಗೆ, ಹೋರ್ಮುಜ್ ಜಲಸಂಧಿಯ ಮೇಲೆ ಅವಲಂಬಿತವಾಗಿವೆ. ಜಗತ್ತಿನ ಒಟ್ಟು ತೈಲ ಸರಬರಾಜಿನ...
ಹತ್ಯೆ ಬೆದರಿಕೆ ನಡುವೆ ಜನರೊಂದಿಗೆ ಬಹಿರಂಗವಾಗಿ ಕಾಣಿಸಿದ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಅರಾಘ್ಚಿ! Videoವಿಶೇಷ ಭದ್ರತೆ ಇಲ್ಲದೆಯೂ ಜನಸಂದಣಿಯಲ್ಲಿ ಕಾಣಿಸಿದ ಇವರಿಬ್ಬರೂ ಜನರೊಂದಿಗೆ ಮಾತನಾಡಿದ್ದಾರೆ. ಹತ್ಯೆಯ ಬೆದರಿಕೆಯ ನಡುವೆ ದಾರಿಯಲ್ಲಿ ನಡೆದು ಜನರಿಗೆ ಸೆಲ್ಫಿ ನೀಡಿದ್ದಾರೆ.
ಬಾಗ್ದಾದ್ ನಲ್ಲಿ ಅಮೆರಿಕಾ ಪತ್ರಕರ್ತೆ ಶೆಲ್ಲಿ ಕಿಟೆಲ್ಸನ್ ಅಪಹರಣ!ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅಪಹರಣಕಾರರ ವಾಹನ ಮಗುಚಿ ಬಿದ್ದಿದೆ ಎಂದು ಎಪಿ ವರದಿ ಮಾಡಿದೆ. ಮಂಗಳವಾರ ಸಂಜೆ ಅಪಹರಣ ನಡೆದಿರುವುದನ್ನು ದೃಢಪಡಿಸಿದೆ.
ಇರಾನ್ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಮಹತ್ವದ ಮಾಹಿತಿ ಬಹಿರಂಗಪಡಿಸಿದ ರಷ್ಯಾದ ರಾಯಭಾರಿ!ಮೊಜ್ತಾಬಾ ಖಮೇನಿ ಇರಾನ್ ನಲ್ಲಿಯೇ ಇದ್ದಾರೆ. ಆದರೆ ಅರ್ಥವಾಗುವ ಕಾರಣಗಳಿಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಇರಾನ್ನ ರಷ್ಯಾದ ರಾಯಭಾರಿ ಅಲೆಕ್ಸಿ ಡೆಡೋವ್ RTVI ಸುದ್ದಿವಾಹಿನಿಗೆ ತಿಳಿಸಿದ್ದಾರೆ.
'ಇರಾನ್ ಮೇಲೆ ಯುದ್ಧ ಇನ್ನು 2-3 ವಾರದಲ್ಲಿ ಅಂತ್ಯ': ಡೊನಾಲ್ಡ್ ಟ್ರಂಪ್ಇದರ ಮಧ್ಯೆ ಅಮೆರಿಕ ವೈಟ್ ಹೌಸ್, ಡೊನಾಲ್ಡ್ ಟ್ರಂಪ್ ದೇಶವನ್ನು ಉದ್ದೇಶಿಸಿ ಇಂದು ಭಾಷಣ ಮಾಡಲಿದ್ದಾರೆ ಎಂದು ಘೋಷಿಸಿದೆ. ಇದರಲ್ಲಿ ಇರಾನ್ ಕುರಿತ ಮಹತ್ವದ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದೆ.
ರಷ್ಯಾದ ಸೈನಿಕ ಸಾರಿಗೆ ವಿಮಾನ ಕ್ರೈಮಿಯಾದಲ್ಲಿ ಪತನ: 29 ಮಂದಿ ಸಾವುTASS ವರದಿ ಪ್ರಕಾರ, ರಕ್ಷಣಾ ಸಚಿವಾಲಯದ ಹುಡುಕಾಟ ತಂಡ ಅಪಘಾತ ಸ್ಥಳವನ್ನು ಪತ್ತೆಹಚ್ಚಿದೆ. ಸ್ಥಳದಿಂದ ಬಂದ ವರದಿ ಪ್ರಕಾರ, ವಿಮಾನದಲ್ಲಿದ್ದ 6 ಸಿಬ್ಬಂದಿ ಹಾಗೂ 23 ಪ್ರಯಾಣಿಕರು ಮೃತಪಟ್ಟಿದ್ದಾರೆ.
ಇರಾನ್ ನಾಯಕರ 'ಹತ್ಯೆಗೆ ಪ್ರತೀಕಾರ': ಆಪಲ್, ಗೂಗಲ್ ಸೇರಿ 18 ಅಮೆರಿಕ ಕಂಪನಿಗಳ ಮೇಲೆ ದಾಳಿ; IRGC ಪ್ರತಿಜ್ಞೆ"ಈ ಸಂಸ್ಥೆಗಳ ಉದ್ಯೋಗಿಗಳು ತಮ್ಮ ಜೀವ ಉಳಿಸಿಕೊಳ್ಳಲು ತಮ್ಮ ಕೆಲಸದ ಸ್ಥಳಗಳನ್ನು ತಕ್ಷಣವೇ ತೊರೆಯುವಂತೆ ನಾವು ಸಲಹೆ ನೀಡುತ್ತೇವೆ" ಎಂದು ಐಆರ್ ಜಿಸಿ ಹೇಳಿದೆ.
West Asia war: ಯುದ್ಧ ನಿಲ್ಲಿಸಲು ಪಾಕಿಸ್ತಾನದ ನೆರವಿಗೆ "ಐರನ್ ಬ್ರದರ್"; 5 ಅಂಶಗಳ ಶಾಂತಿ ಯೋಜನೆ ಸಿದ್ಧ!ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಚೀನಾಗೆ ಭೇಟಿ ನೀಡಿದ ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಇರಾನ್ ಪರಿಸ್ಥಿತಿಯ ಕುರಿತು ಮಾತುಕತೆ ನಡೆಸಿದ ನಂತರ....
'ಗಲ್ಲಿಗೇರಿಸುವ ಕಾನೂನಿಗೆ ಅಂಗೀಕಾರ: 90 ದಿನಗಳಲ್ಲಿ 11,000 ಪ್ಯಾಲೆಸ್ತೀನಿಯರು ನೇಣಿಗೆ? ಸಿಹಿಹಂಚಿ ಸಂಭ್ರಮಿಸಿದ ಇಸ್ರೇಲ್ ಸಂಸದರು, Video!ಇಸ್ರೇಲಿ ಸಂಸತ್ತು ಪ್ಯಾಲೆಸ್ಟೀನಿಯನ್ನರ ಮರಣದಂಡನೆಗೆ ಅಧಿಕಾರ ನೀಡುವ ಕಾನೂನನ್ನು ಅಂಗೀಕರಿಸಿದೆ. ವೆಸ್ಟ್ ಬ್ಯಾಂಕ್ ಕೈದಿಗಳನ್ನು 90 ದಿನಗಳಲ್ಲಿ ಗಲ್ಲಿಗೇರಿಸುವ ಸಾಧ್ಯತೆ ಇದೆ. ಪ್ರಸ್ತುತ, ಇಸ್ರೇಲಿ ಜೈಲುಗಳಲ್ಲಿ 4,500 ಮಕ್ಕಳು ಸೇರಿದಂತೆ 11,000 ಪ್ಯಾಲೆಸ್ಟೀನಿಯನ್ ಕೈದಿಗಳಿದ್ದಾರೆ.
'USA ಇದನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತದೆ!': ಫ್ರಾನ್ಸ್ ವಿರುದ್ಧ ಟ್ರಂಪ್ ಆಕ್ರೋಶ‘ಇರಾನ್ನ ಕೊಲೆಗಡುಕ’ನನ್ನು ಯಶಸ್ವಿಯಾಗಿ ಹೊಡೆದುರುಳಿಸಿದ ವಿಷಯದಲ್ಲಿ ಫ್ರಾನ್ಸ್ ತುಂಬಾ ಸಹಕಾರಿಯಾಗಿಲ್ಲ! ಅಮೆರಿಕಾ ಇದನ್ನು ಮರೆಯುವುದಿಲ್ಲ! ಎಂದು ಟ್ರಂಪ್ ಟ್ರೂತ್ ಸೋಶಿಯಲ್ನಲ್ಲಿ ಬರೆದಿದ್ದಾರೆ.
"ಬನ್ನಿ, ನಾವು ಕಾಯುತ್ತಿದ್ದೇವೆ": ಅಮೆರಿಕ ಸೇನೆಗೆ ಇರಾನ್ ಸವಾಲು; Video ಬಿಡುಗಡೆ59 ಸೆಕೆಂಡುಗಳ ಈ ವಿಡಿಯೋವು "ಹತ್ತಿರ ಬನ್ನಿ, ನಾವು ನಿಮಗಾಗಿ ಕಾಯುತ್ತಿದ್ದೇವೆ" ಎಂಬ ಸಂದೇಶದೊಂದಿಗೆ ಇರಾನಿನ ವಿಶೇಷ ಪಡೆಗಳನ್ನು ತೋರಿಸಲಾಗಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video