ಹಳ್ಳ ಹಿಡಿದ ಇರಾನ್ ಆರ್ಥಿಕತೆ! 1 ಲೀಟರ್ ಹಾಲಿನ ಬೆಲೆ 8 ಲಕ್ಷ, ಬ್ರೆಡ್ 6.6 ಲಕ್ಷ, 1 ಕೆಜಿ ಅಕ್ಕಿಗೆ 32 ಲಕ್ಷ ರಿಯಾಲ್!ಯುದ್ಧದ ಪರಿಣಾಮ ಇರಾನ್ ಆಹಾರ ಪದಾರ್ಥಗಳು ಮತ್ತು ಸಾಮಾನ್ಯ ಜನರಿಗೆ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿವೆ.
ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ತನ್ನ 'ಕಿರೀಟ ರತ್ನ' ಎಂದು ಬಣ್ಣಿಸಿರುವ ಖಾರ್ಗ್ ದ್ವೀಪದ ಮೇಲೆ ಈ ವಾರದ ಆರಂಭದಲ್ಲಿ ಬಾಂಬ್ ದಾಳಿ ಮಾಡಲಾಯಿತು ಎಂದು ಹೇಳಿದ್ದರು.
'ಒಂದು ವೇಳೆ ಬದುಕಿದ್ದರೆ, ಹುಡುಕಿ ಕೊಲ್ಲುತ್ತೇವೆ': ಬೆಂಜಮಿನ್ ನೆತನ್ಯಾಹು ಸಾವಿನ ವದಂತಿಗಳ ನಡುವೆ ಇರಾನ್ ಎಚ್ಚರಿಕೆ!ಸಾಮಾಜಿಕ ಮಾಧ್ಯಮದಲ್ಲಿ ಸದ್ಯ ಬೆಂಜಮಿನ್ ನೆತನ್ಯಾಹು ಎಲ್ಲಿದ್ದಾರೆ ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿರುವ ಬೆನ್ನಲ್ಲೇ ಇರಾನ್ ಈ ಪ್ರತಿಕ್ರಿಯೆ ನೀಡಿದೆ.
ಇರಾನ್ ಶರಣಾಗತಿಗೆ ಟ್ರಂಪ್ ಒತ್ತಾಯ: ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಹೇಳಿದ್ದೇನು?NBC ನ್ಯೂಸ್ಗೆ ನೀಡಿದ 30-ನಿಮಿಷಗಳ ದೂರವಾಣಿ ಸಂದರ್ಶನದಲ್ಲಿ ಇರಾನ್ ವಿರುದ್ಧದ ಯುದ್ಧ ಕೊನೆಗೊಳಿಸುವ ಸ್ಪಷ್ಟ ಆಸಕ್ತಿಯ ಹೊರತಾಗಿಯೂ ಸದ್ಯ ನಡೆಯುತ್ತಿರುವ ಪರಿಸ್ಥಿತಿಗಳಿಂದ ಅತೃಪ್ತರಾಗಿರುವುದಾಗಿ ಟ್ರಂಪ್ ತಿಳಿಸಿದರು.
ನೇಪಾಳ: ಭಾರತೀಯ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಮರಿಗೆ ಉರುಳಿ ಅವಘಡ; ಇಬ್ಬರು ಮಹಿಳೆಯರು ಸೇರಿ ಏಳು ಜನ ಸಾವುಮನಕಮನ ದೇವಸ್ಥಾನದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮೈಕ್ರೋಬಸ್ ಗೂರ್ಖಾ ಜಿಲ್ಲೆಯಲ್ಲಿ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!ಯೆಮೆನ್ ಮೂಲದ ಹೌತಿಗಳು ಯುದ್ಧಕ್ಕೆ ಕೈ ಜೋಡಿಸಿದರೆ ಹಾರ್ಮುಜ್ ಬಳಿಕ ಮತ್ತೊಂದು ನಿರ್ಣಾಯಕ ಜಲಸಂಧಿ ಬಾಬ್ ಎಲ್-ಮಂಡೇಬ್ ಬಂದ್ ಆಗುವ ಸಾಧ್ಯತೆಯಿದೆ.
'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!ಇರಾನ್ನೊಂದಿಗಿನ ಯುದ್ಧವು 15ನೇ ದಿನಕ್ಕೆ ಕಾಲಿಟ್ಟಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತರ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿರಿಸಲು ತಮ್ಮ ಯುದ್ಧ ನೌಕೆಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದಾರೆ.
ರಷ್ಯಾ ಮೇಲೆ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!ರಷ್ಯಾದತ್ತ ನುಗ್ಗಿಬಂದ 16 ಡ್ರೋನ್ಗಳನ್ನು ಹೊಡೆದುರುಳಿಸಿದ್ದಾಗಿ ರಷ್ಯಾ ಹೇಳಿಕೊಂಡಿದೆ. ಮಾಸ್ಕೋದ ಮೇಲೆ ದಾಳಿ ಮಾಡಲು ಹೊರಟಿದ್ದ 16 ಉಕ್ರೇನಿಯನ್ ಡ್ರೋನ್ಗಳನ್ನು ರಷ್ಯಾ ಶನಿವಾರ ಹೊಡೆದುರುಳಿಸಿದೆ
ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!ಪಶ್ಚಿಮ ಏಷ್ಯಾದಲ್ಲಿ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಕಾರಿಡಾರ್ಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯ ಬಳಿ ಸಮುದ್ರ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದರಿಂದ ಭಾರತೀಯ ನೌಕಾಪಡೆಯ ಯುದ್ಧನೌಕೆ ಓಮನ್ ಕೊಲ್ಲಿಗೆ ತೆರಳಿವೆ.
Fuel crisis: ಶೇ.30 ರಷ್ಟು ವೇತನ ಕಡಿತಕ್ಕೆ ಪಾಕ್ ಪ್ರಧಾನಿ ಅನುಮೋದನೆ!ಈ ಕಠಿಣ ಕ್ರಮಗಳ ಮೂಲಕ ಬರುವ ಉಳಿತಾಯದ ಹಣವನ್ನು 'ಸಾರ್ವಜನಿಕ ಪರಿಹಾರಕ್ಕಾಗಿ ಮಾತ್ರ' ಬಳಸಲಾಗುವುದು ಎಂದು ಪಿಎಂಒ ಹೇಳಿದೆ.
ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ: ಇರಾನ್ಅಮೆರಿಕ ದಾಳಿಯ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ ಎಂದು ಬುಶೆಹರ್ ಪ್ರಾಂತ್ಯದ ಉಪ ಗವರ್ನರ್ ಎಹ್ಸಾನ್ ಜಹಾನಿಯನ್ ಅವರು ಹೇಳಿದ್ದಾರೆ.
Where's Bibi? ಆರು ಬೆರಳುಗಳಿರುವ ನೆತನ್ಯಾಹು ವಿಡಿಯೋ! ನೆಟ್ಟಿಗರ ಕಳವಳನೆತನ್ಯಾಹು ಹಂಚಿಕೊಂಡಿದ್ದ ವಿಡಿಯೋದಲ್ಲಿ ಅವರ ಬಲಗೈಯಲ್ಲಿ ಆರು ಬೆರಳುಗಳು ಇರುವಂತೆ ತೋರುತ್ತಿದೆ ಎಂದು ಸೋಶಿಯಲ್ ಮೀಡಿಯಾ ಬಳಕೆದಾರರು ಹೇಳುತ್ತಿದ್ದಾರೆ.
ಒಂದೇ ನಿಮಿಷದಲ್ಲಿ 16 ಕೋಟಿ ರೂ ಮೌಲ್ಯದ ಚಿನ್ನಾಭರಣ ಲೂಟಿ: ಭಾರತೀಯ ಮೂಲದ ಅಮೆರಿಕನ್ ಕುಟುಂಬಕ್ಕೆ ಶಾಕ್; Videoಈ ಘಟನೆ ಕಳೆದ ವರ್ಷ ಜೂನ್ 18 ರಂದು ನಡೆದಿದ್ದು, ದರೋಡೆಯ ಸಮಯದಲ್ಲಿ ಅಂಗಡಿಯು ತನ್ನ ಸ್ಟಾಕ್ನ ಸುಮಾರು 75 ರಿಂದ 80 ಪ್ರತಿಶತದಷ್ಟು ಕಳೆದುಕೊಂಡಿದೆ.
ರಷ್ಯಾದ ತೈಲ ಖರೀದಿಸುವಂತೆ ಭಾರತ ಸೇರಿದಂತೆ ಜಗತ್ತಿಗೆ ಅಮೆರಿಕ ಬೇಡಿಕೊಳ್ಳುತ್ತಿದೆ; ಇದು 'ಚಿಂತಾಜನಕ': ಇರಾನ್ ಸಚಿವಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ಮೇಲೆ ತನ್ನ ಪರಮಾಣು ಕಾರ್ಯಕ್ರಮದ ಕುರಿತು ಹೊಸ ಒಪ್ಪಂದಕ್ಕೆ ಒಪ್ಪಿಕೊಳ್ಳಲು ಒತ್ತಡ ಹೇರಿದ ನಂತರ ಫೆಬ್ರುವರಿ 28 ರಿಂದ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿದವು.
ಯುದ್ಧದ ನಡುವೆ ದುಬೈ ICU ನಲ್ಲಿ ತಾಯಿ ಹೋರಾಟ: 1.25 ಕೋಟಿ ರೂ ಆಸ್ಪತ್ರೆ ಬಿಲ್; ನೆರವು ಯಾಚಿಸಿದ ಭಾರತೀಯ ವ್ಯಕ್ತಿ!ಎಂಟು ವರ್ಷಗಳ ಹಿಂದೆ ತಮಿಳುನಾಡಿನಿಂದ ದುಬೈಗೆ ತೆರಳಿದ್ದ ತಿಲಕ್ಕುಮಾರ್ ಜಲತು ಅನಿರುತ್ರರಾಜ್ ಮತ್ತು ಅವರ ಪತ್ನಿ ಶಾಮಿನಿ ರಮೇಶ್ ಉತ್ತಮ ಜೀವನ ಕಟ್ಟಿಕೊಂಡಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?