West Asia conflict: ಇರಾನ್ನ ಪ್ರಮುಖ ತೈಲ ಘಟಕ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಯುದ್ಧ; Videoಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟ್ರೂತ್ ಸೋಷಿಯಲ್ ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಇನ್ನಷ್ಟು ಇರಾನ್ ಅಧಿಕಾರಿಗಳು ಗುರಿಯಾಗಲಿದ್ದಾರೆ ಎಂದು ಎಚ್ಚರಿಸಿದರು.
ಇರಾನ್ ಮೇಲೆ ಇಂದು ತುಂಬಾ 'ಪ್ರಬಲ ದಾಳಿ': ಟ್ರಂಪ್ ವಾರ್ನಿಂಗ್; ಹಿಜ್ಬುಲ್ಲಾ ನಿಶ್ಯಸ್ತ್ರಗೊಳಿಸಿ- ಲೆಬನಾನ್ಗೆ ಇಸ್ರೇಲ್ ಎಚ್ಚರಿಕೆ!ಅಮೆರಿಕ ಮತ್ತು ಇಸ್ರೇಲ್ ನಡೆಸಿದ ನಿರಂತರ ದಾಳಿಗಳ ಕಾರಣದಿಂದಲೇ ಇರಾನ್ ಇಂದು ಕ್ಷಮೆಯಾಚಿಸುವ ಪರಿಸ್ಥಿತಿಗೆ ಬಂದಿದೆ. ಸತತ ದಾಳಿಗಳಿಂದ ಇರಾನ್ ನಲುಗಿದ್ದು, ತನ್ನ ಮಧ್ಯಪ್ರಾಚ್ಯ ನೆರೆಹೊರೆಯವರ ಬಳಿ ಕ್ಷಮೆಯಾಚಿಸಿ ಶರಣಾಗಿದೆ.
ನೇಪಾಳ ಚುನಾವಣೆ: ಪ್ರಚಂಡ ಗೆಲುವಿನತ್ತ RSP; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇನ್ ಶಾ; 35ನೇ ವಯಸ್ಸಿಗೆ ಪ್ರಧಾನಿ ಪಟ್ಟ!ನೇಪಾಳದ ಚುನಾವಣಾ ಆಯೋಗದ ಪ್ರಕಾರ, 165 ಕ್ಷೇತ್ರಗಳ ಪೈಕಿ RSP 47 ಸ್ಥಾನಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದು 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬ್ಯಾಲೆನ್ ಎಂದು ಕರೆಯಲ್ಪಡುವ 35 ವರ್ಷದ ರ್ಯಾಪರ್ ಎಂಜಿನಿಯರ್ ನೇಪಾಳದ ಮುಂದಿನ ಪ್ರಧಾನಿಯಾಗುವ ನಿರೀಕ್ಷೆಯಿದೆ.
ಇರಾನ್ ಯುದ್ಧದ ನಡುವೆಯೇ ಸೌದಿ ರಕ್ಷಣಾ ಸಚಿವರನ್ನು ಭೇಟಿಯಾದ ಪಾಕ್ CDF ಮುನೀರ್! ಕಾರಣವೇನು?ಇಸ್ಲಾಮಾಬಾದ್ ಮತ್ತು ರಿಯಾದ್ ನಡುವೆ ಕಳೆದ ವರ್ಷ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೂರನೇ ರಾಷ್ಟ್ರದ ದಾಳಿಯ ಸಂದರ್ಭದಲ್ಲಿ ದೇಶಗಳು ಪರಸ್ಪರರ ರಕ್ಷಣೆಗೆ ಬರುವ ಒಪ್ಪಂದ ಇದಾಗಿದೆ.
ಕೊಚ್ಚಿ ಬಂದರಿನಲ್ಲಿ ಇರಾನಿನ ನೌಕಾ ಹಡಗು ನಿಲ್ಲಿಸಲು ಅನುಮತಿ: ಎಸ್. ಜೈಶಂಕರ್ ಹೇಳಿದ್ದು ಏನು? Videoಕೊಚ್ಚಿಯ ಬಂದರಿನಲ್ಲಿ ಇರಾನಿನ ನೌಕಾ ಹಡಗನ್ನು ನಿಲ್ಲಿಸಲು ಭಾರತ ಮಾನವೀಯತೆ ದೃಷ್ಟಿಯಿಂದ ನಿರ್ಧಾರ ತೆಗೆದುಕೊಂಡಿದೆ ಎಂದು ಜೈಶಂಕರ್ ಸಮರ್ಥಿಸಿಕೊಂಡಿದ್ದಾರೆ.
'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಯ ರಾಷ್ಟ್ರಗಳ ಕ್ಷಮೆ ಕೋರಿದ Iranಇರಾನ್ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್ ಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ.
ಇರಾನ್ ಯಾವುದೇ ಷರತ್ತುಗಳಿಲ್ಲದೆ ಶರಣಾಗತಿ ಒಪ್ಪಿಕೊಂಡರೆ ಮಾತ್ರ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್ಇರಾನ್ ಶರಣಾದರೆ ಅಮರಿಕಾ ಮತ್ತು ಅದರ ಮಿತ್ರರಾಷ್ಟ್ರಗಳು ಇರಾನ್ ಅನ್ನು ವಿನಾಶದ ಅಂಚಿನಿಂದ ಮರಳಿ ತರುವ ಕೆಲಸ ಮಾಡಲಿವೆ. ಇರಾನ್ ಅನ್ನು ಆರ್ಥಿಕವಾಗಿ ಹಿಂದೆಂದಿಗಿಂತಲೂ ದೊಡ್ಡ, ಉತ್ತಮ ಮತ್ತು ಬಲಶಾಲಿಯಾಗಿ ಮಾಡಲಾಗುವುದು.
ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!ರಾಷ್ಟ್ರೀಯ ಗಡಿಗಳನ್ನು ಮೀರಿ ಭಯೋತ್ಪಾದನಾ ಕೃತ್ಯದ ಆರೋಪದ ಮೇರೆಗೆ 48 ವರ್ಷದ ಆಸಿಫ್ ರಝಾ ಮರ್ಚೆಂಟ್ ನನ್ನು ದೂಷಿ ಎಂದು ಬ್ಲೂಕ್ಲಿನ್ ಕೋರ್ಟ್ ನ ಫೆಡರಲ್ ಜ್ಯೂರಿ ತೀರ್ಪು ನೀಡಿದರು. ಮಾರ್ಚೆಂಟ್ ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಾನೆ.
US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ; ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆಇರಾನ್ ಕೂಡ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಇಸ್ರೇಲ್ ಮೇಲೆ ನಡೆಸಿದ್ದು, ಇದರಿಂದ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾಯಾರು ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇದೆ. ಅದರ ಬಗ್ಗೆ ನಮಗೆ ಚಿಂತೆಯಿಲ್ಲ. ಅಗತ್ಯವಿದ್ದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ.
ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಹಲವಾರು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದೆ ಬಂದಿವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಇದನ್ನು ದೃಢಪಡಿಸಿದರು.
Iran conflict: ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಘೋಷಿಸಿದ ಅಮೆರಿಕಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸ್ಸೆಂಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಧನ ನೀತಿಯ ಪರಿಣಾಮವಾಗಿ ತೈಲ ಮತ್ತು ಅನಿಲ ಉತ್ಪಾದನೆ ಇತಿಹಾಸದಲ್ಲೇ ಅತಿ ಗರಿಷ್ಠ ಮಟ್ಟ ತಲುಪಿದೆ.
'ಒಪ್ಪಂದ ಮಾಡಿಕೊಳ್ಳೋಣ ಎಂದು ಇರಾನ್ ಹೇಳುತ್ತಿದೆ, ನೀವು ಸ್ವಲ್ಪ ತಡವಾಗಿ ಬಂದಿದ್ದೀರಿ ಎಂದು ನಾನು ಹೇಳಿದೆ': Donald Trumpಟ್ರಂಪ್ ಅವರ ಮಾತಿನಂತೆ, ಅಮೆರಿಕದ ಸೈನ್ಯ ಇಸ್ರೇಲಿ ಪಡೆಗಳೊಂದಿಗೆ ಸಮನ್ವಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಇರಾನ್ನ ಕ್ಷಿಪಣಿ ಮತ್ತು ಡ್ರೋನ್ ಸಾಮರ್ಥ್ಯವನ್ನು ಪ್ರತಿ ಗಂಟೆಯೂ ನಾಶ ಮಾಡುತ್ತಿದೆ.
ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!ಮಧ್ಯಾಹ್ನದ ಸುಮಾರಿನಲ್ಲಿ ಎರಡು ಡ್ರೋನ್ಗಳು ಇರಾನ್ನಿಂದ ಅಜೆರ್ಬೈಜಾನ್ನ ನಖಿಚೆವಾನ್ನ ಎಕ್ಸ್ಕ್ಲೇವ್ ಕಡೆಗೆ ಹಾರಿವೆ. ಇದು ಇರಾನ್ನ ಗಡಿಯಲ್ಲಿದ್ದು, ಅರ್ಮೇನಿಯಾದಿಂದ ಬೇರ್ಪಟ್ಟಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಇರಾನ್ನೊಂದಿಗಿನ ಯುದ್ಧ: ಇಸ್ರೇಲ್ಗೆ ಭಾರಿ ಆರ್ಥಿಕ ನಷ್ಟ; ವಾರಕ್ಕೆ $3 ಬಿಲಿಯನ್ ವೆಚ್ಚ!ಸುರಕ್ಷತಾ ಪರಿಸ್ಥಿತಿಗೆ ಹೊಂದಿಕೊಳ್ಳುವ ರಕ್ಷಣಾ ನೀತಿಯನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಯಾವುದೇ ತಕರಾರು ಇಲ್ಲ. ಆದರೆ ಇದೇ ವೇಳೆ ಆರ್ಥಿಕತೆ ಬಂದ್ ನಿಂದಾಗಿ ಭಾರೀ ಆರ್ಥಿಕ ವೆಚ್ಚವನ್ನು ಹೊಂದಿದೆ" ಎಂದು ರೋಮ್ ಎಚ್ಚರಿಸಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ