AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿಎರಡು ದಿನಗಳ ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೆರುಸಲೆಮ್ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಮ್ಮುಖದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಿದರು.
'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲಮಾನವೀಯತೆಯು ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು. ಗಾಜಾ ಶಾಂತಿ ಯೋಜನೆಯ ಮೂಲಕ ಶಾಂತಿಯ ಹಾದಿಯನ್ನು ಸೃಷ್ಟಿಸಲಾಗಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ.
ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆಈ ಪೋಟೋವನ್ನು 2006 ರಲ್ಲಿ ಸೇಂಟ್ ಥಾಮಸ್ನ ರಿಟ್ಜ್-ಕಾರ್ಲ್ಟನ್ ಹೋಟೆಲ್ನಲ್ಲಿ ನಡೆದ ವಿಜ್ಞಾನ ವಿಚಾರ ಸಂಕಿರಣದಲ್ಲಿ ತೆಗೆದದ್ದು ಎನ್ನಲಾಗಿದೆ. ಅಲ್ಲಿ ಹಾಕಿಂಗ್ ಅವರು ಕ್ವಾಂಟಮ್ ವಿಶ್ವವಿಜ್ಞಾನದ ಕುರಿತು ಭಾಷಣ ಮಾಡಿದ್ದರು.
ನೀವು ಪಡೆದ IMF ಬೇಲ್ಔಟ್ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ (UNHRC) 61ನೇ ಅಧಿವೇಶನದಲ್ಲಿ ಭಾರತ ಪಾಕಿಸ್ತಾನಕ್ಕೆ ಬಲವಾದ ಪ್ರತ್ಯಾರೋಪ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯು ಪಾಕಿಸ್ತಾನದ ಆರ್ಥಿಕ ಸವಾಲುಗಳಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಭಾರತ ಹೇಳಿದೆ.
ಭಾರತದ ಸಾಂಪ್ರದಾಯಿಕ ಉಡುಪು ಧರಿಸಿ ಸ್ನೇಹಿತ ಮೋದಿಯವರಿಗೆ ಸಪ್ರೈಸ್ ಕೊಟ್ಟ ಇಸ್ರೇಲ್ ಪ್ರಧಾನಿ; Videoತಮ್ಮ ಎಕ್ಸ್ ಖಾತೆಯಲ್ಲಿ ಹಿಂದಿ ಭಾಷೆಯಲ್ಲಿ ಪೋಸ್ಟ್ ಮಾಡಿದ ಬೆಂಜಮಿನ್ ನೆತನ್ಯಾಹು, “ನಮ್ಮ ಔತಣಕೂಟಕ್ಕೆ ಮುನ್ನ, ನಾನು ಪರಂಪರಾಗತ ಭಾರತೀಯ ಉಡುಪನ್ನು ಧರಿಸುವ ಮೂಲಕ ನನ್ನ ಸ್ನೇಹಿತ ಪ್ರಧಾನಮಂತ್ರಿ ಮೋದಿ ಅವರಿಗೆ ಅಚ್ಚರಿ ಮೂಡಿಸಿದೆ” ಎಂದು ಬರೆದಿದ್ದಾರೆ.
ಭಾರತದಿಂದ ಆಮದು ಆಗುವ solar panels ಮೇಲೆ ಅಮೆರಿಕ ಶೇ.126 ಸುಂಕ: ದೇಶೀಯ ಉತ್ಪಾದಕರ ಮೇಲೆ ಪರಿಣಾಮ ಏನು?ಅಮೆರಿಕಾದ ಸೌರ ಮಾರುಕಟ್ಟೆಯಲ್ಲಿ ನ್ಯಾಯಸಮ್ಮತ ಸ್ಪರ್ಧೆಯನ್ನು ಮತ್ತೆ ತರಲು ಇದು ಮಹತ್ವದ ಹೆಜ್ಜೆ ಎಂದು Alliance for American Solar Manufacturing and Trade ಪರವಾಗಿ ವಕೀಲ ಟಿಮ್ ಬ್ರೈಟ್ಬಿಲ್ ಹೇಳಿದ್ದಾರೆ.
'ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ; Videoಭದ್ರತಾ ಸವಾಲುಗಳು ಮತ್ತು ಐತಿಹಾಸಿಕ ಬಾಂಧವ್ಯದ ಪರಿಕಲ್ಪನೆಯ ಮೂಲಕ ಭಾರತ–ಇಸ್ರೇಲ್ ಸಂಬಂಧಗಳನ್ನು ನಿರೂಪಿಸಿದ ಮೋದಿ, ಪ್ರಥಮ ವಿಶ್ವಯುದ್ಧದ ವೇಳೆ ಈ ಪ್ರದೇಶದಲ್ಲಿ 4,000 ಕ್ಕೂ ಹೆಚ್ಚು ಭಾರತೀಯ ಸೈನಿಕರು ಪ್ರಾಣತ್ಯಾಗ ಮಾಡಿದುದನ್ನು ಸ್ಮರಿಸಿದರು.
'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್ನಲ್ಲಿ ಪ್ರಧಾನಿ ಮೋದಿ ಭಾಷಣ"ನನ್ನ ಆತ್ಮೀಯ ಸ್ನೇಹಿತ, ಪ್ರಧಾನಿ ನರೇಂದ್ರ ಮೋದಿ ಮತ್ತು ನಿಮ್ಮ ಗೌರವಾನ್ವಿತ ನಿಯೋಗಕ್ಕೆ ಜೆರುಸಲೆಮ್ಗೆ ಸ್ವಾಗತ" ಎಂದು ನೆತನ್ಯಾಹು ಹೇಳಿದರು.
9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಸ್ರೇಲ್ಗೆ ಎರಡು ದಿನಗಳ ರಾಜ್ಯ ಭೇಟಿಗಾಗಿ ಟೆಲ್ ಅವಿವ್ಗೆ ಆಗಮಿಸಿದರು.
Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?ಎಪ್ಸ್ಟೀನ್ ಫೈಲ್ಸ್ ನಲ್ಲಿ ಮಾಹಿತಿ ಬಹಿರಂಗಗೊಂಡ ನಂತರ ಮಂಗಳವಾರ ಟೌನ್ ಹಾಲ್ನಲ್ಲಿ, ಗೇಟ್ಸ್ ರಷ್ಯಾದ ಮಹಿಳೆಯರೊಂದಿಗೆ ತನಗೆ ಎರಡು ಸಂಬಂಧಗಳಿವೆ ಎಂದು ಒಪ್ಪಿಕೊಂಡರು.
'India-Pak ಯುದ್ಧ ನಾನು ತಡೆಯದಿರುತ್ತಿದ್ದರೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಸಾಯುತ್ತಿದ್ದರು': ಡೊನಾಲ್ಡ್ ಟ್ರಂಪ್; Videoತಮ್ಮ ಸ್ಟೇಟ್ ಆಫ್ ದ ಯೂನಿಯನ್ ಭಾಷಣದಲ್ಲಿ, ವಿಶ್ವದಾದ್ಯಂತ ಎಂಟು ಯುದ್ಧಗಳನ್ನು ತಾನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ಹೇಳಿ, ಭಾರತ ಮತ್ತು ಪಾಕಿಸ್ತಾನ ಅಣುಯುದ್ಧದ ಹಂತಕ್ಕೆ ಹೋಗುವುದನ್ನು ತಪ್ಪಿಸಿದ್ದೇನೆ ಎಂದರು.
India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್; Videoದೇಶವನ್ನುದ್ದೇಶಿಸಿ ನಿನ್ನೆ 100 ನಿಮಿಷಕ್ಕಿಂತ ಹೆಚ್ಚು ಕಾಲ ನೀಡಿದ ತಮ್ಮ ಸ್ಟೇಟ್ ಆಫ್ ದ ಯೂನಿಯನ್ ಭಾಷಣದಲ್ಲಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಅಣುಯುದ್ಧಕ್ಕೆ ತಿರುಗುತ್ತಿತ್ತು, ಆದರೆ ತಾನು ಅದನ್ನು ತಪ್ಪಿಸಿದ್ದೇನೆ ಎಂದು ಪುನರುಚ್ಚರಿಸಿದರು.
'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ; Videoತಮ್ಮ ಭಾಷಣದಲ್ಲಿ, ಡೊನಾಲ್ಡ್ ಟ್ರಂಪ್ ಅವರು ಅಧಿಕಾರದಲ್ಲಿದ್ದ ಮೊದಲ ವರ್ಷದ ಬಗ್ಗೆ ಪ್ರಸ್ತಾಪಿಸಿದರು.
ಪ್ರಧಾನಿ ಮೋದಿ ಇಸ್ರೇಲ್ ಭೇಟಿ: ಇಸ್ಲಾಮಿಕ್ ಉಗ್ರವಾದದ ವಿರುದ್ಧ 'Hexagon' ಕೂಟ ಘೋಷಿಸಿದ ನೆತನ್ಯಾಹು!ಮೈತ್ರಿಗಳ "ಷಡ್ಭುಜ ಕೂಟ"ದಲ್ಲಿ ಭಾರತ, ಅರಬ್ ರಾಷ್ಟ್ರಗಳು, ಆಫ್ರಿಕನ್ ರಾಷ್ಟ್ರಗಳು, ಮೆಡಿಟರೇನಿಯನ್ ರಾಷ್ಟ್ರಗಳು (ಗ್ರೀಸ್ ಮತ್ತು ಸೈಪ್ರಸ್) ಮತ್ತು ಏಷ್ಯಾದ ಇತರ ಬಹಿರಂಗಪಡಿಸದ ರಾಷ್ಟ್ರಗಳು ಸೇರಿವೆ.
'ಅಮೆರಿಕ ಅಧ್ಯಕ್ಷರು ಹೇಳಿದ್ದನ್ನೇ ಮಾಡುವ ವ್ಯಕ್ತಿ, ಕಾದು ನೋಡಿ': ಉದ್ವಿಗ್ನತೆಯ ನಡುವೆ ಇರಾನಿಯನ್ನರಿಗೆ ಅನಾಮಧೇಯ ಸಂದೇಶಟೆಹ್ರಾನ್ನಲ್ಲಿರುವ ಭಾರತದ ರಾಯಭಾರ ಕಚೇರಿಯು ಪ್ರಸ್ತುತ ಇರಾನ್ನಲ್ಲಿರುವ ಭಾರತೀಯ ಪ್ರಜೆಗಳು ಬದಲಾಗುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ತೊರೆಯುವಂತೆ ಸೂಚಿಸಿದೆ.
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?